Tag: Mangalore
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ...
ಒಂದು ವರ್ಷದ ಮಗುವನ್ನು ಬಸ್ ನಿಲ್ದಾಣದಲ್ಲಿದ್ದ ಅಜ್ಜಿಯ ಕೈಯಲ್ಲಿ ಕೊಟ್ಟು ಪರಾರಿಯಾದ ತಾಯಿ
ತಾಯಿಯೊಬ್ಬಳು ತನ್ನ ಒಂದು ವರ್ಷದ ಮಗುವನ್ನು ಬಸ್ ನಿಲ್ದಾಣದಲ್ಲಿದ್ದ ಅಪರಿಚಿತ ಅಜ್ಜಿಗೆ ಕೊಟ್ಟು ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ ಕಲಿಗೌಡನಹಳ್ಳಿಗೆ ತೆರಳಲು...
7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕೋಣಿ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಕೋಣಿ ನಿವಾಸಿ ರಾಜಶೇಖರ ಎಂಬವರ ಪುತ್ರಿ ರಿಷಿತಾ (13) ಎಂದು ಗುರುತಿಸಲಾಗಿದೆ.
ರಿಷಿತಾ ನಿನ್ನೆ ಸಂಜೆ ಶಾಲೆ ಮುಗಿಸಿ...
ಮಂಗಳೂರು: ವಿಷ ಜಂತು ಕಡಿತಕ್ಕೊಳಗಾದವರಿಗೆ ಈ ಬಾವಿಯ ನೀರೇ ಸಂಜೀವಿನಿ!
ಮಂಗಳೂರು: ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು...
ತಲೆನೋವಿಗೆ ಪುದೀನಾ ಟೀ
ಪುದೀನಾ ಎಲೆಗಳನ್ನು ಕುದಿಸಿ ತಯಾರಿಸಿದ ಟೀಯನ್ನು ಬಿಸಿಬಿಸಿಯಾಗಿ ಕುಡಿದರೆ ತಲೆನೋವು ಮತ್ತು ಅರೆತಲೆನೋವು ಕಡಿಮೆಯಾಗುತ್ತದೆ. ಅಲ್ಲದೇ ಹೊಟ್ಟೆ ನೋವು, ಅಜೀರ್ಣ, ವಾಕರಿಕೆ ಹಾಗೂ ವಾಯುಪ್ರಕೋಪವನ್ನೂ ಇದು ಕಡಿಮೆ ಮಾಡುತ್ತದೆ.
ಒಂದು ತುಂಡು ಶುಂಠಿಯನ್ನು ಸಣ್ಣ...
ಮಂಗಳೂರು: ಅಕ್ರಮ ಮರಳುಗಾರಿಕೆ – ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಮುಲ್ಲೈ ಮುಗಿಲನ್ ಸೂಚನೆ
ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ...
ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ
ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.
ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ...
ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದು ಓರ್ವ ಮೃತ್ಯು
ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣಿನೊಳಗೆ ಸಿಲುಕಿದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಮೃತ ಪಟ್ಟಿರುವ ಘಟನೆ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು...
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹ
ಒಡಿಯೂರು: ಡಿಸೆಂಬರ್ 20 ರಿಂದ 26 ರ ತನಕ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹನಡೆಯಲಿದೆ.
20-12-2023 ರಂದು ಪ್ರಾತಃಕಾಲ: ದೀಪಾರಾಧನೆ,...
ಓಡಿಹೋಗಿ ಮದುವೆಯಾದ ಪ್ರೇಮಿಗಳು – ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ
ಪ್ರೇಮಿಗಳು ಓಡಿಹೋಗಿ ಮದುವೆಯಾದ ಕಾರಣಕ್ಕೆ ಯುವಕನ ಪೋಷಕರ ಮೇಲೆ ಯುವತಿ ಕಡೆಯವರು ಹಲ್ಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ...
















