Tag: Mani
ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ..!
SSF ಮಾಣಿ ಸೆಕ್ಟರ್ ಇದರ ಮಹಾಸಭೆಯು ಫೆ.13ರ ಆದಿತ್ಯವಾರ ಸಂಜೆ 7-30ಕ್ಕೆ ತಾಜುಲ್ ಉಲಮಾ ಸುನ್ನಿ ಸೆಂಟರ್ ಪಾಟ್ರಕೋಡಿಯಲ್ಲಿ SSF ಮಾಣಿ ಸೆಕ್ಟರ್ ಅಧ್ಯಕ್ಷರಾದ ಸೈಯ್ಯಿದ್ ಸಾಬಿತ್ ಮುಈನಿರವರ ಅಧ್ಯಕ್ಷತೆಯಲ್ಲಿ ಜರುಗಿತ್ತು. SSF...
ಮಾಣಿ: ಬಸ್ ನಿಂದ ಬಿದ್ದು ವಿದ್ಯಾರ್ಥಿಗೆ ಗಾಯ.!!
ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ಕೆಎಸ್‌ಆರ್ಟಿಸಿ ಬಸ್ಸಿನಿಂದ ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡಿರುವ ಘಟನೆ ವರದಿಯಾಗಿದೆ
ಗಾಯಗೊಂಡ ವಿದ್ಯಾರ್ಥಿ ನೆಹರುನಗರ ವಿವೇಕಾನಂದ ಕಾಲೇಜಿನ ಆಕಾಶ್ ಎನ್ನಲಾಗಿದೆ. ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ಬರುತ್ತಿದ್ದ ವೇಳೆ ಈ ಘಟನೆ...
ವಿಟ್ಲ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ; ಕೇಸ್ ದಾಖಲು!!
ವಿಟ್ಲ: ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕ ಹುಸೇನ್ ಎಂದು ಗುರುತಿಸಲಾಗಿದೆ . ಹಲ್ಲೆ ನಡೆಸಿದವರನ್ನು ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಎನ್ನಲಾಗಿದೆ
ಘಟನೆಯ ವಿವರ:ಅಂಗಡಿ ಕಟ್ಟಡವನ್ನು ಬಾಡಿಗೆಗೆ...
ಮಾಣಿ: SYS ಸೂರಿಕುಮೇರು ಬ್ರಾಂಚ್ ವತಿಯಿಂದ ಮುಹ್ಯಿದ್ದೀನ್ ಮಾಲೆ ಆಲಾಪನೆ ಮತ್ತು ಕರ್ನಾಟಕ ಮುಸ್ಲಿಂ...
ಮಾಣಿ: ಅಹ್ಲ್ ಸುನ್ನತ್ ವಲ್ ಜಮಾಅತ್‌ನ ಆಶಯ ಆದರ್ಶಗಳನ್ನು ಉಳಿಸಿ ಬೆಳೆಸುವುದರಲ್ಲಿ ಎಸ್ಸೆಸ್ಸೆಫ್ ಮತ್ತು ಎಸ್‌ವೈಎಸ್‌ನ ಪಾತ್ರ ಬಹಳ ದೊಡ್ಡದು ಆಧ್ಯಾತ್ಮಿಕ ಕಾರ್ಯಕ್ರಮಗಳ ಮೂಲಕ ಅದು ಆ ಪರಂಪರೆಯನ್ನು ಗಟ್ಟಿಗೊಳಿಸುತ್ತಿದೆ ಎಂದು ಎಸ್...
ವಿಟ್ಲ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ; ಗಂಭೀರ ಗಾಯ
ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ...
ಮಾಣಿ: ಗೌರವ ಆದರಗಳು ನೀಡಲು ಹಿಂಜರಿದರೆ ಇಬ್ಲೀಸನ ಗತಿ ಬರುತ್ತದೆ; ಮುಹಮ್ಮದ್ ಅಲೀ ಸಖಾಫಿ...
ಮಾಣಿ: ಅಲ್ಲಾಹನ ಔಲಿಯಾಗಳು ಮಹಾತ್ಮರುಗಳು ಉಲಮಾ ಸಯ್ಯಿದ್‌ಗಳು ಸಹಿತ ಗೌರವಕ್ಕೆ ಅರ್ಹರಾದ ವ್ಯಕ್ತಿಗಳು ವಸ್ತುಗಳನ್ನು ಗೌರವಿಸದೆ ಅಹಂಕಾರಿಯಾದರೆ ಇಬ್ಲೀಸನಿಗೆ ಬಂದೊದಗಿದ ಗತಿ ಬರುತ್ತದೆ. ಈ ವಿಷಯದಲ್ಲಿ ಆಲಿಂಗಳನ್ನು ತಂಙಳ್‌ಗಳನ್ನು ನಿಂದಿಸುತ್ತಾ ಕಾಲ ಕಳೆಯುವವರು...
ಮಾಣಿ: SSF ಸೂರಿಕುಮೇರು ಯುನಿಟ್ ವತಿಯಿಂದ ಧ್ವಜ ದಿನ ಆಚರಣೆ
ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ಸೆಪ್ಟೆಂಬರ್ 19 ಎಸ್ಸೆಸ್ಸೆಫ್ ಧ್ವಜ ದಿನ ಆಚರಣೆ ನಡೆಸಲಾಯಿತು.
ಎಸ್‌ವೈಎಸ್ ಮಾಣಿ ಸೆಂಟರ್...
ಮಾಣಿ: ಬದ್ರಿಯಾ ಜುಮಾ ಮಸೀದಿ ಇದರ ಸ್ವಲಾತ್ ವಾರ್ಷಿಕ ಹಾಗೂ ಮತಪ್ರಭಾಷಣ
ಮಾಣಿ: ಬಿಲ್ಕೀಸ್ ರಾಣಿಯ ಸಿಂಹಾಸನದ ಚರಿತ್ರೆಯು ಮುಜಿಝತ್ ಮೂಲಕ ನಡೆದರೆ ಔಲಿಯಾಗಳ ಪವಾಡವು ಕರಾಮತ್ ಮೂಲಕ ನಡೆಯುತ್ತದೆ. ಇಲ್ಮ್ ಇರುವವರಿಗೆ ಅಲ್ಲಾಹನು ನೀಡುವ ಪವರ್ ಆಗಿದೆ ಕರಾಮತ್, ಅವರ ಸ್ಥಾನಮಾನಗಳನ್ನು ಅಲ್ಲಾಹನು ಉನ್ನತಿಗೇರಿಸಿರುವುದರಿಂದ...