Tag: puttur
2024ರ ಮಿಸ್ ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡ ಕ್ರಿಸ್ಟಿನಾ
ಮುಂಬೈನ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮಿಸ್ ವರ್ಲ್ಡ್ 2024 ಕಿರೀಟವನ್ನು ಗೆದ್ದರು. ‘ಮಿಸ್ ವರ್ಲ್ಡ್ 2024’ ಕಾರ್ಯಕ್ರಮದಲ್ಲಿ 115 ರಾಷ್ಟ್ರಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು....
ಧರ್ಮಸ್ಥಳ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ.
ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್...
ಬೆಳ್ತಂಗಡಿ: ಹತ್ತಕ್ಕೂ ಹೆಚ್ಚು ಮಂದಿಯ ತಂಡದಿಂದ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು
ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ...
ಶ್ರೀಗಂಧದ ಬಳಕೆಯಿಂದ ಚರ್ಮದ ಈ ಸಮಸ್ಯೆಗಳನ್ನು ನಿವಾರಿಸಬಹುದು
ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ.
ಶ್ರೀಗಂಧದಿಂಧ ಸನ್ ಟ್ಯಾನ್ ನ್ನು...
ಅಜ್ಜಾವರ-ಮೇನಾಲದಲ್ಲಿ ನಡೆದ ವಯನಾಟ್ ಕುಲವನ್ ದೈವದ ನೇಮೋತ್ಸವ
ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಶೀರ್ವಾದ ನೀಡಿದ ರಾಜನ್ ದೈವ ವಿಷ್ಣುಮೂರ್ತಿ
ಸುಳ್ಯ: ಅಜ್ಜಾವರ ಗ್ರಾಮದ ಮೇನಾಲದಲ್ಲಿ ನಡೆದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು. ಈ...
ಸುಳ್ಯ : ಕಿಟಕಿ ಸರಳು ಮುರಿದು ಮನೆಯ ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...
ಸುಳ್ಯ: ಮನೆ ಕಿಟಕಿಯ ಸರಳು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ರೂಮಿನ ಕಪಾಟಿನಲ್ಲಿದ್ದ ಚಿನ್ನಾಭರಣ ಕಳವುಗೈದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪ ಎಂಬಲ್ಲಿ ನಡೆದಿದೆ.
ಕೊಡಿಯಾಲ ಗ್ರಾಮದ ಮೂವಪ್ಪ ಎಂಬಲ್ಲಿನ ನಿವಾಸಿ...
ಪದೇ ಪದೇ ಹಸಿವಾಗಲು ಕಾರಣಗಳು
ಹಸಿವು ಶರೀರದ ಕಾರ್ಯ ನಿರ್ವಹಣೆಗೆ ಆಹಾರದ ಅಗತ್ಯವನ್ನು ಸೂಚಿಸುವ ನೈಸರ್ಗಿಕ ಸಂಕೇತವಾಗಿದೆ. ಹಸಿವು ಎಲ್ಲರಲ್ಲಿಯೂ ಒಂದೇ ರೀತಿಯಲ್ಲಿರುವುದಿಲ್ಲ. ಕೆಲವರು ಬಹು ಹೊತ್ತಿನವರೆಗೂ ಆಹಾರವಿಲ್ಲದೆ ಕಳೆಯಬಲ್ಲರು,ಇನ್ನು ಕೆಲವರಿಗೆ ಪದೇ ಪದೇ ಹಸಿವೆಯಾಗುತ್ತಲೇ ಇರುತ್ತದೆ. ಹೀಗೆ...
ನ್ಯೂಯಾರ್ಕ್‌ನ ನಲ್ಲಿ ಮೊಳಗಿದ ಹರ್ ಹರ್ ಮಹಾದೇವ್ ಝೇಂಕಾರ : ಮಹಾಶಿವರಾತ್ರಿಯ ಸಂಭ್ರಮ:
ಮಹಾಶಿವರಾತ್ರಿ ಯನ್ನು ಭಾರತದಲ್ಲಿ ಮಾತ್ರ ಆಚರಿಸುವುದಿಲ್ಲ. ಬೇರೆ ಬೇರೆ ವಿದೇಶಗಳಲ್ಲೂ ಮಹಾಶಿವರಾತ್ರಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದೇ ರೀತಿಯಾಗಿ ಈ ಬಾರಿಯ ಮಹಾಶಿವರಾತ್ರಿಯನ್ನು ಬಹಳ ವಿಜೃಂಭಣೆಯಿಂದ ನ್ಯೂಯಾರ್ಕ್‌ನ ಜನರು ಆಚರಿಸಿದ್ದಾರೆ.
ಸೋಮವಾರ ಸಂಜೆ ನ್ಯೂಯಾರ್ಕ್‌ನ ಪ್ರಸಿದ್ಧ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ ಈಗಾಗಲೇ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ...
ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಮೃತ್ಯು
ಸುಳ್ಯ,: ಯುವಕನೋರ್ವ ಕಾಲು ಜಾರಿ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಉಬರಡ್ಕದಲ್ಲಿ ನಡೆದಿದೆ.
ಮೃತ ಯುವಕನನ್ನು ಸುಳ್ಯ ಶಾಂತಿನಗರ ನಿವಾಸಿ ದಿ. ನಾರಾಯಣ ಮುಕರಿಯವರ ಪುತ್ರ ಯೋಗೀಶ್ (36) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿದ್ದ...
















