Tag: puttur
ವಿಟ್ಲ: ( ಫೆ.16) ಸಾಮೂಹಿಕ 108 ಸೂರ್ಯ ನಮಸ್ಕಾರ
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು, ವಿಟ್ಲ ಶ್ರೀ ಪಂಚಲಿಂಗೇಶ್ವರ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರು ಪೊನ್ನಟ್ಟು ಶಾಖೆ ಹಾಗೂ ಜಿಎಲ್ ಆಡಿಟೋರಿಯಂ ನೀರಕಣಿ...
ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಕೇರಳ ಮೂಲದ ದಂಪತಿ, ಅವಳಿ ಪುತ್ರರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಕೇರಳ ಕುಟುಂಬದ ನಾಲ್ವರು ಸದಸ್ಯರು ಕ್ಯಾಲಿಫೋರ್ನಿಯಾದ ಸ್ಯಾನ್ ಮ್ಯಾಟಿಯೊ ನಗರದಲ್ಲಿನ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಆತನ ಪತ್ನಿ ಅಲೀಸ್ ಬೆಂಝಿಗರ್ (40) ಹಾಗೂ ನಾಲ್ಕು...
ಬಂಟ್ವಾಳ: ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಾಟ – 2 ಟಿಪ್ಪರ್ ಸಹಿತ 8...
ಬಂಟ್ವಾಳ: ಅಕ್ರಮವಾಗಿ ಪರವಾನಿಗೆ ಇಲ್ಲದೇ ಮರಳು ಸಾಗಾಟ ಮಾಡುತ್ತಿದ್ದ ಎಂಟು ಮಂದಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಎರಡು ಟಿಪ್ಪರ್ ಲಾರಿ ಮತ್ತು ಮರಳನ್ನು ಜಪ್ತಿ ಮಾಡಿದ್ದಾರೆ.
ಲಾರಿಗಳ ಚಾಲಕರಾದ ಸರ್ಫರಾಝ್...
ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ : ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಶ್ಗೆ...
ಆರೋಪಿಯನ್ನು 10 ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದ ಆರೋಪದಡಿ ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ ಮಾಡಿತ್ತು. ಇದೀಗ ಮಾನವ ಹಕ್ಕುಗಳ ಆಯೋಗ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ ಮಾಡಿದೆ.
ಅಕ್ರಮ...
ಕಾರ್ಕಳ : ಸಮಾರಂಭದಲ್ಲಿ ವಿಡಿಯೋ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಪೋಟೋಗ್ರಾಫರ್ ನಿಧನ
ಕಾರ್ಕಳ : ಸಮಾರಂಭವೊಂದರ ವಿಡಿಯೋಗ್ರಫಿ ಮಾಡುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಪೋಟೋಗ್ರಾಫರ್ ನಿಧನರಾದ ಘಟನೆ ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಮೃತರು.
ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ...
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ನನ್ನ ಗುರಿ :ಬಂಟ್ವಾಳದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ...
ಭಾರತೀಯ ಜನತಾ ಪಾರ್ಟಿಯ ವಿಚಾರಧಾರೆಗಳನ್ನು ಒಪ್ಪಿದ್ದೇನೆ ಹಾಗೂ ಭಾರತೀಯ ಜನತಾ ಪಾರ್ಟಿಯನ್ನು ಸಂಘಟನೆ ಮಾಡುವುದೇ ನನ್ನ ಗುರಿ ಹಾಗಾಗಿ ಹಲವು ಬಾರಿ ಅವಮಾನಗಳನ್ನು, ಟೀಕೆಗಳನ್ನು ಸಹಿಸಿಕೊಂಡಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ...
ಅಭಿವೃದ್ಧಿಗಾಗಿ ಮತ್ತೊಮ್ಮೆ ನಳಿನ್ ಕುಮಾರ್ ಕಟೀಲ್
ಮಂಗಳೂರು ನಗರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಮಂಗಳೂರು ನಗರ ಆಗುತ್ತಿದೆ ಸ್ಮಾರ್ಟ್ ಸಿಟಿ . ನಳಿನ್ ಕುಮಾರ್ ಕಟೀಲ್ ಅಧಿಕಾರವಧಿಯಲ್ಲಿ 648 ಕೋಟಿ ರೂ.ಗಳ ವೆಚ್ಚದಲ್ಲಿ 35 ಯೋಜನೆಗಳು ಪೂರ್ಣಗೊಂಡಿದೆ. 2019 ಕೋಟಿ...
ಸ್ಪೀಕರ್ ಖಾದರ್‌ಗೆ 360 ಡಿಗ್ರಿ ಕ್ಯಾಮಾರ ಹೊದಿರುವ ಹೊಸ ಐಶಾರಾಮಿ ಫಾರ್ಚುನರ್ ಕಾರು
ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಐಶಾರಾಮಿ ಕಾರು ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ.
ಐಶಾರಾಮಿ ಕಾರು, 360 ಡಿಗ್ರಿ...
ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 IPC ಪ್ರಕರಣದ ಆರೋಪಿಗಳಾದ, ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್‌ಸ್ಟೇಬಲ್ (ಸಿವಿಲ್) ಲಿಖಿತ ಪರೀಕ್ಷೆ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್‌ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್‌ಲಾಗ್-1137 ಹುದ್ದೆಗಳಿಗೆ...
















