Tag: puttur
ಪುತ್ತೂರು: ನೇಣು ಬಿಗಿದ ಸ್ಧಿತಿಯಲ್ಲಿ ಯುವಕನ ಶವ ಪತ್ತೆ
ಪುತ್ತೂರು: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ನಡೆದಿದೆ.
ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ...
ಪುತ್ತೂರು: ಬೆಂಗಳೂರಿನಲ್ಲಿ ಮೃತಪಟ್ಟ ಪುತ್ತೂರು ಮೂಲದ ವ್ಯಕ್ತಿ | ಶಾಸಕರ ವಾರ್ ರೂಂ ಸಹಾಯದಿಂದ...
ಪುತ್ತೂರು: ಪುತ್ತೂರು ತಾಲೂಕು ಇಲ್ಲಿನ ಪೆರ್ಲಂಪಾಡಿ ಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದರು. ಇದೀಗ ಅವರ ಮೃತ ದೇಹವನ್ನು ಪುತ್ತೂರಿನ ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.
ಬೆಂಗಳೂರಿನಲ್ಲೇ ವಾಸ್ತವ್ಯ ಹೊಂದಿದ್ದ ಇವರು...
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಪುತ್ತೂರು ನಿವಾಸಿ ಆತ್ಮಹತ್ಯೆ
ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ನೇತ್ರಾವತಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಪುತ್ತೂರು ನಿವಾಸಿ ನಿರಂಜನ್ (35) ಎಂಬವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯ ರಾತ್ರಿ ವೇಳೆಯೇ ಇಲ್ಲಿನ...