Tag: puttur
ಪುತ್ತೂರು : ನಾಪತ್ತೆಯಾಗಿರುವ ಹೋರಿಗಳ ಪತ್ತೆಗೆ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು
ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳೆರಡು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಗಳಿಗಾಗಿ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ ಬಳಿಕ ಇದೀಗ ದೈವದ ಮೊರೆ ಹೋಗಿದ್ದಾರೆ.
ಮಹಾಲಿಂಗೇಶ್ವರ ದೇವಸ್ಥಾನದ ಪರಿಸರ ಸಹಿತ...
ಪುತ್ತೂರು : SSLC ಫಲಿತಾಂಶ : ಜಿಯ ಸ್ವೀಡಲ್ ಲಸ್ರದೋ 599 ಅಂಕ
ಪುತ್ತೂರು : SSLC ಫಲಿತಾಂಶದಲ್ಲಿ ಸುದಾನ ರೆಸಿಡೆನ್ಸಿಯಲ್ ಸ್ಕೂಲ್ ಪುತ್ತೂರು ಇಲ್ಲಿನ ವಿದ್ಯಾರ್ಥಿನಿಯಾಗಿರುವ ಜಿಯ ಸ್ವೀಡಲ್ ಲಸ್ರದೋ 599 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕೆದಿಲ ಗ್ರಾಮದ ಕಲ್ಲಾಜೆ ನಿವಾಸಿ...
ಪುತ್ತೂರು: ಧರೆಗುರುಳಿದ ಬೃಹತ್ ಮಾವಿನ ಮರ : ಕೆಲವು ವಾಹನಗಳು ಜಖಂ
ಪುತ್ತೂರು: ಪುತ್ತೂರು ಬೊಳುವಾರು ಬಸ್ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿದ್ದ ಭಾರೀ ಗಾತ್ರದ ಮಾವಿನ ಮರವೊಂದು ಶನಿವಾರ ಧರಶಾಯಿಯಾದ ಘಟನೆ ಸಂಭವಿಸಿದೆ.
ಬಿದ್ದ ಮರದಲ್ಲಿದ್ದ ಮಾವಿನ ಕಾಯಿಗಳನ್ನು ಕೊಯ್ಯಲು ಜನ ಮುಗಿ ಬಿದ್ದಿದ್ದರು. ಸದಾ ಜನರ...
ವಿಟ್ಲ : ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಬಂಧನ, ಹಾವೇರಿ ಜಿಲ್ಲೆಗೆ ಗಡಿಪಾರು
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ನನ್ನು ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅಕ್ಷಯ್...
ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಪುತ್ತೂರು: ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗಿನ ಜಾವ ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ನಡೆದಿದೆ.
ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿ, ಗುರುತು ಪರಿಚಯ...
ನೆಲ್ಯಾಡಿ: ರಸ್ತೆ ಬದಿಯಲ್ಲಿ ಕಾಲು ಹಾಗೂ ಕುತ್ತಿಗೆಗೆ ಹಗ್ಗ ಬಿಗಿದ ಸ್ಥಿತಿಯಲ್ಲಿ ಹೋರಿಯ ಮೃತದೇಹ...
ನೆಲ್ಯಾಡಿ: ಕಾಲು ಹಾಗೂ ಕುತ್ತಿಗೆಗೆ ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಮೃತಪಟ್ಟ ಹೋರಿಯೊಂದು ಶಿರಾಡಿಯಲ್ಲಿ ಎ.20ರಂದು ಬೆಳಿಗ್ಗೆ ಪತ್ತೆಯಾಗಿದೆ.
ಶಿರಾಡಿ ಗ್ರಾಮ ಕಡಬ ನಿವಾಸಿ ರವಿಚಂದ್ರ ಎಸ್.ಎ., ಎಂಬವರು ತಮ್ಮ ಅಡಿಕೆ ತೋಟಕ್ಕೆ ನೀರು ಬಿಡಲೆಂದು...
ಪುತ್ತೂರು : ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಆಫರ್
ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್ ಏಪ್ರಿಲ್ 20ರಿಂದ ಮೇ09ರವರೆಗೆ ಲಭ್ಯವಿದೆ.
ಈ ಆಫರ್ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ನ...
ಮಂಗಳೂರು : ಮಂದಿರದ ಬಳಿ ಬಿಜೆಪಿಯಿಂದ ಚುನಾವಣೆ ಪ್ರಚಾರ: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ...
ಮಂಗಳೂರು : ಚುನಾವಣೆ ಪ್ರಚಾರ ನಡೆಸುವ ವಿಚಾರವಾಗಿ ಆರಂಭವಾದ ವಾಗ್ವಾದವು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಾಮಕಿ ಜೋರಾದ ಘಟನೆ ಇಂದು(ಗುರುವಾರ) ನಗರದ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ...
ಮಲ್ಪೆ: ಬೀಚ್ನಲ್ಲಿ ಅಲೆಗೆ ಸಿಲುಕಿದ ಮೂವರು ಪ್ರವಾಸಿಗರು; ಓರ್ವ ಸಾವು, ಇಬ್ಬರ ರಕ್ಷಣೆ
ಮಲ್ಪೆ: ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಸಂಭವಿಸಿದೆ.
ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್...
ಪುತ್ತೂರು: ಜೀಪು ಬೈಕ್ ಮದ್ಯೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು,...
ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ...