Friday, March 29, 2024
spot_imgspot_img
spot_imgspot_img
Home Tags Puttur

Tag: puttur

ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ...

ಕಾಸರಗೋಡು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಕಾಸರಗೋಡು: ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ....

ಪುತ್ತೂರು :ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಎಂಬವರೇ...

ಮೊಳಕೆ ಕಾಳುಗಳ ಉಪಯೋಗ

ಮೊಳಕೆ ಕಾಳುಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ, ಇವು ನಮ್ಮ ದೇಹಕ್ಕೆ ಎಲ್ಲಾ ರೀತಿಯ ಪೋಷಕಾಂಶಗಳನ್ನ ಒದಗಿಸುತ್ತದೆ. ನಿತ್ಯ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು. ತಜ್ಞರ ಪ್ರಕಾರ ಹುರಿದ...

ವಿಟ್ಲ: ಅನ್ಯಮತೀಯ ಯುವಕನಿಂದ ಹಿಂದೂ ಯುವತಿಗೆ ವಂಚನೆ

ವಿಟ್ಲ: ವಿಟ್ಲ ಮೂಲದ ಅನ್ಯಮತೀಯ ಯುವಕನೋರ್ವ ಹಿಂದೂ ಯುವತಿಯ ಜೊತೆ ಹಲವು ಸಮಯಗಳಿಂದ ಪ್ರೀತಿಯ ನಾಟಕವಾಡಿ , ಹಣ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಬೆಂಗಳೂರಿನ ಲಾಡ್ಜಲ್ಲಿ ಕೆಲಸಕ್ಕಿದ್ದ ಅಡ್ಯನಡ್ಕ ಭಜನಾ ಮಂದಿರ...

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ. 13-02-2024 ರಿಂದ 14-020-2024 ರವರೆಗೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಇಂದು...

ಖಾಸಗೀ ವಾರ್ತಾ ವಾಹಿನಿಯ ಸಂಪಾದಕರಿಗೆ ಜೀವ ಬೆದರಿಕೆ ‌ಒಡ್ಡಿದ ಆರೋಪ,ಹಲವಾರು ಪ್ರಕರಣ ಆರೋಪಿ ರಾಧಿಕಾ...

ಪುತ್ತೂರು : ಇತ್ತಿಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ ಪ್ರಕರಣದಡಿ ಮೂಡಬಿದಿರೆ ಪೋಲೀಸರಿಂದ ಬಂಧನಕ್ಕೊಳಗಾಗಿದ್ದ, ಹಲವಾರು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿರುವ ಆರೋಪಿ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ...

V TV ವರದಿ ಫಲಶ್ರುತಿ – ಕಳೆದುಹೋದ ಚಿನ್ನದ ಬ್ರೇಸ್ ಲೆಟ್ ಪತ್ತೆ

ಫೆಬ್ರವರಿ 2 ರಂದು ನಗರದಿಂದ ಪುತ್ತೂರಿಗೆ ತೆರಳುವಾಗ ಕಳೆದುಹೋಗಿದ್ದ ಸಿಂಹ ಮುಖದ ಕಪ್ಪು ಬಣ್ಣದ ರಬ್ಬರ್ ಹೊದಿಕೆ ‌ಹೊಂದಿದ್ದ ಚಿನ್ನದ ಬ್ರೇಸ್ ಲೆಟ್ ಇದರ ವಾರಸುದಾರರು ಈ ಬಗ್ಗೆ ಸಾಮಾಜಿಕಜಾಲತಾಣದಲ್ಲಿ ಬರದಿದ್ದು‌, ಅದಲ್ಲದೇ...

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಗೋಪಾಲ್ ಚೆಟ್ಟಿಯಾರ್ ನಿಧನ

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕರಾಗಿ, ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ (78)...

ಬಂಟ್ವಾಳ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳ ಬಂಧನ

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 247/2017 ಕಲಂ 379 ಹಾಗೂ 34 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾಗಿ, ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ,...
error: Content is protected !!