Saturday, September 5, 2026
spot_imgspot_img
spot_imgspot_img
Home Tags Puttur

Tag: puttur

ಮಂಗಳೂರು: ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ್ದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ

ಮಂಗಳೂರು: ನಗರದ ಬಜಾಲ್ ಜೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕತ್ತಿನಲ್ಲಿ 16 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಬೆಳ್ತಂಗಡಿ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಈಚರ್ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕು, ಸೋಣಂದೂರು ಗ್ರಾಮದ ಪಣಕಜೆ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಗಾಯಗೊಂಡ...

ಮೊಡವೆ ಮುಕ್ತ ತ್ವಚೆಯನ್ನು ಪಡೆಯಲು ಈ ಮನೆ ಮದ್ದನ್ನು ಬಳಸಿ

ಸುಂದರವಾದ, ಮೊಡವೆ ಮುಕ್ತ ತ್ವಚೆಯನ್ನು ಪಡೆಯುವುದು ಹಾಗೂ ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಈ ಹಸಿರು ಸಸ್ಯಗಳನ್ನು ಬಳಸಿ ನಿಮ್ಮಿ ತ್ವಚೆಯನ್ನು ಸುಂದರವಾಗಿಸಿಕೊಳ್ಳಿ. *ಬೇವು :...

ಪಣಂಬೂರು: ಸಿಮೆಂಟ್ ಮಿಕ್ಸ‌ರ್ ಟ್ರಕ್ ಡಿಕ್ಕಿ; ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ...

ಪಣಂಬೂರು: ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ, ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಮೃತಪಟ್ಟವರು. ಪೂರ್ಣಿಮಾ...

ಧರ್ಮಸ್ಥಳ ಸಂಘದ ಸಾಲದ ಕಂತು ಪಾವತಿಸದ್ದಕ್ಕೆ ಸಂಘದವರಿಂದ ಮನೆಗೆ ಬಂದು ಗಲಾಟೆ ಆರೋಪ: ಮನನೊಂದು...

ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಶೃಂಗೇರಿ...

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿ

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿಯನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೇಲೆತ್ತಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನ ಬಾಪುತೋಟ ಬಳಿಕ ದಕ್ಕೆಯಲ್ಲಿ ನಡೆದಿದೆ. ಬೋಟು ಒಂದರ ಲೆಕ್ಕ ಸಹಾಯಕನಾಗಿ ಕೆಲಸ...

ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿ – ಅಂಧ ದಂಪತಿಯ ದುರಂತ ಅಂತ್ಯ

ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ- ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ....

ಉಡುಪಿ: ಡಾಕ್ಟರ್ ಎಂದು ನಂಬಿಸಿ ಮಲ್ಪೆಯ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ, : ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್...

ಮೂಡಿಗೆರೆ ಮಾಳಿಗನಾಡು ಒಂಟಿಮನೆಯ ದರೋಡೆ ಪ್ರಕರಣದ ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು; 5...

ಮೂಡಿಗೆರೆ,ಜಾವಳಿ ಸಮೀಪದ ಜೆ.ಹೊಸಹಳ್ಳಿಯಲ್ಲಿ ಫೆ.15ರ ಗುರುವಾರ ರಾತ್ರಿ ಸಮಯದಲ್ಲಿ ದರೋಡೆಕೋರರು ಒಂಟಿಮನೆಯ ಅನಂತರಾಮ್ ಹೆಬ್ಬಾರ್ ಎಂಬುವವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ...

ವಿಟ್ಲ : (ಫೆ.25) ವಿಟ್ಲ ಕುಲಾಲ ಸಂಘದ ನೂತನ ಸಭಾಭವನ “ಕುಲಾಲ ರಜತ ಭವನ”...

ವಿಟ್ಲ: ಕುಲಾಲ ಸಂಘ ವಿಟ್ಲ ಇದರ ಆಶ್ರಯದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಿರ್ಮಿಸಲಾದ ನೂತನ ಸಭಾಭವನ 'ಕುಲಾಲ ರಜತ ಭವನ' ಉದ್ಘಾಟನೆ, ಬೆಳ್ಳಿಹಬ್ಬ ಸಂಭ್ರಮ ಮತ್ತು ವಾರ್ಷಿಕ ಶ್ರೀ ಸತ್ಯನಾರಾಯಣ...
error: Content is protected !!