Wednesday, September 9, 2026
spot_imgspot_img
spot_imgspot_img
Home Tags Mangalore

Tag: Mangalore

ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾಲಿಗ್ರಾಮ ಸಮೀಪ ಕೋಡಿಕನ್ಯಾಣದಲ್ಲಿ ಕಳೆದ ತಿಂಗಳು ಸಂಭವಿಸಿದ ಬೈಕ್ ಹಾಗೂ ಕಾರುಗಳ ನಡುವಣ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಇಲ್ಲಿನ...

ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ...

ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ...

ಉಡುಪಿ: ಮಾಜಿ ಶಾಸಕ ಪತ್ನಿ ಆತ್ಮಹತ್ಯೆ ಕೇಸ್‌- ಆರೋಪಿಗೆ ಜೈಲು

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ – ಹೈಸ್ಕೂಲ್ ಶಿಕ್ಷಕನ ವಿರುದ್ಧ ಫೊಕ್ಸೋ ಪ್ರಕರಣ ದಾಖಲು

ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಿಜೂರು ಪ್ರೌಢ ಶಾಲೆಯ ಶಿಕ್ಷಕ...

ರಾಜ್ಯ ಬಿಜೆಪಿಗೆ ಹೊಸ ಸಾರಥಿ| ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕಳೆದ ಹಲವು ವರ್ಷಗಳಿಂದ...

ಗ್ಯಾಸ್ ಕಟರ್​ನಿಂದ ಎಟಿಎಂ ಮಷೀನ್ ಕೊರೆದು ಲಕ್ಷಾಂತರ ರೂ. ದೋಚಿದ ಕಳ್ಳರು

ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಕೊರೆದು 20 ಲಕ್ಷ ರೂ.ಗೂ ಹೆಚ್ಚಿನ ಹಣ ದೋಚಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಎಸ್‌ಬಿಐ ಎಟಿಂನಲ್ಲಿದ್ದ ಅಂದಾಜು 23 ಲಕ್ಷಕ್ಕೂ ಅಧಿಕ...

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ

ಮಂಗಳೂರು : ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ.ಬೊಂದೆಲ್ ಪಚ್ಚನಾಡಿಯ ತನ್ನ ಮನೆಯಲ್ಲಿ ಯಾರೂ ಇಲ್ಲದ...

ಮಂಗಳೂರು: ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮ – ಸಾರ್ವಜನಿಕರು ಕುಂದುಕೊರತೆಗಳನ್ನು ತಿಳಿಸಲು ಮುಕ್ತ...

ಮಂಗಳೂರು: ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.ಈ...

ಪಡುಬಿದ್ರಿ: ಪೇಸ್ಟ್ ಎಂದು ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿ ಸಾವು

ಪಡುಬಿದ್ರಿ: ಪೇಸ್ಟ್ ಎಂದು ಭಾವಿಸಿ ಟ್ಯೂಬ್‌ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಇನ್ನಾ ಗ್ರಾಮದ ಮಡ್ಮಿನ್ ನಿವಾಸಿ ವೆಂಕಪ್ಪ ಪೂಜಾರಿ(53) ಅವರು ಪೇಸ್ಟ್ ಎಂದು ಭಾವಿಸಿ...

ನಳಿನ್ ಮುಡಿಗೆ ಮತ್ತೊಂದು ಗರಿ:ಮೋದಿಯವರ ಸಂಸದರ ಆದರ್ಶ ಗ್ರಾಮ ಯೋಜನೆ ಸಾಧಿಸಿದ ರಾಜ್ಯದ ಪ್ರಥಮ...

ಲೋಕಸಭಾ ಚುನಾವಣೆ ಹತ್ತಿರ ಬರುತ್ತಲೇ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾರೆಂಬ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಮತ್ತು ಹಾಲಿ ಸಂಸದ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುರವರ ಬಗೆಗಿನ...
error: Content is protected !!