Tag: puttur
ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
ಉಳ್ಳಾಲ: ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ ಎಂದು ತಿಳಿದು ಬಂದಿದೆ.
ಫೈನಾನ್ಸ್ ಸೀಸರ್ ಆಗಿದ್ದ...
ಬೆಳ್ಳಾರೆ: ಜಮೀನು ವಿಚಾರದಲ್ಲಿ ತಕರಾರು : ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ...
ಬೆಳ್ಳಾರೆ: ವ್ಯಕ್ತಿಯೋರ್ವರ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ ಬೆದರಿಕೆ ಒಡ್ಡಿ ಅವ್ಯಾಚವಾಗಿ ಬೈದು, ಮನೆಯ ಕಿಟಕಿಗಳಿಗೆ ಹಾನಿ ಮಾಡಿದ ಘಟನೆ ಕಾಯಿಮಣ ಗ್ರಾಮ ಕಡಬ ಎಂಬಲ್ಲಿ ನಡೆದಿದೆ.
ಕಾಯಿಮಣ ಗ್ರಾಮ ಕಡಬ...
ಹಲ್ಲಿನ ರಕ್ಷಣೆಗೆ ಹಲವು ಸೂತ್ರಗಳು:
ನಿಮ್ಮ ಬಾಯಿಯ ಆರೋಗ್ಯವನ್ನು ಕಾಯ್ದುಕೊಳ್ಳಲು ದಿನಕ್ಕೆರಡು ಬಾರಿ ಹಲ್ಲುಗಳನ್ನು ಉಜ್ಜುವುದು ಏಕೈಕ ಸೂತ್ರವಲ್ಲ. ಬಿಳಿಯ ಮುತ್ತಿನಂತಹ ಹಲ್ಲುಗಳನ್ನು ಹೊಂದಿರಲು ಕೇವಲ ಬ್ರಷ್ ಮಾಡುವುದು ಸಾಲದು. ಹಲ್ಲುಗಳು ಇನ್ನೂ ಹಲವಾರು ಅಗತ್ಯಗಳನ್ನು ಬೇಡುತ್ತವೆ. ಸುಂದರ...
ಮೂಡಬಿದಿರೆ: ನ್ಯುಮೋನಿಯಾದಿಂದ ಬಾಲಕಿ ಮೃತ್ಯು
ಮೂಡಬಿದಿರೆ: ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮರೋಡಿ ಗ್ರಾಮದ ಜಯಾನಂದ - ರಾಜಶ್ರೀ ದಂಪತಿ ಪುತ್ರಿಯಾಗಿರುವ ಆಶಿಜಾ...
ವಿಟ್ಲ: ಭಾರತ್ ಸ್ಕೌಟ್ & ಗೈಡ್ಸ್ ವತಿಯಿಂದ “ಚಿಂತನಾ ದಿನ” ಕಾರ್ಯಕ್ರಮ
ವಿಟ್ಲ: ಭಾರತ್ ಸ್ಕೌಟ್ &ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಸ್ಥಳೀಯ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ ಇಲ್ಲಿ ಚಿಂತನಾ ದಿನವನ್ನು ಆಚರಿಸಲಾಯಿತು.
ಸರ್ವಧರ್ಮ...
ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು
ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಇಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24)...
ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ...
ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ. ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು...
ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು
ರಾಜಭವನದಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್...
ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ ಐಟಿ ಇಲಾಖೆ ; ಪಕ್ಷದ ಬ್ಯಾಂಕ್ ಅಕೌಂಟ್‌ನಿಂದ 65...
ಕಾಂಗ್ರೆಸ್ ಪಕ್ಷ ಬಾಕಿ ಉಳಿಸಿಕೊಂಡಿದ್ದ 115 ಕೋಟಿ ರೂಪಾಯಿ ಆದಾಯ ತೆರಿಗೆಯಲ್ಲಿ 65 ಕೋಟಿ ರೂಪಾಯಿಯನ್ನ ವಸೂಲಿ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲಗಳ ಪ್ರಕಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಂಬ ಹೆಸರಿನ...
ದಾಸವಾಳದಿಂದ ತ್ವಚೆಯ ಸೌಂದರ್ಯ ಹೆಚ್ಚಿಸಿಕೊಳ್ಳಬಹುದು
ಯಾವುದೇ ರೀತಿಯ ತ್ವಚೆಗೂ ಫೇಸ್ ಮಾಸ್ಕ್ ಅತ್ಯಗತ್ಯ ಫೇಸ್ ಮಾಸ್ಕ್ ತ್ವಚೆಯ ರಂಧ್ರಗಳನ್ನು ಶುಚಿಗೊಳಿಸುವುದಲ್ಲದೆ, ತ್ವಚೆಯನ್ನು ಕೋಮಲವಾಗಿರಿಸುತ್ತದೆ. ಅಂತಹದ್ದೇ ಫೇಸ್‌ಪ್ಯಾಕ್‌ಗಳಲ್ಲಿ ದಾಸವಾಳ ಕೂಡಾ ಒಂದು. ದಾಸವಾಳ ಹೂವಿನಲ್ಲಿರುವ ವಿಟಮಿನ್ ಸಿ, ಬೀಟಾ-ಕ್ಯಾರೋಟಿನ್ ಮತ್ತು...
















