Tag: puttur
ವೀಳ್ಯದೆಲೆಯ ಉಪಯೋಗ
ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಮಹತ್ವವಿದೆ. ಕರಾವಳಿ ಕರ್ನಾಟಕದಲ್ಲಿ ಶುಭಕಾರ್ಯಗಳಿಗೂ ಎಲೆ ಅಡಿಕೆ ಬೇಕೇ ಬೇಕು. ವೀಳ್ಯದೆಲೆ ಜೀವಸತ್ವವನ್ನು ಹೊಂದಿದ್ದು ಇದನ್ನು ನಿತ್ಯ ಊಟವಾದ ಬಳಿಕ ತಾಂಬೂಲದ ರೂಪದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು.ಮುಖ್ಯವಾಗಿ...
ಬೆಳ್ತಂಗಡಿ: ಆ್ಯಸಿಡ್ ದಾಳಿ ಪ್ರಕರಣದ ಆರೋಪಿ 29 ವರ್ಷದ ಬಳಿಕ ದೋಷಮುಕ್ತ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 1995ರಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.
27 ಸಪ್ಟಂಬರ್ 1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್...
ಕಡಬ : ಬೈಕ್‌ಗೆ ಬಸ್ ಡಿಕ್ಕಿ: ಗಂಭೀರ ಗಾಯಗೊಂಡ ಸವಾರ ಮೃತ್ಯು ..!
ಕಡಬ : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೊಂಬಾರು...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ, ಒಂದೇ ದಿನ 3 ಬೈಕ್ ಕಳವು
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಬೈಕ್ ಕಳ್ಳತನ ಮಾಡಲಾಗಿದೆ. ಫೆಬ್ರವರಿ 14 ರಂದು ಬುಧವಾರ ರಾತ್ರಿ ಮೂರು ಬೈಕ್‌ಗಳನ್ನು ಕಳವು ಮಾಡಲಾಗಿದ್ದು, ಇದರಲ್ಲಿ ಧರ್ಮಸ್ಥಳ ದೇಗುಲಕ್ಕೆ ಯಾತ್ರಾರ್ಥಿಯಾಗಿ...
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – ಮೂರು ಕಾರ್ಮಿಕರು ಸಾವು
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರ ನಡೆದಿದೆ.
ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಪರ್ಫ್ಯೂಮ್...
ಪುತ್ತೂರು:ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್: ರಿಯಾಯಿತಿ ದರದಲ್ಲಿ ಚಿನ್ನ...
ಪುತ್ತೂರು:ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂಗೆ 150/- ರವರೆಗೆ ರಿಯಾಯಿತಿ ಮತ್ತು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರಟ್‌ಗೆ 7000/- ರೂ. ವರೆಗೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ದೊರೆಯಲಿದೆ...
ಲಂಚ ಪಡೆಯುವಾಗಲೇ ಸಿಡಿಪಿಓ ಲೋಕಾಯುಕ್ತ ಬಲೆಗೆ
ಲಂಚ ಪಡೆಯುತ್ತಿರುವಾಗಲೇ ಸಿಡಿಪಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಹಿರೇಕೆರೂರಿನಲ್ಲಿ ನಡೆದಿದೆ.
ಮಹಿಳಾ ಸಾಂತ್ವನ ಕೇಂದ್ರದ ಅನುದಾನ ಬಿಡುಗಡೆ ಮಾಡಿದ್ದಕ್ಕೆ 10% ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿಡಿಪಿಓ ಜಯಶ್ರೀ ಪಾಟೀಲ್ ಲೋಕಾಯುಕ್ತ ಬಲೆಗೆ...
ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ
ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ನಡೆದಿದೆ.
ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್ ಹಾಗೂ...
ಮೂಡಬಿದ್ರೆ : ಕೆಲಸದಿಂದ ತೆಗೆದುಹಾಕಿದ ದ್ವೇಷಕ್ಕೆ ಮಾಲಕಿಗೆ ಹಲ್ಲೆ, ಜೀವಬೆದರಿಕೆ
ಮೂಡಬಿದ್ರೆ : ಪಶು ಆಹಾರ ಉತ್ಪಾದನೆ ಹಾಗೂ ಮಾರಾಟ ಸಂಸ್ಥೆಯಲ್ಲಿ ಚಾಲಕ ಹುದ್ದೆಯಲ್ಲಿದ್ದ ವ್ಯಕ್ತಿಯ ಗುಣನಡತೆ ಹಾಗೂ ವ್ಯವಹಾರ ದೋಷಕ್ಕಾಗಿ ಕೆಲಸದಿಂದ ತೆಗೆದು ಹಾಕಿದ ದ್ವೇಷದಿಂದ ಪತ್ನಿ ಜೊತೆ ಸೇರಿ ಮನೆಗೆ ಅಕ್ರಮ...
ತನ್ನ ತಂಗಿಯ ನಿಶ್ಚಿತಾರ್ಥಕ್ಕೆ ಬರಲಿಲ್ಲ ಎಂದು ಪತ್ನಿಗೆ ಚಾಕು ಇರಿದು ಜೈಲು ಸೇರಿದ ಪತಿ
ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲವೆಂದು ವ್ಯಕ್ತಿಯೊಬ್ಬ ಆತನ ಪತ್ನಿಗೆ ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ದಿವ್ಯಶ್ರೀ (26)ಗೆ ಚಾಕು ಇರಿತಕ್ಕೊಳಗಾದವಳು. ಜಯಪ್ರಕಾಶ್ (32) ಚಾಕು ಇರಿದ ಪತಿ.
ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪರಸ್ಪರ...
















