Tag: puttur
ಮೂಲ್ಕಿ: ಎರಡು ಕಾರುಗಳ ನಡುವೆ ಅಪಘಾತ
ಮೂಲ್ಕಿ: ಎರಡು ಕಾರುಗಳು ಡಿಕ್ಕಿ ಹೊಡೆದ ಘಟನೆ ಮೂಲ್ಕಿಯ ಪುನರೂರು ಪೆಟ್ರೋಲ್ ಬಂಕ್ ಎದುರು ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ....
ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ ಆರತಿ...
ನೂತನ ಆಸ್ಪತ್ರೆ ಕಟ್ಟಡದಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವು
ನೂತನವಾಗಿ ನಿರ್ಮಾಣಗೊಂಡಿರುವ ಆಸ್ಪತ್ರೆಯ ಕಟ್ಟಡ ದಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ.
ಕೋಲ್ಕತಾ ಮೂಲದ ಕಾರ್ಮಿಕ ರಾಕಿಬ್ (22) ಮೃತರು.
ಅವರು ಆಸ್ಪತ್ರೆಯ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ...
ಆದಿತ್ಯ ಎಲ್-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಕ್ಯಾನ್ಸರ್ ಇರುವುದು...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಅವರು ತಾವು ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.
ತರ್ಮಾಕ್ ಮೀಡಿಯಾ ಹೌಸ್‌ಗೆ ನೀಡಿದ ಸಂದರ್ಶನದಲ್ಲಿ ಸೋಮನಾಥ್, "ಭಾರತದ ಆದಿತ್ಯ-ಎಲ್1 ಮಿಷನ್ ಬಾಹ್ಯಾಕಾಶಕ್ಕೆ ಉಡಾವಣೆಯಾದ...
ಬಾಳೆದಿಂಡಿನ ಆರೋಗ್ಯ ಪ್ರಯೋಜನ
ಬಾಳೆದಿಂಡು ತಿಂದ್ರೆ ಸಣ್ಣಗಾಗ್ತಾರೆ ಅಂತಿದೆ ವಿಜ್ಞಾನ, ಡಯಾಬಿಟಿಸ್‌ಗೂ ಇದು ರಾಮಬಾಣವಂತೆ ! ಮಧುಮೇಹವನ್ನು ಹತೋಟಿಯಲ್ಲಿರಿಸಿ, ದೇಹತೂಕ ಇಳಿಸುವಲ್ಲಿ ಸಹಕಾರಿ ಎಂದು ಹೇಳಲಾಗಿದೆ.
ಬಾಳೆಹಣ್ಣುಗಳನ್ನು ಎಲ್ಲರೂ ತಿನ್ನತ್ತಾರೆ. ಇದು ಆರೋಗ್ಯಕ್ಕೆ ಉತ್ತಮವೆಂದು ಎಲ್ಲರಿಗೂ ಗೊತ್ತು, ಬಾಳೆ...
ವಿಟ್ಲ: (ಮಾ.5) ಕೆಂಪುಕಲ್ಲು ಪಾಯ ಮತ್ತು ಕೆಂಪು ಕಲ್ಲು ಲಾರಿ ಮಾಲಕರ ಸಂಘ (ರಿ.)...
ವಿಟ್ಲ: ಕೆಂಪುಕಲ್ಲು ಪಾಯ ಮತ್ತು ಕೆಂಪು ಕಲ್ಲು ಲಾರಿ ಮಾಲಕರ ಸಂಘ (ರಿ.) ದ.ಕ. ಜಿಲ್ಲೆ ವಿಟ್ಲ ವಲಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 05-03-2024ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಗಜಾನನ...
ಕಾಸರಗೋಡು: ಅಣ್ಣ ತಮ್ಮನನ್ನು ಬಂದೂಕುನಿಂದ ಗುಂಡಿಕ್ಕಿ ಕೊಲೆ- ಆರೋಪಿ ಅಣ್ಣನ ಬಂಧನ
ಕಾಸರಗೋಡು: ಅಣ್ಣ ತಮ್ಮ ನನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಕುತ್ತಿಕೋಲ್ ನಲ್ಲಿ ನಡೆದಿದೆ.
ಕುತ್ತಿ ಕೋಲ್ ನ ಅಶೋಕನ್ ನಾಯರ್ (45) ಕೊಲೆ ಗೀಡಾದವನು.
ಕೃತ್ಯಕ್ಕೆ ಸಂಬಂಧ ಪಟ್ಟಂತೆ ಸಹೋದರ ಬಾಲಕೃಷ್ಣ ನಾಯರ್ (50) ನನ್ನು...
ಸುಳ್ಯ: ಅಕ್ರಮ ಮರಳು ಸಾಗಾಟ; ಓರ್ವ ಅರೆಸ್ಟ್, ಮತ್ತೋರ್ವ ಪರಾರಿ..!
ಸುಳ್ಯ: ಪಯಸ್ವಿನಿ ನದಿಯಿಂದ ಮರಳನ್ನು ಟಿಪ್ಪರ್ ಲಾರಿಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಅರಂತೋಡು ಗ್ರಾಮದ...
ಪತಿಗೆ ಬ್ಯಾಂಕ್‌ನಿಂದ ಬಂದ ನೋಟಿಸ್ ನೋಡಿ ಹೆದರಿ ಶೌಚಾಲಯದಲ್ಲಿ ಪತ್ನಿ ಆತ್ಮಹತ್ಯೆ
ಪತಿಗೆ ಬ್ಯಾಂಕ್ ನೋಟಿಸ್ ಕೊಟ್ಟಿದ್ದಕ್ಕೆ ಹೆದರಿ ಪತ್ನಿ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಮ್ಮ (70) ಮೃತ ದುರ್ದೈವಿ.
ಪತಿ ಮಾಡಿದ ಸಾಲಕ್ಕೆ ಬ್ಯಾಂಕ್‌ನವರು ನೋಟಿಸ್...
ಉಪ್ಪಿನಂಗಡಿ: ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್ : ಅಂಗಡಿ ಮತ್ತು ವಾಹನಗಳಿಗೆ ಹಾನಿ
ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರು ಸೇರಿದಂತೆ ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಚಾಲಕ...
















