Tag: Mangalore
ಕುಡ್ಲದ ಪಿಲಿಪರ್ಬ- 2024 ರ ಕಿರೀಟ ಮುಡಿಗೇರಿಸಿಕೊಂಡ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡ
ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3...
ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆಯೇ ಯಧುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರಾಜಮನೆತನದಲ್ಲಿ ದಸರಾ ಸಂಭ್ರಮ ಮತ್ತಷ್ಟು ಕಳೆ ನೀಡಿದೆ.
ಆಯುಧ ಪೂಜೆ...
ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ
ವಿಟ್ಲ: ನಾಡಿನೆಲ್ಲೆಡೆ ದಸರಾ ಸಂಭ್ರಮ ಕಳೆಗಟ್ಟಿದ್ದು , ವಿಟ್ಲ ಪೊಲೀಸ್ ಠಾಣೆಯಲ್ಲಿ ಇಂದು ಆಯುಧ ಪೂಜೆ ನಡೆಯಿತು.
ಸದಾ ಗತ್ತು ಗಾಂಭೀರ್ಯದಿಂದಿರುವ ಪೊಲೀಸ್ ಠಾಣೆ ವಿವಿಧ ಅಲಂಕಾರಗಳೊಂದಿಗೆ ಕಂಗೊಳಿಸುತ್ತಿತ್ತು. ವಾಹನ, ಪಿಸ್ತೂಲ್, ಬೇಡಿ ಹೀಗೆ...
ಮುಖದಲ್ಲಿನ ಮೊಡವೆ, ಸುಕ್ಕು ನಿವಾರಣೆಗೆ ಹಾಗಲಕಾಯಿ ಪ್ರಯೋಜನಕಾರಿ
ಹಾಗಲಕಾಯಿ ರುಚಿಯಲ್ಲಿ ಕಹಿಯಾಗಿದ್ದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಮಧುಮೇಹಿಗಳಿಗೆ ಹಾಗಲಕಾರಿ ಸೇವನೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಹಾಗಲಕಾಯಿಯನ್ನು ಸೇವಿಸುವುದರಿಂದ ನಮ್ಮ ದೇಹದ ವಿಷಕಾರಿ ಅಂಶಗಳು ಹೊರಬರುತ್ತವೆ.
ಹಾಗಲಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತವನ್ನು ಶುದ್ಧೀಕರಿಸುವುದರ...
ವಿಟ್ಲ: ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜಿನ ಏಳನೇ ವಾರ್ಷಿಕ ಮತ್ತು ಪದವಿ ಪ್ರದಾನ
ವಿಟ್ಲ: ಮೇಗಿನಪೇಟೆ ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜ್ ನ ಏಳನೇ ವಾರ್ಷಿಕ ಹಾಗೂ 2 ನೇ ಪದವಿ ಪ್ರದಾನ ಸಮಾರಂಭವು ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಂಶುಪಾಲ ಅಬ್ದುಲ್...
‘ಅತ್ಯುತ್ತಮ ನಟ’ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ...
ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು
ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಅ. 8ರ ಮಂಗಳವಾರ ಸಂಜೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪ ಕುಮತಿ ಗ್ರಾಮದಲ್ಲಿ ನಡೆದಿದೆ.
ಸಾಗರ್ (14), ಗುರು...
ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ನೌಕರರ ಅನಿರ್ಧಿಷ್ಟಾವಧಿ ಧರಣಿ
ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ...
ಸ್ವಂತ ಜಮೀನಿನಲ್ಲಿ ಸ್ಟಾರ್ ನಟ ಪುನೀತ್‌ರಾಜ್ ಕುಮಾರ್ ಹೆಸರಿನಲ್ಲಿ ದೇವಸ್ಥಾನ ಕಟ್ಟಿಸಿದ ಅಭಿಮಾನಿ
ಹಾವೇರಿ ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಪುನೀತ್‌ರಾಜ್ ಕುಮಾರ್ ಹೆಸರಿನಲ್ಲಿ ನಿರ್ಮಾಣವಾಗಿರುವ ದೇವಸ್ಥಾನವನ್ನು ಅವರ ಧರ್ಮಪತ್ನಿ ಅಶ್ವಿನಿ ಪುನೀತ್‌ರಾಜ್ ಕುಮಾರ್ ಉದ್ಘಾಟಸಿದರು.
ಹಾವೇರಿ ಜಿಲ್ಲೆಯ ಯಲಗಚ್ಚ ಗ್ರಾಮದ ಪ್ರಕಾಶ್ ಎಂಬ ಯುವಕ...
ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ಅನಾರೋಗ್ಯದಿಂದ ನಿಧನ
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ , ಬಿಜೆಪಿ ಬೂತ್ ಅಧ್ಯಕ್ಷ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ.
ಮೃತರನ್ನು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಎಂದು ಗುರುತಿಸಲಾಗಿದೆ
ಕೃಷಿಕರಾಗಿದ್ದ ಉಮೇಶ್...