Wednesday, September 9, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು : ಪ್ರಯಾಣಿಕರು ಬಸ್ ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ಪರವಾನಿಗೆ ರದ್ದು : ಎಸ್ಪಿ ಋಷ್ಯಂತ್...

ಮಂಗಳೂರು : ಸರಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು...

ಮಂಗಳೂರು: ಕಾರಿಗೆ ಬೈಕ್ ಢಿಕ್ಕಿ – ಕಾರು ಚಾಲಕ ಪರಾರಿ

ಮಂಗಳೂರು: ಕಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆ ಬದಿಗೆ ಬಿದ್ದಿದ್ದು, ಕಾರು ಚಾಲಕ ಪರಾರಿಯಾಗಿರುವ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಬೊಂದೇಲ್ ನಿವಾಸಿ ಅಲಿಸ್ಟರ್ ತೌರೋ ಗಾಯಾಳು ಬೈಕ್ ಸವಾರ ಎಂದು...

ಹಾಡಹಗಲೇ ಬೈಕ್ ಕಳ್ಳತನ

ಆಸ್ಪತ್ರೆ ಮುಂಬಾಗದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಮಣಿಪಾಲದ ಹೃದಯ ಭಾಗದಲ್ಲಿ ನಡೆದಿದೆ. ಮಣಿಪಾಲ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ಬದಿ‌ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದಿಯುತ್ತಿರುವ...

ವಿಟ್ಲ: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ-2023 ‘ಮಂಗಳೂರು ಟ್ರೋಫಿ’ ಕಟಾ ವಿಭಾಗದಲ್ಲಿ ಮೌಶ್ಮಿ...

ವಿಟ್ಲ: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ 2023 ಮಂಗಳೂರು ಟ್ರೋಫಿ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರತೋಟ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಮೌಶ್ಮಿ ಶೆಟ್ಟಿಯವರು...

ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ- ಗ್ರಾಮ ಲೆಕ್ಕಿಗ ಅರೆಸ್ಟ್

ಮಂಗಳೂರು: ಮರಣ ಪ್ರಮಾಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಚೇಳ್ಯಾರಿನಲ್ಲಿ ನಡೆದಿದೆ. ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ...

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು, ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!

ಸುರತ್ಕಲ್ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16 ವ) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆ ಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು...

ಹೆರಿಗೆ ವೇಳೆ ಮಗು ಸಾವು ಪ್ರಕರಣ – ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ: ಡಿಸಿ,...

ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ಹೆರಿಗೆ ವೇಳೆ ಮಗುವೊಂದು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಸಂಜೆ ವೇಳೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ನ.17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ...

ಅಲೇ ಬುಡಿಯೆರ್‌ಗೆ…. ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ ಪ್ರಾರಂಭ

ನ. 25 ರಿಂದ 26 ರವರೆಗೆ ನಡೆಯುವ ಬೆಂಗಳೂರು ಕಂಬಳದ ಫುಲ್ ಡಿಟೈಲ್ಸ್‌ ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ರಾಜ್ಯ-ದೇಶಾದ್ಯಂತ ಕಂಬಳ ತನ್ನ ಪ್ರಖ್ಯಾತಿಯ ಮೂಲಕ...

ಮಂಗಳೂರು: ನದಿಯಲ್ಲಿ ಮುಳುಗಿ ಸಿಟಿ ಬಸ್ ಕಂಡೆಕ್ಟರ್ ಮೃತ್ಯು

ಮಂಗಳೂರು: ರೈಲ್ವೆ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ, ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ...

ಸುರತ್ಕಲ್: ಟಿಪ್ಪರ್ ಗೆ ಆಟೋ ರಿಕ್ಷಾ ಡಿಕ್ಕಿ: ಆಟೋ ಚಾಲಕ ಗಂಭೀರ

ಸುರತ್ಕಲ್: ಏಕಾಏಕಿ ಟಿಪ್ಪರ್ ಲಾರಿ ನಿಂತ ಪರಿಣಾಮ ನಿಯಂತ್ರಣ ಕಳೆದುಕೊಂಡು ಆಟೊ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ. ಗಾಯಗೊಂಡವರನ್ನು ಮುಕ್ಕ ಈದ್ಯಾ ಬಳಿಯ...
error: Content is protected !!