Tag: Mangalore
ಮಂಗಳೂರು: ಪಣಂಬೂರು ಬೀಚ್ ನ ಆಕರ್ಷಣೆ ಹೆಚ್ಚಿಸಿದ ತೇಲುವ ಸೇತುವೆ
ಮಂಗಳೂರು: ಪಣಂಬೂರು ಕಡಲತೀರದಲ್ಲಿರುವ ತೇಲುವ ಸೇತುವೆಯು ಪ್ರವಾಸಿಗರಿಗೆ ಹೊಸ ಆಕರ್ಷಣೆ ತಾಣವಾಗಿದೆ. ಭಾನುವಾರದಿಂದ ಪಣಂಬೂರು ಬೀಚ್ ನಲ್ಲಿ ಇದು ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ. ಉಡುಪಿಯ ಮಲ್ಪೆ ಬೀಚ್ ಬಳಿಕ ದಕ್ಷಿಣ ಕನ್ನಡದಲ್ಲಿ ಪ್ರಾರಂಭಿಸಲಾದ...
ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!
ಮಂಗಳೂರು : ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು...
ಮಂಗಳೂರು: ಕಳೆದು ಹೋಗಿದ್ದ ಮೊಬೈಲ್ ಬಳಸಿ ಹಣ ವರ್ಗಾಯಿಸಿ ವಂಚನೆ
ಮಂಗಳೂರು: ವ್ಯಕ್ತಿಯೋರ್ವರು ಕಳೆದುಕೊಂಡಿದ್ದ ಮೊಬೈಲ್ ಅನ್ನು ಬಳಸಿ ಇನ್ನೋರ್ವ ವ್ಯಕ್ತಿ ಫೋನ್ ಪೇ ಮೂಲಕ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರುದಾರರು ಡಿ. 3ರಂದು ಕಣ್ಣೂರಿಗೆ ಸ್ಕೂಟರ್‌ನಲ್ಲಿ ಮೊಬೈಲ್ ಹೋಗುತ್ತಿದ್ದಾಗ ಎರಡು...
KSRTC ಟ್ರೇಡ್‍ಮಾರ್ಕ್ ಉಳಿಸಿಕೊಂಡ ಕರ್ನಾಟಕ- ಕಾನೂನು ಸಮರ ಸೋತ ಕೇರಳ
ಕೆಎಸ್‍ಆರ್ ಟಿಸಿ ಹೆಸರಿನ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಸಮರ ಸಾರಿದ್ದ ಕೇರಳಕ್ಕೆ ಹಿನ್ನಡೆ ಆಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್‍ಆರ್ ಟಿಸಿ ಹೆಸರು ಬಳಸೋದನ್ನು ತಡೆಯಬೇಕು. ಕೆಎಸ್‍ಆರ್ ಟಿಸಿ ಹೆಸರು ಬಳಸಲು...
LPG ಗ್ರಾಹಕರೇ ನಿಮಗಿದು ಕೊನೆ ಎಚ್ಚರಿಕೆ- ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ !!
ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ (LPG Gas Cylinder)ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.
ಎಲ್‌ಪಿಜಿ ಸಬ್ಸಿಡಿ ) ಪಡೆಯಲು...
ಗಂಡ ಹೆಂಡತಿ ಮಧ್ಯೆ ಮಗುವಿಗಾಗಿ ಜಗಳ – ಸಮಸ್ಯೆ ಬಗೆಹರಿಸಲು ಬಂದ ಪೊಲೀಸರನ್ನೇ ಕೂಡಿ...
ಗಂಡ-ಹೆಂಡತಿಯ ಜಗಳ ಬಿಡಿಸಲು ಬಂದಿದ್ದ ಪೊಲೀಸರನ್ನೇ ಕೂಡಿಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಅಮ್ಮಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಮ್ಮಗಾರಹಳ್ಳಿ ಗ್ರಾಮದಲ್ಲಿ ಶಿವಾನಂದ ಹಾಗೂ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದ ಶಿವಾನಂದನ ಪತ್ನಿ ಐಶ್ವರ್ಯ...
ಬಿ.ಸಿ.ರೋಡ್ ನಲ್ಲಿ ಹೆಚ್ಚಾದ ಕಳವು ಕೃತ್ಯಗಳು: ಹಾಡಹಗಲೇ ಮಹಿಳೆಯ ಕೊರಳಿಂದ ಸರ ಸೆಳೆದು ಪರಾರಿಯಾದ...
ಬಂಟ್ವಾಳ: ಹಗಲು ಹೊತ್ತಿನಲ್ಲಿ ಅಂಗಡಿಯೊಂದರಲ್ಲಿ ಮಹಿಳೆಯೋರ್ವಳ ಕುತ್ತಿಗೆಗೆ ಕೈ ಹಾಕಿ ಅಪರಿಚಿತ ವ್ಯಕ್ತಿಗಳಿಬ್ಬರು ಬಂಗಾರದ ಚೈನ್ ಎಳೆದು ಪರಾರಿಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಜ್ಜಿಬೆಟ್ಟು ಎಂಬಲ್ಲಿ ಇಂದು ಮಧ್ಯಾಹ್ನ...
ಮಲ್ಪೆ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿಗಳಿಂದ ಪ್ರವಾಸಿಗರಿಗೆ ಹಲ್ಲೆ ಆರೋಪ: ಪ್ರಕರಣ ದಾಖಲು
ಉಡುಪಿ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗುವ ಮಲ್ಪೆ ಬೀಚ್ ಇದೀಗ ಮತ್ತೆ ವಿವಾದದ ಮೂಲಕ ಸುದ್ದಿಯಲ್ಲಿದೆ. ಇದೀಗ ಒಂದಿಷ್ಟು ಜನ ಬೀಚ್ ಬೋಟ್ ನವರು ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡುತ್ತಿರುವ...
ಇಂದಿನಿಂದ 22ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಸೇವೆ ರದ್ದು
ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ಇಂದಿನಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ.
ಡಿ.11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ...
ಮಂಗಳೂರು : ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ
ಮಂಗಳೂರು : ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ, ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ದಾಳಿ...
















