Wednesday, September 9, 2026
spot_imgspot_img
spot_imgspot_img
Home Tags Mangalore

Tag: Mangalore

ಅಕ್ರಮ ಸಂಬಂಧಕ್ಕೆ ಬೇಸತ್ತು ಇನ್ಸ್‌ಪೆಕ್ಟರ್ ಪತಿಯನ್ನೇ ಹತ್ಯೆಗೈದ ಪತ್ನಿ

ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯನ್ನೇ ಹತ್ಯೆಗೈದಿದ್ದ ಪತ್ನಿ ಹಾಗೂ ಆಕೆಯ ಸಹೋದರನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಾವನ ಸಿಂಗ್ ಮತ್ತು ಆಕೆಯ ಸಹೋದರ ದೇವೇಂದ್ರ ಕುಮಾರ್ ವರ್ಮಾ ಎಂದು ಗುರುತಿಸಲಾಗಿದೆ....

ಏರ್‌ಪೋರ್ಟ್ ಮೇಲೆ ಅಪರಿಚಿತ ಡ್ರೋನ್ ಹಾರಾಟ – ಹೆಚ್ಚಿದ ಆತಂಕ

ಮಣಿಪುರ ಬಿರ್ ಟಿಕೇಂದ್ರಜಿತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಪ್ರದೇಶದಲ್ಲಿ ಅಪರಿಚಿತ ಡ್ರೋನ್‍ಗಳು ಹಾರಾಟ ನಡೆಸಿದ್ದು, ವಿಮಾನ ಹಾರಾಟದ ಕಾರ್ಯಾಚರಣೆಯನ್ನು ರದ್ದು ಪಡೆಸಲಾಗಿದೆ. ಈ ಘಟನೆಯಿಂದ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಆತಂಕ ಶುರುವಾಗಿದೆ. ಕೆಲವು...

ಮಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರ-ಮಕ್ಕಳ ರಕ್ಷಣೆ

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್‍ವೆಲ್ ವೃತ್ತ, ನಂತೂರು ಸರ್ಕಲ್, ಮತ್ತು ಕೆಪಿಟಿ ಸ್ಥಳಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರು ಮತ್ತು ಮಕ್ಕಳನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ...

ಕೇರಳದ ನರ್ಸ್‍ಗೆ ಮರಣದಂಡನೆ- ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಕೋರ್ಟ್

ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ಅಲ್ಲಿನ ಸುಪ್ರೀಂಕೋರ್ಟ್‍ನಿಂದ ರಿಲೀಫ್ ಸಿಕ್ಕಿಲ್ಲ. ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನವೆಂಬರ್ 14ರಂದು ಯೆಮೆನ್ ಸುಪ್ರೀಂಕೋರ್ಟ್ ವಜಾ...

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?

ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ಕರ್ನಾಟಕ ಸರ್ಕಾರ 3 ತಿಂಗಳಿಗೆ ವಿಸ್ತರಿಸಿದೆ. ಈ ಮೂಲಕ ಆತಂಕಗೊಳಗಾಗಿದ್ದ ವಾಹನ ಮಾಲೀಕರು ನಿರಾಳರಾಗಿದ್ದಾರೆ. ಏನಿದು HSRP ನಂಬರ್ ಪ್ಲೇಟ್? ಇಲ್ಲಿದೆ ವಿವರ. ಕರ್ನಾಟಕ ಸಾರಿಗೆ...

ಉಳ್ಳಾಲ: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲು ಉದುರಿಸಿ ಪರಾರಿಯಾಗಿದ್ದ ರಿಕ್ಷಾ ಚಾಲಕ ಅರೆಸ್ಟ್

ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಕುಂಪಲದಲ್ಲಿ ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನು ಉದುರಿಸಿ ಪರಾರಿಯಾಗಿದ್ದ ಆರೋಪಿ ರಿಕ್ಷಾ ಚಾಲಕನನ್ನು ಘಟನೆ ನಡೆದ 24ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಕೇಶ್(37) ಯಾನೆ ಸೈಕೋ ರೋಸ್...

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್

ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ...

ಮೈ ಮೇಲೆ ಪಟಾಕಿ ಬಿದ್ದು 4 ವರ್ಷದ ಮಗು ಮೃತ್ಯು

ಪಟಾಕಿ ಸಿಡಿದು ನಾಲ್ಕು ವರ್ಷದ ಮಗುವೊಂದು ಸಾವನ್ನಪ್ಪಿರುವ ದುರುಂತ ಘಟನೆ ತಮಿಳುನಾಡಿನ ರಾಣಿಪೇಟ್ ಅಂಬಕ್ಕಂ ಪ್ರದೇಶದಲ್ಲಿ ನಡೆದಿದೆ. ನಿಮಿಷಾ(4) ಮೃತ ಮಗು. ದೀಪಾವಳಿ ಹಬ್ಬದ ಪ್ರಯುಕ್ತ ನಿಮಿಷಾ ತನ್ನ ತಂದೆ ತಾಯಿಯೊಂದಿಗೆ ರಾಣಿಪೇಟೆಯ...

ಕಾಸರಗೋಡು : ಸರ್ವಿಸ್ ರಸ್ತೆ ಬಿಟ್ಟು ರಾಷ್ಟ್ರೀಯ ಹೆದ್ದಾರಿ ಮುಖಾಂತರ ತೆರಳುತ್ತಿದ್ದ ಬಸ್‌ಗೆ ರಸ್ತೆಯಲ್ಲಿ...

ಕಾಸರಗೋಡು : ಸರ್ವಿಸ್ ರಸ್ತೆ ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಸಂಚರಿಸುತ್ತಿದ್ದ ಕರ್ನಾಟಕ ಸಾರಿಗೆ ಬಸ್‌ಗೆ, 500 ಮೀ. ಹಿಮ್ಮುಖವಾಗಿ ಚಲಿಸಿ ಸರ್ವಿಸ್ ರಸ್ತೆಯ ಮೂಲಕ ಸಂಚರಿಸುವಂತೆ ಮಾಡಿದ ಘಟನೆ ಕೇರಳದ ಕಾಸರಗೋಡು...

ತಿಂಡಿ ಕೊಡಲು ತಡವಾಗಿದ್ದಕ್ಕೆ ಬಿಸಿ ಎಣ್ಣೆ ಎರಚಿದ ಗ್ರಾಹಕ

ಗ್ರಾಹಕನೊಬ್ಬ ಹೊಟೇಲ್ ಮಾಲೀಕನ ಮೇಲೆ ಅಡುಗೆ ಎಣ್ಣೆ ಎರಚಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಾಯಾಳು ಹೋಟೆಲ್ ಮಾಲೀಕನನ್ನು ರಂಗಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ...
error: Content is protected !!