Saturday, September 5, 2026
spot_imgspot_img
spot_imgspot_img
Home Tags Puttur

Tag: puttur

ಕೊಡಗಿನ ಕಳವು ಪ್ರಕರಣದ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

ಪುತ್ತೂರು: ಮಡಿಕೇರಿಯ ಶುಂಟಿಕೊಪ್ಪದ ಬಟ್ಟೆ ಅಂಗಡಿ ಹಾಗೂ ಇನ್ನೊಂದು ಕಡೆ ಕಳವು ನಡೆಸಿದ್ದ ಆರೋಪದಲ್ಲಿ ಪುತ್ತೂರು ನಿವಾಸಿಯೋರ್ವನನ್ನು ಕೊಡಗು ಪೊಲೀಸರು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಚಿಕ್ಕಮುಡೂರು ಗ್ರಾಮದ ತಾರಿಗುಡ್ಡೆ ಮೊಹಮ್ಮದ್ ಆಶ್ರಫ್ ಬಂಧಿತ ಆರೋಪಿ. ಶುಂಟಿಕೊಪ್ಪದಲ್ಲಿ' ಬಟ್ಟೆ...

ಕುಂದಾಪುರ: ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ: ಮ್ಯಾನೇಜರ್...

ಕುಂದಾಪುರ: ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನವಿ...

‘ದಂಗಲ್’ ಸಿನಿಮಾದ ಬಾಲನಟಿ ಸುಹಾಸಿನಿ ಭಟ್ನಾಗರ್ ನಿಧನ

‘ದಂಗಲ್’ ಸಿನಿಮಾದಲ್ಲಿ ಬಾಲನಟಿಯಾಗಿ ನಟಿಸಿದ್ದ ಸುಹಾಸಿನಿ ಭಟ್ನಾಗರ್ ಫೆಬ್ರವರಿ 17 ರಂದು ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಸುಹಾಸಿನಿ ಅವರು ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಅವರನ್ನು...

ಕಾಸರಗೋಡು : ತಾಯಿ ಮತ್ತು ಹೆಂಡತಿಯ ಕೊಂದು ವ್ಯಕ್ತಿ ಆತ್ಮಹತ್ಯೆ

ಕಾಸರಗೋಡು : ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಅವಿಕ್ಕರ ಎಂಬಲ್ಲಿ ನಡೆದಿದೆ. ಮೃತರನ್ನು ಸೂರ್ಯ ವಾಚ್ ವರ್ಕ್ಸ್ ಮಾಲೀಕ ಪಿ.ಕೆ.ಸೂರ್ಯಪ್ರಕಾಶ್, ಪತ್ನಿ ಕೆ.ಗೀತಾ (59), ಸೂರ್ಯಪ್ರಕಾಶ್ ಅವರ ತಾಯಿ ಕೆ.ಲೀಲಾ...

ಜೆಬಿಎಫ್ ಉದ್ಯೋಗಿಗಳಿಗೆ ಗೇಲ್-ಇಂಡಿಯಾದಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ ಕೇಂದ್ರ ಪೆಟ್ರೋಲಿಯಂ ಸಚಿವ ಭರವಸೆ:

ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾದರು. ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ...

ಅನಾನಸು ಹಣ್ಣು ಸೇವನೆಯಿಂದ ಸಿಗುವ ಆರೋಗ್ಯ ಲಾಭಗಳು

ಅನಾನಸು ಹಣ್ಣು ಆ್ಯಂಟಿ ಆ್ಯಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ. ಆ್ಯಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಅನಾನಸು ಹೊಂದಿದೆ. ಇದು ಆ್ಯಂಟಿ ಆಕ್ಸಿಡೆಂಟ್‌ಗಳಾದ ಪ್ಲೇವನಾಯ್ಡ್ ಮತ್ತು ಫೇನೋಲಿಕ್ ಆ್ಯಸಿಡ್‌ಗಳನ್ನು ಹೊಂದಿದೆಅನನ್ಯ ಬಣ್ಣ ಆಕಾರ ಮತ್ತು ಮುಳ್ಳಿನ...

ಕಿರುಕುಳದಿಂದ ಬೇಸತ್ತು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಇಂದು ನಡೆದಿದೆ. ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ...

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು...

ಕುಂದಾಪುರ: ಕಡಲತೀರದಲ್ಲಿ ವ್ಯಕ್ತಿಯ ಶವ ಪತ್ತೆ

ಕುಂದಾಪುರ: ವಿದ್ಯಾರ್ಥಿಯೆಂದು ಶಂಕಿಸಲಾದ ವ್ಯಕ್ತಿಯೊಬ್ಬನ ಮೃತ ದೇಹ ಕೋಡಿ ಕಡಲ ತೀರದಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಶನಿವಾರ ಬೆಳಿಗ್ಗೆ ಸ್ಥಳೀಯರು ಸಮುದ್ರ ತೀರಕ್ಕೆ ಬಂದಾಗ ಶವ ಪತ್ತೆಯಾಗಿದ್ದು, ಪ್ಯಾಂಟ್, ಬೆಲ್ಟ್ ಚಪ್ಪಲ್, ಆಧಾರ್...

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

ಸುಳ್ಯ : ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಸನ ಜಿಲ್ಲೆಯ...
error: Content is protected !!