Saturday, May 4, 2024
spot_imgspot_img
spot_imgspot_img
Home Tags Mangalore

Tag: Mangalore

ಪಡುಬಿದ್ರಿ: ಪೇಸ್ಟ್ ಎಂದು ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿ ಸಾವು

ಪಡುಬಿದ್ರಿ: ಪೇಸ್ಟ್ ಎಂದು ಭಾವಿಸಿ ಟ್ಯೂಬ್‌ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಇನ್ನಾ ಗ್ರಾಮದ ಮಡ್ಮಿನ್ ನಿವಾಸಿ ವೆಂಕಪ್ಪ ಪೂಜಾರಿ(53) ಅವರು ಪೇಸ್ಟ್ ಎಂದು ಭಾವಿಸಿ...

ನಳಿನ್ ಮುಡಿಗೆ ಮತ್ತೊಂದು ಗರಿ:ಮೋದಿಯವರ ಸಂಸದರ ಆದರ್ಶ ಗ್ರಾಮ ಯೋಜನೆ ಸಾಧಿಸಿದ ರಾಜ್ಯದ ಪ್ರಥಮ...

ಲೋಕಸಭಾ ಚುನಾವಣೆ ಹತ್ತಿರ ಬರುತ್ತಲೇ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾರೆಂಬ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಮತ್ತು ಹಾಲಿ ಸಂಸದ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುರವರ ಬಗೆಗಿನ...

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಡಿಕ್ಕಿ : ಓರ್ವನಿಗೆ ಗಂಭೀರ ಗಾಯ, ಹಲವು...

ಸುರತ್ಕಲ್: ಲಾರಿಯೊಂದು ಹಿಮ್ಮುಖವಾಗಿ ಸಂಚರಿಸಿ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮಂಗಳೂರು ನೋಂದಣಿಯ ಸರಕು ಹೇರಿಕೊಂಡಿದ್ದ ಲಾರಿ...

ಮಂಗಳೂರು: ಬಸ್ಸಿನಲ್ಲಿ ಸದ್ದಿಲ್ಲದೆ ಮಹಿಳೆಯ ಕರಿಮಣಿ ಸರ ಎಗರಿಸಿದ ಚಾಲಾಕಿ ಕಳ್ಳಿಯರು.!

ಮಂಗಳೂರು: ಗಮನ ಬೇರೆಡೆ ಸೆಳೆದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿದೆ.ಸರ ಕಳೆದುಕೊಂಡವರನ್ನು ಭಾಗೀರಥಿ ಎಂದು ಗುರುತಿಸಲಾಗಿದೆ. ಅವರು ತಮ್ಮ ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಹೋಗಿಬರುವಾಗ ಕೆಎಸ್‌ಆರ್‌ಟಿಸಿ...

ಬಾಲಕನ ಶ್ವಾಸಕೋಶದಲ್ಲಿ ಸೂಜಿ ಪತ್ತೆ

ದೆಹಲಿಯ ಏಮ್ಸ್​ ಆಸ್ಪತ್ರೆಯ ವೈದ್ಯರು ಅಯಸ್ಕಾಂತ ಬಳಸಿ 7 ವರ್ಷದ ಬಾಲಕನ ಶ್ವಾಸಕೋಶದಿಂದ ಸೂಜಿಯನ್ನು ಹೊರತೆಗೆದಿರುವ ಘಟನೆ ನಡೆದಿದೆ. ಬಾಲಕನಿಗೆ ವಿಪರೀತ ಕೆಮ್ಮು ಆರಂಭವಾಗಿದ್ದು ಬಳಿಕ ರಕ್ತ ವಾಂತಿ ಮಾಡಿದ್ದಾನೆ ಇದರಿಂದ ಗಾಬರಿಗೊಂಡ ಪೋಷಕರು...

ಪಡುಬಿದ್ರೆ : ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ...

ನ.3ರಿಂದ ನ.5ರವರೆಗೆ ಕದ್ರಿ ಪಾರ್ಕ್ ನಲ್ಲಿ “ಕದ್ರಿ ಪಾರ್ಕ್ ಡ್ ಪರ್ಬದ ಮೇಳ” ಕಾರ್ಯಕ್ರಮ

ಮಂಗಳೂರಿನ ಮಂಗಳಾದೇವಿಯ ಶಾಂತ ದುರ್ಗಾ ಸ್ವಸಹಾಯ ಸಂಘದ ವತಿಯಿಂದ ಬೃಹತ್ ಸಸ್ಯ ಮೇಳ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಗಳನ್ನೂಳಗೊಂಡ “ಕದ್ರಿ ಪಾರ್ಕ್ ಡ್ ಪರ್ಬದ ಮೇಳ” ಸಂಭ್ರಮವು ನ.3ರಿಂದ ನ. 5ರವರೆಗೆ...

ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು

ಮಂಗಳೂರು: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಸೋನ್ ಸಿಂಗ್ (22) ಮೃತಪಟ್ಟ ದುರ್ದೈವಿ. ಯುವರಾಜ್ ಶಿವ ಕೃಪ ಏರೇಂಜರ್ಸ್ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಸೋನ್ ಸಿಂಗ್...

ಮಂಗಳೂರು: ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ಅತ್ಯಾಚಾರ ನಡೆಸಿ ತಾಯಿಯನ್ನೇ ಕೊಂದ ವಿಕೃತ ಕಾಮಿ..!!

ಮಂಗಳೂರು: ಕಟೀಲು ಗಿಡಿಕೆರೆಯಲ್ಲಿ ಮಗನಿಂದಲೇ ಹತ್ಯೆಕ್ಕೀಡಾದ ಮಹಿಳೆಯ ಕೊಲೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿ, ಭಯಾನಕ ವಿಚಾರವನ್ನು ಬಯಲಿಗೆಳೆದಿದ್ದಾರೆ. ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಹೇಯ...

ಐದು ಲಕ್ಷ ವಂಚನೆ ಪ್ರಕರಣ; ಚೈತ್ರಾಳನ್ನು ವಿಚಾರಣೆಗೆ ಕರೆತಂದ ಕೋಟ ಪೊಲೀಸರು

ಬ್ರಹ್ಮಾವರ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚನೆ ಎಸಗಿ ಜೈಲು ವಾಸದಲ್ಲಿರುವ ಚೈತ್ರಾಳನ್ನು ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ಐದು ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬ್ರಹ್ಮಾವರ ಪೊಲೀಸರು ಬಾಡಿ ವಾರೆಂಟ್ ಮುಖೇನ ವಿಚಾರಣೆಗೆ...
error: Content is protected !!