Tag: Mangalore
ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿ: ತಂದೆ-ಮಗಳಿಗೆ ಗಂಭೀರ ಗಾಯ
ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ತಂದೆ ಮತ್ತು ಮಗಳು ಗಂಭೀರ ಗಾಯಗೊಂಡ ಘಟನೆ ಭಟ್ಕಳ ಸಮೀಪದ ಶಿರೂರುನಲ್ಲಿ ನಡೆದಿದೆ.
ಸ್ಕೂಟರ್ ಸವಾರ ಭಟ್ಕಳದ ಮುಗಳಿಹೊಂಡದ ನಿವಾಸಿ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.
ಇಸ್ಮಾಯಿಲ್ ಅವರು...
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7ಮಂದಿ ಅರೆಸ್ಟ್
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗೂಡುದೊಟ್ಟು ಬಳಿ ಕೋಳಿ ಅಂಕದಲ್ಲಿ ನಿರತರಾಗಿದ್ದ 7 ಮಂದಿಯನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಳಿ ಅಂಕದಲ್ಲಿ ನಿರತರಾಗಿದ್ದ ವಿಜಯ್ ಪ್ರಕಾಶ್ ಕ್ಯಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್...
ನೆಲ ನೆಲ್ಲಿಯ ಆರೋಗ್ಯ ಪ್ರಯೋಜನ
ಚಿಕ್ಕದಾಗಿ ಕಾಣಿಸುವ ನೆಲ ನೆಲ್ಲಿಕಾಯಿ ಪ್ರಯೋಜನಗಳು ಮಾತ್ರ ದೊಡ್ಡದು, ಕಿರುನೆಲ್ಲಿ ಅಥವಾ ನೆಲ ನೆಲ್ಲಿಕಾಯಿ ಗಿಡ ಒಂದು ಆಯುರ್ವೇದ ಔಷಧವಾಗಿದೆ. ಇದು ನೈಸರ್ಗಿಕವಾಗಿ ಅನೇಕ ರೋಗಗಳನ್ನು ದೂರಮಾಡುವ ಶಕ್ತಿಯನ್ನು ಹೊಂದಿದೆ. ಸಸ್ಯವು ಹಲವಾರು...
ಅಶೋಕ 2024 ಜನಮನ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ
ಪುತ್ತೂರು : ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಅಶೋಕ ಜನಮನ 2024 ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಶೋಕ...
ಮಂಗಳೂರು: ಮೆಡಿಕಲ್ ಶಾಪ್ ಮಾಲೀಕನ ಮೇಲೆ ತಂಡದಿಂದ ಹಲ್ಲೆ
ಮಂಗಳೂರು: ಮೆಡಿಕಲ್ ಶಾಪ್ ಮಾಲೀಕನ ಮೇಲೆ 11 ಮಂದಿಯ ತಂಡವೊದು ಹಲ್ಲೆ ನಡೆಸಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಅಬ್ದುಲ್ ಜಲೀಲ್ ಹಲ್ಲೆಗೊಳಗಾದ ಮೆಡಿಕಲ್ ಶಾಪ್ ಮಾಲೀಕ ಎಂದು ತಿಳಿದು ಬಂದಿದೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ...
ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ, ಪಲ್ಲಮಜಲು ಇವರ ಜಂಟಿ ಆಶ್ರಯದಲ್ಲಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇದರ ಸಹಯೋಗದಲ್ಲಿ, ಕಣಚೂರು...
ನೆನೆಸಿದ ಖರ್ಜೂರವನ್ನು ನಿತ್ಯ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ?
ಜೀವನಶೈಲಿ ಉತ್ತಮವಾಗಿದ್ದರೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲೇನಲ್ಲ. ತರಕಾರಿಗಳು ಮತ್ತು ಹಣ್ಣುಗಳನ್ನು ತಿನ್ನುವುದು, ವ್ಯಾಯಾಮ ಮಾಡುವುದು, ಸಮಯಕ್ಕೆ ಸರಿಯಾಗಿ ಮಲಗುವುದು ಮತ್ತು ಬೇಗ ಎದ್ದೇಳುವುದು ಕೆಲವು ಜೀವನಶೈಲಿಯ ಬದಲಾವಣೆಗಳು ನಿಮ್ಮನ್ನು ಆರೋಗ್ಯಕರ ಮತ್ತು...
ಭಟ್ಕಳ : ಬಸ್ ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿ…!!
ಭಟ್ಕಳ: ಬಸ್‌ನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ.
ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ...
ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ ಬಡ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ...
ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗ್ರಾಮ ಪಂಚಾಯತ್ ಸದಸ್ಯರ ಸಭೆಯು ನಡೆಯಿತು
ಈ ಸಭೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಯಶ್ ಪಾಲ್...
ಕಾಸರಗೋಡು: ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಮೃತದೇಹ ಪತ್ತೆ
ಕಾಸರಗೋಡು : ಕಾಸರಗೋಡಿನ ಅರಬ್ಬಿ ಸಮುದ್ರದಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ನಜೀಬ್ ಶವ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.
ದುರಂತದಲ್ಲಿ ಮೃತರಾದವರನ್ನು ಅಬೂಬಕ್ಕರ್...