Tag: Mangalore
ನೇಣಿಗೆ ಶರಣಾದ “ಸಮಾಜ ರತ್ನ ಕಾಪು ಲೀಲಾಧರ ಶೆಟ್ಟಿ” ದಂಪತಿ-
ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನ ನಿನ್ನೆ ರಾತ್ರಿ ನಡೆದಿದೆ.
ಸರಳ...
ಸುರತ್ಕಲ್ : ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ – ವಿದ್ಯಾರ್ಥಿನಿಯರಿಬ್ಬರು ಗಂಭೀರ
ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ಜಂಕ್ಷನ್ ನಲ್ಲಿ ನಡೆದಿದೆ.
ಸ್ಥಳೀಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಲೈಡ್ ಸೈನ್ಸ್ ವಿಭಾಗದ 2ನೇ...
ಮಂಗಳೂರು: ಕುಡಿದ ಮತ್ತಿನಲ್ಲಿ ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ
ಮಂಗಳೂರು: ಕೇರಳ ಮೂಲದ ಬೋಟ್ ಕಾರ್ಮಿಕ ಮತ್ತೊಬ್ಬ ಕಾರ್ಮಿಕನಿಗೆ ಇರಿದು ಹತ್ಯೆ ಮಾಡಿದ ಘಟನೆ ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬಿನು (41) ಕೊಲೆಯಾದ ದುರ್ದೈವಿ, ಮತ್ತು ತಳಿಪರಂಬ ನಿವಾಸಿ...
ಡಿ. 12ರಿಂದ ಗ್ರಾಮೀಣ ಅಂಚೆ ಸೇವಕರ ಮುಷ್ಕರ- ಗ್ರಾಮೀಣ ಭಾಗದಲ್ಲಿ ಅಂಚೆ ಸೇವೆಗಳು ವ್ಯತ್ಯಯವಾಗುವ...
ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ (ಎಐಜಿಡಿಎಸ್‍ಯು) ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ (ಎನ್‍ಯುಜಿಡಿಎಸ್) ಸಹಯೋಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 12ರಿಂದ ಮುಷ್ಕರ ಕೈಗೊಳ್ಳಲಾಗುತ್ತಿದೆ. ಮುಷ್ಕರ...
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಲಾರಿ –...
ಮುಲ್ಕಿ: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ಸವಾರನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ...
ಮಂಗಳೂರು: ಕದ್ರಿ ಪಾರ್ಕ್ ಪರಿಸರದಲ್ಲಿ ಎಮ್ ಡಿಎಮ್ ಎ ಮಾದಕ ವಸ್ತು ಮಾರಾಟ- ಆರೋಪಿಗಳಿಬ್ಬರ...
ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ...
ಕಾಸರಗೋಡು: ಮಹಿಳೆಯರೇ ಮುನ್ನಡೆಸುತ್ತಿರುವ ಗ್ಯಾರೇಜ್.!
ಕಾಸರಗೋಡು: ಮಹಿಳೆಯರೂ ಪುರುಷರಷ್ಟೇ ಸಮಾನರು ಎಂಬಂತೆ ಇಲ್ಲಿ ಮೂವರು ಮಹಿಳೆಯರು ಸೇರಿ ಟೂ ವಿಲ್ಲರ್ ಗ್ಯಾರೇಜ್ ಒಂದನ್ನು ಪ್ರಾರಂಭಿಸಿದ್ದು ಇವರ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಮೂಲತಃ ಕಾಸರಗೋಡಿನವರಾದ ಮೂವರು ಪ್ರಾರಂಭಿಸಿದ ಈ ಗ್ಯಾರೇಜ್...
ಮಂಗಳೂರು: ಕದ್ರಿ ಬಳಿ ಕಾಡುಕೋಣ ಪ್ರತ್ಯಕ್ಷ, ಆತಂಕದಲ್ಲಿ ಜನತೆ
ಮಂಗಳೂರು:ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರ ವಾಸಿಗಳು ಆತಂಕದಲ್ಲಿ ದಿನ ದೂಡುವ ಪರಿಸ್ಥಿತಿ ಎದುರಾಗಿದೆ.
ಕದ್ರಿ,ಕೈಬಟ್ಟಲು,ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ...
ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ
ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗುಜ್ವರಕೆರೆಯಲ್ಲಿ ಸಂಭವಿಸಿದೆ.
ಲೇಕ್ ವೀವ್ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ವಾಸವಾಗಿದ್ದ ಫಾತಿಮಾ ರುಕಿಯಾ (23) ಹಾಗೂ ಆಕೆಯ ನಾಲ್ಕುವರೆ ತಿಂಗಳ ಮಗು...
ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ
ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು...
















