Tag: puttur
ಪುತ್ತೂರು: ಜೀಪು ಬೈಕ್ ಮದ್ಯೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು,...
ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ...
ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ
ಉಡುಪಿ : ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.
ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು...
ಬಂಟ್ವಾಳ : ಯುವಕನಿಗೆ ಚೂರಿ ಇರಿತ ಆರೋಪಿ ಪರಾರಿ
ಬಂಟ್ವಾಳ : ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ಘಟನೆ ನಡೆದಿದೆ.
ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ರವಿ...
ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ: ದೂರು, ಪ್ರತಿದೂರು ದಾಖಲು
ಬೆಳ್ತಂಗಡಿ : ಶರಾಬು ಕುಡಿಯಲು ಕರೆದದ್ದಕ್ಕೆ ತಿರಸ್ಕರಿಸಿದ ಕಾರಣ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿರುವ ಸದ್ಗುರು ಹೋಟೆಲಿನ ಕ್ಯಾಶಿಯರ್...
ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ತಾಯಿ ಮಕ್ಕಳು ಪತ್ತೆ
ಕಾಸರಗೋಡು: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೀಮೇನಿ ಸಮೀಪದ ಚೆಂಬ್ರಕಾನ ದಲ್ಲಿ ನಡೆದಿದೆ.
ಚೆಂಬ್ರಕಾನ ನಿವಾಸಿ ರಂಜಿತ್ ರವರ ಪತ್ನಿ ಸಜೀನಾ ( 34) , ಮಕ್ಕಳಾದ...
ಮಂಗಳೂರು: ಹೆಂಚಿನ, ಅಂತಸ್ತಿನ ಹಳೆಯ ಮನೆಯಲ್ಲಿ ಅಗ್ನಿ ಅವಘಡ
ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಜಿಎಂ ರಸ್ತೆಯಲ್ಲಿರುವ ಹೆಂಚಿನ ಅಂತಸ್ತಿನ ಹಳೆಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ (ಇಂದು) ನಡೆದಿದೆ.
ಇಂದು 11:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದವರು ಕೂಡಲೇ...
ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿಹೊಡೆದು ಪಲ್ಟಿ : ಅದೃಷ್ಟವಶಾತ್ ಸಿಬ್ಬಂದಿ ಪಾರು
ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್‌ಗೆ...
ಬಜ್ಪೆ: ಮನೆಗೆ ನುಗ್ಗಿ ಗೃಹಪಯೋಗಿ ವಸ್ತುಗಳ ಕಳವು – ಇಬ್ಬರ ಬಂಧನ
ಬಜ್ಪೆ: ಮನೆಯಿಂದ ಗೃಹಪಯೋಗಿ ವಸ್ತುಗಳನ್ನು ಕಳವುಗೈದಿದ್ದ ಘಟನೆ ಬಡಗ ಎಡಪದವು ತಿಪ್ಪಬೆಟ್ಟುವಿನಲ್ಲಿ ನಡೆದಿದ್ದು, ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಡಗ ಎಡಪದವು ಗ್ರಾಮದ ನಿವಾಸಿ ರವಿ ಶೆಟ್ಟಿ (55), ಮೂಡುಬಿದಿರೆ ತೋಡಾರು...
ಕಾಸರಗೋಡು: ಲಾರಿ ಮತ್ತು ಬೈಕ್ ನಡುವೆ ಅಪಘಾತ- ವಿದ್ಯಾರ್ಥಿ ಮೃತ್ಯು, ಇನ್ನೋರ್ವ ಗಂಭೀರ
ಕಾಸರಗೋಡು : ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿ ಯೋರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯ ಗೊಂಡ ಘಟನೆ ಕಣ್ಣೂರು ಸಮೀಪದ ಕಣ್ಣಾಪ್ಪುರದಲ್ಲಿ ಇಂದು ನಡೆದಿದೆ
ಮೃತ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಮುಹಿಮ್ಮತ್...
ಸೌದಿಯಲ್ಲಿ ಮಂಗಳೂರಿನ ಉದ್ಯಮಿಯ ಬಂಧನ , ಬಿಡುಗಡೆಗೆ ವಿದೇಶಾಂಗ ಇಲಾಖೆಯ ಮೊರೆ ಹೋದ ಕುಟುಂಬ..!
ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಮಂಗಳೂರಿನ ನಿವಾಸಿಯೊಬ್ಬರು ಜೈಲು ಪಾಲಾಗಿದ್ದು,ಮಂಗಳೂರಿನ ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ(65) ಎಂಬವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲು ಸೇರಿದ್ದು, ಅವರನ್ನು ಜೈಲಿನಿಂದ ಪಾರು ಮಾಡುವಂತೆ ಕುಟುಂಬಸ್ಥರು...
















