Tag: Mangalore
ಮೂಲಂಗಿಯಲ್ಲಿದೆ ಉತ್ತಮ ಆರೋಗ್ಯ
ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.
ಅರ್ಧ ಲೋಟ ಮೂಲಂಗಿ ರಸಕ್ಕೆ...
ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆ –...
ಕುಂಡಡ್ಕ : ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತೈದನೆ ಯೋಜನೆಯಲ್ಲಿ ನಾರಾಯಣ ಮೊದಲೆಗುಂಡಿ ಕಾರ್ಯಡಿ ಇವರಿಗೆ ಹಣವನ್ನು ನೀಡಲಾಯಿತು.
ನಾರಾಯಣ ಮೊದಲೆಗುಂಡಿ ಕಾರ್ಯಡಿ ಇವರ...
ವಿಟ್ಲ: ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರರಾದ ’ವಿಟ್ಲ ಪಟಾಕಿ ಅಂಗಡಿ’...
ವಿಶೇಷ ಆಕರ್ಷಕ ರೀಯಾಯಿತಿ ದರದೊಂದಿಗೆ ಉತ್ತಮ ಗುಣ ಮಟ್ಟದ ಹಸಿರು ಪಟಾಕಿಗಾಗಿ ಭೇಟಿ ನೀಡಿ
ವಿಟ್ಲ: ಸತತ 13 ವರ್ಷಗಳಿಂದ ವಿಟ್ಲ ಪರಿಸರದಲ್ಲಿ ಜನರ ನಂಬಿಕೆಗೆ ಪಾತ್ರವಾದ ಹೆಸರಾಂತ ಪಟಾಕಿ ಸ್ಟಾಲ್ ’ವಿಟ್ಲ ಪಟಾಕಿ...
ವಿಟ್ಲ: (ನ.2) ರಂಜಿತ್ ಕುಮಾರ್ ಕೆಲಿಂಜ ಮಾಲಕತ್ವದ ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ಶುಭಾರಂಭ
ವಿಟ್ಲ: ರಂಜಿತ್ ಕುಮಾರ್ ಕೆಲಿಂಜ ಮಾಲಕತ್ವದ ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ದಿನಾಂಕ 02-11-2024ನೇ ಶನಿವಾರದಂದು ಶಾಂತಿನಗರ, ವಿಟ್ಲದ ನೂತನ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ.
ಬೆಳ್ಳಗೆ 10:30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆಯೊಂದಿಗೆ...
ಕಾಪು: ಯುವತಿ ನಾಪತ್ತೆ : ಪ್ರಕರಣ ದಾಖಲು
ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಅಚ್ಚಡ ನಿವಾಸಿ ಶಶಿಕಲಾ (19) ಎಂದು ಗುರುತಿಸಲಾಗಿದೆ.
ಉಡುಪಿ ಕಾಲೇಜೊಂದರ ಬಿಕಾಂ ವಿದ್ಯಾರ್ಥಿನಿಯಾಗಿರುವ...
ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ
ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ.
ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...
ಜಯರಾಮ ಆಚಾರ್ಯ ಹಾಸ್ಯ ಪಾತ್ರಕ್ಕೆ ಗೌರವ ತಂದವರು : ಪ್ರಭಾಕರ ಜೋಷಿ
ಸಾರ್ವಜನಿಕ ನುಡಿನಮನದಲ್ಲಿ ಜಯರಾಮ ಆಚಾರ್ಯರ ಕಲಾ ಸೇವೆಯ ಗುಣಗಾನ
ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ
ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು...
7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಜೆಇಇ ಪರೀಕ್ಷೆ ಪಾಸಾಗದ್ದಕ್ಕೆ ವಿದ್ಯಾರ್ಥಿನಿ 7ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಬಾಲಕಿ 12 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು.
ಪೊಲೀಸರ ಮಾಹಿತಿ ಪ್ರಕಾರ,...
ಉಡುಪಿ: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವುಗೈದ ಕಳ್ಳರು
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ.
ಜಗದೀಶ್ ಚಂದ್ರ ನಾಯರ್ ಎಂಬವರ...
ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ!
ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (Chief Justice) ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಲಾಗಿದೆ. ಈಗಿರುವ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ...