Wednesday, September 9, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಅಸಹಜ ರೀತಿಯಲ್ಲಿ ಮಹಿಳೆಯ ಶವ ಪತ್ತೆ; ಕೊಲೆ ಶಂಕೆ- ಪುತ್ರನ ಬಂಧನ

ಕಿನ್ನಿಗೋಳಿ: ಮಹಿಳೆಯೋರ್ವರು ಮನೆಯ ಕೋಣೆಯೊಳಗೆ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕಟೀಲು ಸಮೀಪದ ಕೊಂಡೆಲಾದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಮಗನನ್ನು ಬಚ್ಚೆ ಪೊಲೀಸರು ಬಂಧಿಸಿದ್ದಾರೆ. ರತ್ನಾ ಶೆಟ್ಟಿ (60)ಸಾವನ್ನಪ್ಪಿದ ಮಹಿಳೆ ಎಂದು...

ಮಂಗಳೂರು: ಜಾನುವಾರುಗಳಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು; ಒಂದು ಮೃತ್ಯು, ಮತ್ತೊಂದು ಗಂಭೀರ

ಮಂಗಳೂರು: ಖಾಸಗಿ ಬಸ್ಸು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಂದು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಮೈಸೂರು-...

144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ

ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರು ತಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರತಿಭೆಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಯುವಕನೊಬ್ಬ ಮೈಕ್ರೋ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್...

ಮೂಲ್ಕಿ: ತನಿಖೆ ನಡೆಸುತ್ತಿರುವ ವೇಳೆ ಹಠಾತ್ ಬಂದ ರೈಲು- ಪವಾಡ ಸದೃಶರಾಗಿ ಪಾರಾದ ಪೊಲೀಸರು

ಮೂಲ್ಕಿ: ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂಲ್ಕಿ ಠಾಣೆಯ ನಾಲ್ವರು ಸಿಬ್ಬಂದಿ ರೈಲಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಭಾನುವಾರ...

ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದು ಗಾಯಗೊಂಡ ವೇಷಾಧಾರಿ..!!

ಮಂಗಳೂರು: ಹುಲಿವೇಷಧಾರಿಯೊಬ್ಬ ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ. ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ...

ಮಂಗಳೂರು: ತಂಬಾಕು ಜಗಿದು ಉಗುಳಿದ ನೀರಿನಲ್ಲಿ ಪಾಟ್ ತೊಳೆದು ಮಟ್ಕಾ ಸೋಡಾ ಮಾರಾಟ; ಆರೋಗ್ಯಾಧಿಕಾರಿಗಳ...

ಮಂಗಳೂರು: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆಯ ಸ್ಟಾಲ್‌ವೊಂದರಲ್ಲಿ ಕೊಳಕು ನೀರಿನಿಂದ ಮಟ್ಕಾ ಸೋಡಾ ಮಾರಾಟ ಮಾಡಲಾಗುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮನಪಾ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಮಟ್ಕಾ ಸ್ಟಾಲ್...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; 107 ಗ್ರಾಂ. ಚಿನ್ನ ವಶ

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 107 ಗ್ರಾಂ ಚಿನ್ನವನ್ನು ಕಸ್ಟಮ್ಸ್‌​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ...

ಮಂಗಳೂರು: ಖಾಸಗಿ ಬಸ್ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಮೃತ್ಯು..!

ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಬಳಿ ಸಂಭವಿಸಿದೆ. ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್...

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್...

ಮಂಗಳೂರು: ವಾಕಿಂಗ್‌ ತೆರಳಿದ್ದ ಮಹಿಳೆಯ ಕರಿಮಣಿ ಎಗರಿಸಿದ ಖದೀಮರು..!!

ಮಂಗಳೂರು: ಬೆಳಗಿನ ಜಾವ ವಾಕಿಂಗ್‌ ತೆರಳಿದ್ದ ಮಹಿಳೆಯ ಕತ್ತಿನಿಂದ ಕರಿಮಣಿ ಎಗರಿಸಿದ ಘಟನೆ ಮಂಗಳೂರಿನಲ್ಲಿ ಮುಂಜಾನೆ ನಡೆದಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.21ರಂದು ಬೆಳಗಿನ ಜಾವ 5:30 ಗಂಟೆಗೆ...
error: Content is protected !!