Wednesday, December 4, 2024
spot_imgspot_img
spot_imgspot_img
Home Tags Nelyady

Tag: nelyady

ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರು ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ..!

ನೆಲ್ಯಾಡಿ: ಇಲ್ಲಿನ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜ ೩೧ರಂದು ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದಾರೆ ಎಂದು...

ನೆಲ್ಯಾಡಿ: ಸಹಕಾರ ಸಂಘವೊಂದರ ಪಿಗ್ಮಿ ಸಂಗ್ರಾಹಕ ನಾಪತ್ತೆ.. !

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ವ್ಯಕ್ತಿಯೋರ್ವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು, ಇವರು ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ...

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಉರುಳಿ ಬಿದ್ದ ಮರ; ಸವಾರನಿಗೆ ಗಾಯ

ನೆಲ್ಯಾಡಿ: ಇಲ್ಲಿನ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಜ.17 ರಂದು ಬೆಳಗ್ಗೆ ಸಂಭವಿಸಿದೆ. ಗಾಯಾಳುವನ್ನು ಕಾಸರಗೋಡು...

ನೆಲ್ಯಾಡಿ: ಹಾಡಹಗಲೇ ಮಾರಕಾಸ್ತ್ರದಿಂದ ಕಡಿದು ವ್ಯಕ್ತಿಯ ಕಗ್ಗೊಲೆ

ನೆಲ್ಯಾಡಿ: ಇಲ್ಲಿನ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷಿಕ ಮತ್ತು ಎಲ್‌ಐಸಿ ಪ್ರತಿನಿಧಿಯಾಗಿರುವ ಶಾಂತಪ್ಪ ಗೌಡ ದೇವಸ್ಯ (40)...

ನೆಲ್ಯಾಡಿ: ದಂಪತಿಗಳು ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಅಪಘಾತ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು!

ನೆಲ್ಯಾಡಿ: ದ್ವಿಚಕ್ರ ವಾಹನ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಸಹಸವಾರೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಮಹಿಳೆ ಕಡಬ ತಾಲೂಕು ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ ಎಂಬವರ ಪತ್ನಿ ಗೀತಾ (30) ಎನ್ನಲಾಗಿದೆ. ಡಿ.15ರಂದು...
error: Content is protected !!