Saturday, September 5, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ- ಅಪಾರ ಹಾನಿ

ಪುತ್ತೂರು : ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ...

ಪುತ್ತೂರು: ಪಾದಚಾರಿಗೆ ಬೈಕ್ ಡಿಕ್ಕಿ -ಗಂಭೀರ ಗಾಯ

ಪುತ್ತೂರು :ಪತ್ನಿ ಜೊತೆ ಪೇಟೆಗೆಂದು ನಡೆದು ಕೊಂಡು ಬರುತ್ತಿದ್ದ ವೇಳೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬ್ರ ಪೇಟೆಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಕುರಿಕ್ಕಾರ ನಿವಾಸಿ ಕೊರಗಪ್ಪ ಪೂಜಾರಿ ಎಂಬವರು ಗಾಯಗೊಂಡವರು. ಅವರು...

ಸುಳ್ಯ : ಬಸ್ ಮತ್ತು ಬೈಕ್ ಅಪಘಾತ – ಶಿಕ್ಷಕ ನಿಧನ

ಸುಳ್ಯ : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು...

ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ "ನವ...

ಬೆಳ್ತಂಗಡಿ : ಅಕ್ರಮವಾಗಿ ಗಾಂಜಾ ಸಾಗಾಟ : ಸ್ಕೂಟರ್ ಸಹಿತ ಇಬ್ಬರು ಆರೋಪಿಗಳು ಪೊಲೀಸ್...

ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿಯ ಓಡುರೊಟ್ಟು ಎಂಬಲ್ಲಿ ನಡೆದಿದೆ. ಗೇರುಕಟ್ಟೆ ಕಳಿಯಾ ನಿವಾಸಿ ಉಮ್ಮರ್ ಫಾರೂಕ್, ಸೊಮಂತಡ್ಕ ಮೂಂಡಜೆ...

ಹಿಂ.ಜಾ.ವೇ. ಮುಖಂಡರ ಪ್ರಕರಣವಿಲ್ಲದೆ ಕಾನೂನು ಬಾಹಿರವಾಗಿ ಗಡಿಪಾರಿಗೆ ಆದೇಶ ಮಾಡಿದ್ದಲ್ಲಿ ಆದೇಶದ ವಿರುದ್ಧ ಪ್ರತಿಭಟನೆ-...

ಮಂಗಳೂರು : ಸುಮಾರು ಎರಡುವರೆ ವರ್ಷದಿಂದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ಸಮಿತ್‌ರಾಜ್ ಧರೆಗುಡ್ಡೆ ವಿರುದ್ಧ ಯಾವುದೇ ಪ್ರಕರಣ ದಾಖಲಾಗದೇ ಇದ್ದರೂ ರಾಜಕೀಯ ಒತ್ತಡಕ್ಕೊಳಗಾಗಿ ಕಾನೂನು ಬಾಹಿರವಾಗಿ ಗಡಿಪಾರು ಆದೇಶಕ್ಕೆ ಇಲಾಖೆ...

ಉಡುಪಿ: ಆಳ ಸಮುದ್ರದಲ್ಲಿ ಕಿಡ್ನಾಪ್ ಮಾಡಲ್ಪಟ್ಟಿದ್ದ ಮೀನುಗಾರರನ್ನು ರಕ್ಷಿಸಿದ ಪೊಲೀಸರು

ಉಡುಪಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರನ್ನು ಕಿಡ್ನಾಪ್ ಮಾಡಿದ್ದ ಪ್ರಕರಣವನ್ನು ಮಲ್ಪೆ ಪೊಲೀಸರು ರಕ್ಷಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣನಂದನ ಹೆಸರಿನ ಬೋಟ್ ತೆರಳಿದ್ದು,...

ವೀರಕಂಭ: ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿ ಪಂ ಹಿ ಪ್ರಾ ಶಾಲೆ ಮಜಿ, ವೀರಕಂಭ ಇಲ್ಲಿ ಗ್ರಾಮಾ...

ಲೋಕಸಭಾ ಚುನಾವಣೆಗೆ ಪುತ್ತಿಲ ಸ್ಪರ್ಧೆ – ಬಿಜೆಪಿಗೆ ಎದುರಾಳಿಯ ಪ್ರಶ್ನೆಯೇ ಇಲ್ಲ: ನಳೀನ್ ಕುಮಾರ್...

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದಿಂದ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಿದರೆ ಮಾಡಲಿ. ಅವರದ್ದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ. ಈ ಬಾರಿ ಅತ್ಯಂತ ಹೆಚ್ಚು...

ವಿಟ್ಲ: ಪಟ್ಟಣ ಪಂಚಾಯತ್‌ ಸದಸ್ಯ ರವಿಪ್ರಕಾಶ್‌ ರವರಿಗೆ ಪಿತೃ ವಿಯೋಗ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್ ರವರ ತಂದೆ ಶಿವಾಜಿನಗರ ನಿವಾಸಿ ಸೇಸಪ್ಪ ಸಪಲ್ಯ (78)ಇಂದು ತಮ್ಮ ಸ್ವಗೃಹದಲ್ಲಿ ‌ನಿಧನರಾದರು,ಇವರು ಮಂಗಳೂರು ಗಣೇಶ್ ಬೀಡಿ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ನಿವೃತ್ತಿ ಹೊಂದಿರುತ್ತಾರೆ....
error: Content is protected !!