Wednesday, May 15, 2024
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ವಿದ್ಯಾಮಾತಾ ಅಕಾಡೆಮಿಗೆ ಚಾಣಕ್ಯ ಅಕಾಡೆಮಿ ವಿಜಯಪುರ ಮುಖ್ಯಸ್ಥ ಎನ್. ಎಮ್ ಬಿರಾದರ ಭೇಟಿ.

ಪುತ್ತೂರು: ಇಲ್ಲಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ 'ವಿದ್ಯಾಮಾತಾ ಅಕಾಡೆಮಿ' ಮತ್ತು 'ವಿದ್ಯಾಮಾತಾ ಫೌಂಡೇಶನ್' ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ...

ಪುತ್ತೂರು: ವಸತಿಗೃಹದಲ್ಲಿ ಭಿನ್ನಕೋಮಿನ ಜೋಡಿ ಪತ್ತೆ; ಪೊಲೀಸರಿಗೆ ಮಾಹಿತಿ ನೀಡಿದ ಹಿಂದು ಜಾಗರಣ ವೇದಿಕೆ

ಪುತ್ತೂರು: ಇಲ್ಲಿನ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ವಿವಾಹಿತ ವ್ಯಕ್ತಿಯೊಂದಿಗೆ ಬೆಂಗಳೂರು ಮೂಲದ ಹಿಂದೂ ಯುವತಿಯೋರ್ವಳು ಪತ್ತೆಯಾದ ಘಟನೆ ನ.2ರಂದು ತಡರಾತ್ರಿ ನಡೆದಿದೆ. ಬೆಂಗಳೂರಿನ ವಾಸಿಂ(36) ಎಂಬ ಅನ್ಯಕೋಮಿನ ವ್ಯಕ್ತಿಯೊಂದಿಗೆ ಕುಂದಾಪುರ ಮೂಲದ ಬೆಂಗಳೂರಿನಲ್ಲಿ ವಾಸವಿರುವ...

ಪುತ್ತೂರು: ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಪುತ್ತೂರು: ಇಲ್ಲಿನ ಸಾಲ್ಮರ ಕಟ್ಟೆ ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 45-55 ಎಂದು ಅಂದಾಜಿಸಲಾಗಿದೆ. ಅಲ್ಲದೇ ಬಾವಿಯ ಕಟ್ಟೆಯ ಮೇಲೆ ವ್ಯಕ್ತಿಯ ಚಪ್ಪಲಿ...

ಪುತ್ತೂರು: ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಲಯಕ್ಕೆ ಶರಣು!

ಪುತ್ತೂರು: ಇಲ್ಲಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನಾರಾಯಣ ರೈ ತನ್ನ ಪರ...

ಪುತ್ತೂರು: ದೈಹಿಕ ಶಿಕ್ಷಣ ನಿರ್ದೇಶಕನಿಂದ ಲೈಂಗಿಕ ದೌರ್ಜನ್ಯದ ಆರೋಪ; ಸತ್ಯಾಸತ್ಯತೆಯ ತನಿಖೆಗೆ ತಹಸೀಲ್ಧಾರ್’ಗೆ ABVP...

ಪುತ್ತೂರು: ಕಾಲೇಜಿನ ವಿದ್ಯಾರ್ಥಿಯ ಮೇಲೆ ದೈಹಿಕ ಶಿಕ್ಷಣ ನಿರ್ದೇಶಕನಿಂದ ಲೈಂಗಿಕ ದೌರ್ಜನ್ಯದಂತಹ ಕೃತ್ಯವನ್ನು ಎಸಗಿರುವುದು ಅತ್ಯಂತ ಶೋಚನೀಯ ಮತ್ತು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ ತನಿಖೆ ಮಾಡಬೇಕು. ಸಂತ್ರಸ್ತೆ ಗೆ...

ಪುತ್ತೂರು: KSTRC ಮಜ್ದೂರು ಸಂಘದಿಂದ ಮುಂದುವರಿದ ಅಮರಣಾಂತ ಉಪವಾಸ ಸತ್ಯಾಗ್ರಹ; ಇಂದು ಸಂಜೆ ಸಚಿವ...

ಪುತ್ತೂರು: ವೇತನ ಮತ್ತು ನಿವೃತ್ತಿ ನೌಕರರು ಸೇರಿದಂತೆ ಇತರ ಸೌಲಭ್ಯಗಳ ಬೇಡಿಕೆ ಮುಂದಿಟ್ಟು KSRTC ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ KSRTC ಮಜ್ದೂರ್ ಸಂಘದ ಸದಸ್ಯರು ಅಮರ್ ಜವಾನ್...

ಪುತ್ತೂರು: KSTRC ಮಜ್ದೂರ್ ಸಂಘ ದಿಂದ ಮುಂದುವರಿದ ಧರಣಿ; ಅಮರಣಾಂತ ಉಪವಾಸ ಸತ್ಯಾಗ್ರಹ...

ಪುತ್ತೂರು: ವೇತನ ಮತ್ತು ನಿವೃತ್ತಿ ನೌಕರರ ಸೇರಿದಂತೆ ಇತರ ಸೌಲಭ್ಯಗಳ ಬೇಡಿಕೆ ಮುಂದಿಟ್ಟು KSTRC ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ KSTRC ಮಜ್ದೂರ್ ಸಂಘದ ಸದಸ್ಯರು...

ಪುತ್ತೂರು: 3ನೇ ದಿನಕ್ಕೆ ಕಾಲಿಟ್ಟ KSTRC ಮಜ್ದೂರು ಸಂಘದ ಪ್ರತಿಭಟನೆ; ಬೇಡಿಕೆ ಈಡೇರಿಸುವಂತೆ ಶಾಸಕ...

ಪುತ್ತೂರು: KSTRC ಮಜ್ದೂರ್ ಸಂಘದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು. ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಸ್ಪಂದಿಸಿದ ಶಾಸಕರು ಇದು ನಿಜವಾಗಿಯೂ...

ಪುತ್ತೂರು: ಎರಡನೇ ದಿನವೂ ಮುಂದುವರಿದ KSRTC ಮಜ್ದೂರು ಸಂಘದ ಮೌನ ಧರಣಿ ಸತ್ಯಾಗ್ರಹ

ಪುತ್ತೂರು: ಅಮರ್ ಜವಾನ್ ಸ್ಮಾರಕ ಜ್ಯೋ ತಿ ಬಳಿ ಪುತ್ತೂರು ವಿಭಾಗ ಕೆ.ಎಸ್.ಆರ್.ಟಿ.ಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಮೌನ ಧರಣಿ ಸತ್ಯಾಗ್ರಹ ಅ.22ರಂದು ಎರಡನೇ ದಿನವೂ ಮುಂದುವರಿದಿದೆ. ವೇತನ ಮತ್ತು ನಿವೃತ್ತಿ ನೌಕರರ...

ಪುತ್ತೂರು: ಆಟೋ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ ಪರಾರಿಯಾದ ತಂಡ

ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರಿಗೆ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19ರಂದು ತಡರಾತ್ರಿ ಗಡಿಪಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ವ್ಯಕ್ತಿ ನರಿಮೊಗರು ಗ್ರಾಮದ...
error: Content is protected !!