Tag: puttur
ಪುತ್ತೂರು: ವಿದ್ಯಾಮಾತಾ ಫೌಂಡೇಶನ್’ ಗೆ ಇಡ್ಯೊಟ್ಟು ಶಾಲಾ ಶಿಕ್ಷಕರು ಹಾಗೂ SDMC ವತಿಯಿಂದ ಗೌರವ...
ಪುತ್ತೂರು: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ 'ವಿದ್ಯಾಮಾತಾ ಫೌಂಡೇಶನ್' ಗೆ 'ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು' ಶಾಲೆಯ ಶಿಕ್ಷಕರು ಹಾಗೂ ಶಾಲಾ...
ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...
ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕಂಫಟ್ ನಲ್ಲಿ ನ.25 ರಂದು ನಡೆಯಿತು.
ಜೈ ಭಾರತ್ ಲಾರಿ ಮಾಲಕರ...
ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ; ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್...
ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್...
ಪುತ್ತೂರು: ಕೃಷಿ ಜಮೀನನ್ನು ನೋಡಲು ಬಂದ ಮೈಸೂರು ಮೂಲದ ಫೊಟೋಗ್ರಾಫರ್ ಮರ್ಡರ್!
ಪುತ್ತೂರು: ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಫೊಟೋಗ್ರಾಫರ್ ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದೆ.
ಕೊಲೆಯಾದ ವ್ಯಕ್ತಿ ಮೈಸೂರು ಸುಬ್ರಹ್ಮಣ್ಯ ನಗರದ ಫೋಟೋ ಗ್ರಾಫರ್ ಜಗದೀಶ್ (58)ಎನ್ನಲಾಗಿದೆ. ಜಗದೀಶ್...
ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ; ಮೂವರು ಆಸ್ಪತ್ರೆಗೆ ದಾಖಲು!
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್...
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ...
ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ...
ಪುತ್ತೂರು : ಪ್ರೀತಿಯನ್ನು ಬಚ್ಚಿಟ್ಟು ಮತ್ತೊಬ್ಬಳೊಂದಿಗೆ ನಿಶ್ಚಿತಾರ್ಥಕ್ಕೆ ರೆಡಿಯಾಗಿದ್ದ ಯುವಕ ಆತ್ಮಹತ್ಯೆ!
ಪುತ್ತೂರು: ಪ್ರೀತಿಯನ್ನು ಬಚ್ಚಿಟ್ಟು ಮತ್ತೊಬ್ಬಳೊಂದಿಗೆ ನಿಶ್ಚಿತಾರ್ಥಕ್ಕೆ ರೆಡಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ಮೃತ ಯುವಕ ಸುಳ್ಯಪದವು ಶಬರಿನಗರ ನಿವಾಸಿ ರವಿರಾಜ್ (31) ಎನ್ನಲಾಗಿದೆ.
ರವಿರಾಜ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಕುಂದಾಪುರ ಮೂಲದ...
ಪುತ್ತೂರು: ನಾಡಕೋವಿಯಿಂದ ಮಹಿಳೆ ಮೇಲೆ ಫೈರಿಂಗ್; FIR ದಾಖಲು!
ಪುತ್ತೂರು: ತಾಲೂಕಿನ ನರಿಮೊಗ್ರು ಗ್ರಾಮದ ವೀರಮಂಗಲ ಎಂಬಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ವ್ಯಕ್ತಿಯೋರ್ವರು ಮಹಿಳೆಗೆ ನಾಡಕೋವಿಯಿಂದ ಶೂಟ್ ಮಾಡಿದ ಪ್ರಕರಣ ಭಾನುವಾರ ಸಂಜೆ ನಡೆದಿದೆ. ಕೋವಿಯ ಗುರಿ ತಪ್ಪಿದ...
ಪುತ್ತೂರು: ವಿದ್ಯಾರ್ಥಿಗಳು ಮತ್ತು ಯುವಕರ ನಡುವೆ ಮಾತಿನ ಚಕಮಕಿ .!?
ಪುತ್ತೂರು: ನೆಲ್ಲಿಕಟ್ಟೆ ರಸ್ತೆಯಲ್ಲಿ ವಿದ್ಯಾರ್ಥಿಗಳು ಮತ್ತು ಕೆಲವು ಯುವಕರ ನಡುವೆ ಮಾತಿನ ಚಕಮಕಿ ಬೆಳೆದಿದೆ.
ಇಂದು ಮಧ್ಯಾಹ್ನದ ಬಳಿಕ ವಿದ್ಯಾರ್ಥಿಗಳ ಗುಂಪೊoದು ನೆಲ್ಲಿಕಟ್ಟೆ ಕಾರ್ ಸ್ಟ್ಯಾಂಡ್ ಬಳಿ ಗುಂಪು ಸೇರಿತ್ತು. ಈ ನಡುವೆ ಕೆಲವರ...
ಮಂಗಳೂರು: ವಿಧಾನ ಪರಿಷತ್ ಚುನಾವಣಾ ಕಣದಿಂದ ದೂರ ಸರಿದ ಎಂ.ಎನ್. ರಾಜೇಂದ್ರ ಕುಮಾರ್.!
ಮಂಗಳೂರು : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಣದಿಂದ...