Tag: puttur
ಪುತ್ತೂರು: ಅಣಬೆ ಪದಾರ್ಥ ಸೇವಿಸಿ 12 ಮಂದಿ ಅಸ್ವಸ್ಥ; ಇಬ್ಬರು ಗಂಭೀರ!
ಪುತ್ತೂರು: ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥಗೊಂಡ ಘಟನೆ ಅ.6 ರಂದು ಮಧ್ಯಾಹ್ನ ನಡೆದಿದೆ.
ಅಸ್ವಸ್ಥಗೊಂಡವರನ್ನು ರಾಘವ(42), ಲತಾ(35), ತ್ರಿಶಾ(10), ಕೇಶವ(45), ಅರ್ಚನಾ(10), ಹೊನ್ನ...
ಪುತ್ತೂರು: ವಿದ್ಯಾರ್ಥಿಯ ಎಂಜಿನಿಯರಿಂಗ್ ಕಲಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಹಾಯಧನ!
ಪುತ್ತೂರು: ಸರ್ಕಾರಿ ಶಾಲೆಗಳ ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆ ತಡೆಯುವಂತೆ ಗಮನ ಸೆಳೆದು ಸುದ್ದಿಯಾಗಿದ್ದ ಪುತ್ತೂರಿನ ಬನ್ನೂರು ನಿವಾಸಿ, ವಿದ್ಯಾರ್ಥಿ ದಿವಿತ್ ರೈ ಎಂಜಿನಿಯರಿಂಗ್ ಕಲಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರೋತ್ಸಾಹ ನೀಡಿದ್ದು,...
ಪುತ್ತೂರು: ಅ. 12ರಂದು ನಡೆಯಲಿರುವ 4ನೇ ವರ್ಷದ “ಕಲ್ಲೇಗ ಟೈಗರ್ಸ್ ಪಿಲಿಗೊಬ್ಬು 2021” ಇದರ...
ತುಳುನಾಡ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಕಳೆದ 3ವರ್ಷಗಳಿಂದ ಪುತ್ತೂರಿನಲ್ಲಿ ಹುಲಿವೇಷ ನಡೆಸಿಕೊಂಡು ಬರುತ್ತಿರುವ "ಕಲ್ಲೇಗ ಟೈಗರ್ಸ್ ಇದರ 4ನೇ ವರ್ಷದ ಪಿಲಿಗೊಬ್ಬು2021" ರ ಆಮಂತ್ರಣ ಪತ್ರವು ಇಂದು ಪುತ್ತೂರು ಮಹಾಲಿಂಗೇಶ್ವರ...
ಪುತ್ತೂರು: ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನಲ್ಲಿ ಕುಟುಂಬ ಮಿಲನ್ ಕಾರ್ಯಕ್ರಮ
ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ಕ್ಯಾಂಪ್ಕೋ ಉದ್ಯೋಗಿಗಳ ಕುಟುಂಬ ಮಿಲನ್ ಕಾರ್ಯಕ್ರಮವು ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನ ವಸತಿ ನಿಲಯದ ಸಭಾಂಗಣದಲ್ಲಿ ನಡೆಯಿತು. ಕುಟುಂಬ ಮಿಲನ್ ಕಾರ್ಯಕ್ರಮದ ಉದ್ಘಾಟನೆಯನ್ನು...
ವಿಟ್ಲ ಪ್ರಸ್ತಾವಿಕ ತಾಲೂಕಿನ ಸಂಪೂರ್ಣ ವಿವರಗಳ ಪತ್ರವನ್ನು ಶಾಸಕರಿಗೆ ನೀಡಿದ ತಾಲೂಕು ರಚನಾ ಸಮಿತಿ
ವಿಟ್ಲ ತಾಲೂಕು ರಚನೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರನ್ನು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಲಾಯಿತು.
ಪ್ರಸ್ತಾವಿತ ತಾಲೂಕಿನ ಸಂಪೂರ್ಣ...
ಪುತ್ತೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ...
ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ 752ನೇ...
ಪುತ್ತೂರು: 2 ಅಂಗಡಿಗಳಿಗೆ ನುಗ್ಗಿ ಕಳವು
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ನಡೆದಿದ್ದು ಬೆಳಗ್ಗೆ ಮಾಲೀಕರು ಅಂಗಡಿ ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಗೋಪಾಲ ಎಂಬವರಿಗೆ ಸೇರಿದ ಅಂಗಡಿಗೆ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
ಪುತ್ತೂರು: ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್ ,ಇಂಜಿನಿಯರಿಂಗ್ ನಲ್ಲಿ 1153ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 2094...
ಪುತ್ತೂರು: ದೇವಸ್ಥಾನವನ್ನು ಕೆಡವಿದ ಪ್ರಕರಣ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಸಿಎಂ ಕ್ಷಮೆಯಾಚನೆಗೆ ಒತ್ತಾಯ!
ಪುತ್ತೂರು: ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ...
ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್ ರೈಡ್; ಕೃತ್ಯಕ್ಕೆ ಬಳಸಿದ 10 ಕೋಳಿ,ರಿಕ್ಷಾ ಹಾಗೂ ಐವರು...
ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲದ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ ಘಟನೆ ಸೆ.3ರಂದು ನಡೆದಿದೆ.
ಬಂಧಿತ ಆರೋಪಿಗಳು ಕುಶಾಲಪ್ಪಗೌಡ, ಪ್ರಶಾಂತ್...