Tag: Mangalore
ವಿಧಾನ ಪರಿಷತ್ ಉಪ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಮದ್ಯ ನಿಷೇಧ
ಮಂಗಳೂರು : ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು...
ಬಿಲ್ಲವ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯ ಅಧಿಕಾರಿ ವಿರುದ್ದ ದೂರು : ಪುತ್ತೂರು...
ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ವತಿಯಿಂದ ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವನ ವಿರುದ್ದ ದಿನಾಂಕ 18/10/2024 ಶುಕ್ರವಾರ ಪುತ್ತೂರು ಮಹಾಲಿಂಗೇಶ್ವರ...
ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್...
ಪುತ್ತೂರು ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತವಾಗಿ ವಾಸ್ತವ್ಯವಿದ್ದ ನೌಕರೆಯ ಕೊಠಡಿಗೆ ಬೀಗ : ಒಂದು ವರ್ಷದಿಂದ...
ಪುತ್ತೂರು: ಪುತ್ತೂರು ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತವಾಗಿ ವಾಸ್ತವ್ಯವಿದ್ದ ಎಪಿಎಂಸಿ ದಿನಗೂಲಿ ನೌಕರೆಯ ಕೊಠಡಿಗೆ ಬುಧವಾರ ಬೀಗ ಜಡಿಯುವ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ಅಂತ್ಯ ಸಿಕ್ಕಿದಂತಾಗಿದೆ.
ವಸತಿಗೃಹದ ಕೊಠಡಿ ಸಂಖ್ಯೆ...
ನೆಹರೂ ಮೈದಾನದ ಬಳಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಮೃತದೇಹ ಪತ್ತೆ :
ಮಂಗಳೂರು ನೆಹರೂ ಮೈದಾನದ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನೊಬ್ಬನ ಶವ ಪತ್ತೆಯಾಗಿದೆ.
ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30)ಎಂಬಾತ ಮೃತ ದುರ್ದೈವಿ.
ಪ್ರತಿ ವರ್ಷವೂ...
ವೀರಕಂಭ ಮೈರ ನಿವಾಸಿ ಚೆನ್ನಪ್ಪ ಗೌಡ ನಿಧನ
ವೀರಕಂಭ : ಮೈರ ನಿವಾಸಿ ಚೆನ್ನಪ್ಪ ಗೌಡರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೃಷಿಕರಾಗಿದ್ದ ಚೆನ್ನಪ್ಪ ಗೌಡರವರು ಪತ್ನಿ ಪೊನ್ನಕ್ಕ, ಮಕ್ಕಳಾದ ಸವಿತ,ಯತೀಶ, ರೂಪ, ಸಂಧ್ಯಾ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ “Reboot”ತರಬೇತಿ...
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಒಂದು ದಿವಸದ "Reboot"ತರಬೇತಿ ಕಾರ್ಯಕ್ರಮವನ್ನು ಮಾಡಲಾಯಿತು.
ಜೆಸಿ ಸಂತೋಷ್ ಶೆಟ್ಟಿ ಪೆಲತಡ್ಕ ಇವರ ಅಧ್ಯಕ್ಷತೆಯಲ್ಲಿ ಜರಗಿದ ಈ ಕಾರ್ಯಕ್ರಮವನ್ನು ಜೇಸಿಸ್...
ವಿಟ್ಲ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ ಇನ್ನಿಲ್ಲ
ನರಿಕೊಂಬು : ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ (77 ) ನರಿಕೊಂಬುವಿನ ಸ್ವಗೃಹದಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇವರು ವಿಟ್ಲ ಮತ್ತು ಪರಿಯಲ್ತಡ್ಕ ಶಾಖೆಯಲ್ಲಿ ಸೇವೆ ಸಲ್ಲಿಸಿ ದ್ದಾರೆ.
ಪಿ.ಬಿ. ಶ್ರೀನಿವಾಸ್ ಕಂಠ ಸಿರಿಯನ್ನು...
ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ : 7 ಕಾರ್ಮಿಕರು ದುರ್ಮರಣ
ಕಾರ್ಖಾನೆಯೊಂದರ ಕಾಮಗಾರಿ ವೇಳೆ ಗೋಡೆ ಕುಸಿದು ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.
ಮೃತ ಕಾರ್ಮಿಕರು ಕಾರ್ಖಾನೆಯೊಂದರ ಟ್ಯಾಂಕ್‌ಗಾಗಿ ಗುಂಡಿ ತೆಗೆಯುತ್ತಿದ್ದು, ಈ ವೇಳೆ ಗೋಡೆ ಕುಸಿದಿದೆ ಎನ್ನಲಾಗಿದೆ.
ಐವರು...
ನಾಳೆ ಧರ್ಮನಗರ ಕಂಬಳಬೆಟ್ಟುವಿಗೆ ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರು...
ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರು ದಿನಾಂಕ 13-10-2024 ರಂದು ಆದಿತ್ಯವಾರ (ನಾಳೆ) ಮಧ್ಯಾಹ್ನ 2.30 ಗಂಟೆಗೆ ಧರ್ಮನಗರ ಕಂಬಳಬೆಟ್ಟುವಿನ ಮತದಾರರನ್ನು...