Tag: Mangalore
ವಿಟ್ಲ: (ನ.2) ರಂಜಿತ್ ಕುಮಾರ್ ಕೆಲಿಂಜ ಮಾಲಕತ್ವದ ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ಶುಭಾರಂಭ
ವಿಟ್ಲ: ರಂಜಿತ್ ಕುಮಾರ್ ಕೆಲಿಂಜ ಮಾಲಕತ್ವದ ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ದಿನಾಂಕ 02-11-2024ನೇ ಶನಿವಾರದಂದು ಶಾಂತಿನಗರ, ವಿಟ್ಲದ ನೂತನ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ.
ಬೆಳ್ಳಗೆ 10:30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆಯೊಂದಿಗೆ...
ಕಾಪು: ಯುವತಿ ನಾಪತ್ತೆ : ಪ್ರಕರಣ ದಾಖಲು
ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಅಚ್ಚಡ ನಿವಾಸಿ ಶಶಿಕಲಾ (19) ಎಂದು ಗುರುತಿಸಲಾಗಿದೆ.
ಉಡುಪಿ ಕಾಲೇಜೊಂದರ ಬಿಕಾಂ ವಿದ್ಯಾರ್ಥಿನಿಯಾಗಿರುವ...
ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ
ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ.
ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...
ಜಯರಾಮ ಆಚಾರ್ಯ ಹಾಸ್ಯ ಪಾತ್ರಕ್ಕೆ ಗೌರವ ತಂದವರು : ಪ್ರಭಾಕರ ಜೋಷಿ
ಸಾರ್ವಜನಿಕ ನುಡಿನಮನದಲ್ಲಿ ಜಯರಾಮ ಆಚಾರ್ಯರ ಕಲಾ ಸೇವೆಯ ಗುಣಗಾನ
ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ
ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು...
7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಜೆಇಇ ಪರೀಕ್ಷೆ ಪಾಸಾಗದ್ದಕ್ಕೆ ವಿದ್ಯಾರ್ಥಿನಿ 7ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಬಾಲಕಿ 12 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು.
ಪೊಲೀಸರ ಮಾಹಿತಿ ಪ್ರಕಾರ,...
ಉಡುಪಿ: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವುಗೈದ ಕಳ್ಳರು
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ.
ಜಗದೀಶ್ ಚಂದ್ರ ನಾಯರ್ ಎಂಬವರ...
ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ!
ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (Chief Justice) ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಲಾಗಿದೆ. ಈಗಿರುವ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ...
ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿ: ತಂದೆ-ಮಗಳಿಗೆ ಗಂಭೀರ ಗಾಯ
ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ತಂದೆ ಮತ್ತು ಮಗಳು ಗಂಭೀರ ಗಾಯಗೊಂಡ ಘಟನೆ ಭಟ್ಕಳ ಸಮೀಪದ ಶಿರೂರುನಲ್ಲಿ ನಡೆದಿದೆ.
ಸ್ಕೂಟರ್ ಸವಾರ ಭಟ್ಕಳದ ಮುಗಳಿಹೊಂಡದ ನಿವಾಸಿ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.
ಇಸ್ಮಾಯಿಲ್ ಅವರು...
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7ಮಂದಿ ಅರೆಸ್ಟ್
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗೂಡುದೊಟ್ಟು ಬಳಿ ಕೋಳಿ ಅಂಕದಲ್ಲಿ ನಿರತರಾಗಿದ್ದ 7 ಮಂದಿಯನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಳಿ ಅಂಕದಲ್ಲಿ ನಿರತರಾಗಿದ್ದ ವಿಜಯ್ ಪ್ರಕಾಶ್ ಕ್ಯಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್...
ನೆಲ ನೆಲ್ಲಿಯ ಆರೋಗ್ಯ ಪ್ರಯೋಜನ
ಚಿಕ್ಕದಾಗಿ ಕಾಣಿಸುವ ನೆಲ ನೆಲ್ಲಿಕಾಯಿ ಪ್ರಯೋಜನಗಳು ಮಾತ್ರ ದೊಡ್ಡದು, ಕಿರುನೆಲ್ಲಿ ಅಥವಾ ನೆಲ ನೆಲ್ಲಿಕಾಯಿ ಗಿಡ ಒಂದು ಆಯುರ್ವೇದ ಔಷಧವಾಗಿದೆ. ಇದು ನೈಸರ್ಗಿಕವಾಗಿ ಅನೇಕ ರೋಗಗಳನ್ನು ದೂರಮಾಡುವ ಶಕ್ತಿಯನ್ನು ಹೊಂದಿದೆ. ಸಸ್ಯವು ಹಲವಾರು...
















