Saturday, September 5, 2026
spot_imgspot_img
spot_imgspot_img
Home Tags Puttur

Tag: puttur

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ರಾಷ್ಟ್ರ ಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮೊದಲು ಹಾಡುವುದು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ...

ವಿಟ್ಲ: ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ...

ಕಡಬ: ಕಂಠಪೂರ್ತಿ ಕುಡಿದು KSRTC ಬಸ್ ನಲ್ಲಿ ಬಿದ್ದು ಹೊರಳಾಡಿದ ಗ್ರಾಮಕರಣಿಕ

ಕಡಬ:ಕರ್ತವ್ಯದ ಮಧ್ಯೆಯೇ ಕುಡಿತದ ಮತ್ತಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೋರ್ವನನ್ನು ಬಸ್ಸು ಚಾಲಕ ನೇರವಾಗಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಳಿಸಿದ ಘಟನೆ ಮಂಗಳವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮ...

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ...

ಬಂಟ್ವಾಳ : ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ವೇಳೆ ಬಂಟ್ವಾಳ...

ಗಂಟಲು ನೋವಿಗೆ ಔಷಧ

ಶೀತ ಅಥವಾ ಕೆಮ್ಮಿನಿಂದ ಅನೇಕ ಬಾರಿ ಗಂಟಲು ನೋವು ಎದುರಿಸಬೇಕಾಗುತ್ತದೆ. ಸಾಮಾನ್ಯವಾಗಿ ಇದನ್ನು ನಿಭಾಯಿಸುವುದು ತುಂಬಾ ಕಷ್ಟ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಜನರು ಹೆಚ್ಚಾಗಿ ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೊವಿಡ್‌ನ ಲಕ್ಷಣಗಳಲ್ಲಿ ನೋಯುತ್ತಿರುವ...

ಪುತ್ತೂರು : ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್‌ ಗಾರ್ಡ್‌ ಗೆ ಕಂಟೈನರ್‌ ಡಿಕ್ಕಿ

ಪುತ್ತೂರು :ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಘಟನೆ ಮಿತ್ತೂರು ಸಮೀಪ ನಡೆದಿದೆ. ಮಿತ್ತೂರು ಸಮೀಪದ ರೈಲ್ವೇ ಬ್ರಿಡ್ಜ್ ಬಳಿಯ ಸೇಫ್ ಗಾರ್ಡ್ ಗೆ ಕಂಟೈನರ್...

ಕತಾರ್ ನಲ್ಲಿ ಬ್ಯಾರಿ ಸಂಸ್ಕೃತಿಯ ಅನಾವರಣಕ್ಕೆ ಕ್ರಮ; ಅನಿವಾಸಿ ಉದ್ಯಮಿ ಅಬ್ದುಲ್ಲ ಮೋನು

ಅಝೀಝಿಯಾದಲ್ಲಿ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ವತಿಯಿಂದ ರಶೀದ್ ವಿಟ್ಲ ಅವರಿಗೆ ಸನ್ಮಾನ ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ದೋಹಾ ಕತಾರ್ ವತಿಯಿಂದ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರೂ, ಬಂಟ್ವಾಳ ಜಮೀಯ್ಯತುಲ್...

PUC, SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವಿವರಣೆ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್​ 1 ರಿಂದ ಹಾಗೂ ಎಸ್​​ಎಸ್​ಎಲ್​ಸಿ ಪರೀಕ್ಷೆ ಮಾರ್ಚ್​ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ...

ನೆಲ್ಯಾಡಿ : ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ನೆಲ್ಯಾಡಿ : ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48) ಮೃತರು. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು, ಪತ್ನಿ ಹಾಗೂ ಮಕ್ಕಳೊಂದಿಗೆ...

ಪುತ್ತೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಕೌಡಿಚ್ಯಾರ್ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಲ್ವಿನ್‌ ಡಿ ಸೋಜಾ ಮತ್ತು ಕಾರ್ತಿಕ್ ಶೆಟ್ಟಿ ಕಾರ್ಕಳ ಕಾರಿನಲ್ಲಿ ಸಿಲುಕಿಕೊಂಡವರು ಎಂದು ತಿಳಿದು ಬಂದಿದೆ. ಮಡಿಕೇರಿಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ...
error: Content is protected !!