Tag: MUMBAI
ಕೊಳೆತ ಸ್ಥಿತಿಯಲ್ಲಿ ನಾಪತ್ತೆಯಾದ ಮಹಿಳೆಯ ಶವ ಪತ್ತೆ; ಮಗಳ ಮೇಲೆ ಕೊಲೆ ಶಂಕೆ!!
ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುಂಬೈನ ಲಾಲ್‌ಭಾಗ್ ಪ್ರದೇಶದ ಇಬ್ರಾಹಿಂ ಕಸಮ್ ಕಟ್ಟಡದ ಮೊದಲ ಮಹಡಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಮಹಿಳೆ ವೀಣಾ...
ಅನಾರೋಗ್ಯಕ್ಕೀಡಾದ ತನ್ನ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿದ ಪಾಪಿ ಮಗ
ಪಾಪಿ ಮಗನೊಬ್ಬ ಅನಾರೋಗ್ಯಕ್ಕೀಡಾದ ತನ್ನ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರ ದ ದೊಂಬಿವ್ಲಿಯಲ್ಲಿ ನಡೆದಿದೆ.
21 ವರ್ಷದ ಯುವಕ ತೇಜಸ್ ಶಿಂಧೆ ಅನಾರೋಗ್ಯಕ್ಕೀಡಾದ ತನ್ನ 68 ವರ್ಷದ ತಂದೆ ಶ್ಯಾಮ್ ಸುಂದರ್...
ಸಂತೋಷದ ಪ್ರವಾಸ ಕಣ್ಣೀರಲ್ಲಿ ಅಂತ್ಯ; ಹಿಂದಿರುಗುತ್ತಿದ್ದಾಗ ಬಸ್ಸು ಪಲ್ಟಿಗೊಂಡು ಇಬ್ಬರು ವಿದ್ಯಾರ್ಥಿಗಳು ದುರ್ಮರಣ
ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈ ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ.
ಕೋಚಿಂಗ್ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ವೇಳೆ...
ಆಂಟಿಯನ್ನು ಮದುವೆಯಾಗಲು ಹೋಗಿ ಕೋಟಿ – ಕೋಟಿ ಹಣ ಕಳೆದುಕೊಂಡ 73ರ ವೃದ್ಧ..!
ಮುಂಬೈ : ಮಹಿಳೆಯೋರ್ವಳು 73 ವರ್ಷದ ವ್ಯಕ್ತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ 1.3 ಕೋಟಿ ರೂ. ಪಡೆದು ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಹಣವನ್ನು ಪಡೆದು ನಾಪತ್ತೆಯಾಗಿರುವ ಮಹಿಳೆ ಶಾಲಿನಿ ಸಿಂಗ್ ಎನ್ನಲಾಗಿದೆ. ಜೆರೋನ್ ಡಿಸೋಜಾ...
ವಿಮಾನದಲ್ಲಿ ನಟಿಗೆ ಲೈಂಗಿಕ ಕಿರುಕುಳ; ಉದ್ಯಮಿ ಖಾಕಿ ಬಲೆಗೆ!
ಮುಂಬೈ: ನಟಿಯೋರ್ವರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಸಹ ಪ್ರಯಾಣಿಕ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉತ್ತರ ಪ್ರದೇಶದ ಘಾಜಿಯಾಬಾದ್ ನಿವಾಸಿ, ಉದ್ಯಮಿ ನಿತಿನ್(36) ಎನ್ನಲಾಗಿದೆ.
ಅ.1ರಂದು ಮುಂಬೈ...