Tag: puttur
ಇಷ್ಟಾರ್ಥ ಸಿದ್ಧಿಗಾಗಿ ಪಣೋಲಿಬೈಲಿನಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ – ಮುಸ್ಲಿಂ ಮುಖಂಡರೋರ್ವರ...
ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ.ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್...
ಕೆಲಿಂಜ ಶ್ರೀ ಉಳ್ಲಾಲ್ತಿ ಅಮ್ಮನವರ ಮೆಚ್ಚಿಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ
ಇತಿಹಾಸ ಪ್ರಸಿದ್ಧ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಫೆ. 14 ರಂದು ವರ್ಷಾವಧಿ ಮೆಚ್ಚಿ ಜಾತ್ರಯು ನಡೆಯಲಿದೆ. ಈ ಪ್ರಯುಕ್ತ ಇಂದು ಪುಂಡಿಕಾಯಿ ಮನೆಯಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಅನಂತಕೋಡಿ ಸುಬ್ರಹ್ಮಣ್ಯ...
ಸುಳ್ಯ : ಬಿಜೆಪಿ ಭದ್ರಕೋಟೆ ಸುಳ್ಯದಲ್ಲೇ ಬುಗಿಲೆದ್ದ ಭಿನ್ನಮತ ..! ಬಿಜೆಪಿ ಕಛೇರಿಗೆ ಬೀಗ...
ಸುಳ್ಯ : ಬಿಜೆಪಿ ಭದ್ರತಕೋಟೆಯಾಗಿರುವ ಸುಳ್ಯದಲ್ಲಿ ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ...
ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನ ಕದ್ದು ಎಸ್ಕೇಪ್
ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿದ ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಚಿನ್ನಾಭರಣ ಲೂಟಿ ಮಾಡಿದ ಘಟನೆ ಹಾಸನದ ಬೇಲೂರು ತಾಲೂಕಿನ ಮುದಿಗೆರೆ ಕ್ರಾಸ್‌ನಲ್ಲಿ ನಡೆದಿದೆ.
ರವಿ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ.
ಸಂಜೆ ವೇಳೆ...
ಕೊಡಗು: ಪ್ರವಾಸಕ್ಕೆ ಕೇರಳದಿಂದ ಬಂದಿದ್ದ ಯುವಕ ನೀರುಪಾಲು
ಕೊಡಗು: ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ಯುವಕನೊಬ್ಬ ಕೊಡಗು ಜಿಲ್ಲೆ ನಾಪೋಕ್ಲುವಿನ ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್‌ನಲ್ಲಿ ನೀರುಪಾಲಾಗಿದ್ದಾನೆ.
ಮೃತ ಯುವಕನನ್ನು ಇರಿಟ್ಟಿಯ ರಾಶೀದ್ (25) ಎಂದು ಗುರುತಿಸಲಾಗಿದೆ.
ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್ ನೋಡಬೇಕೆಂದು ಮೂವರು...
ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಪಿಕಪ್ ವಾಹನ ಸಹಿತ ಚಾಲಕ ಪೊಲೀಸ್ ವಶ
ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ಮಾಡುವಾಗ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಚಾಲಕ ಸಹಿತ ಪಿಕಪ್ ವಾಹನ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ...
ತಲೆ ನೋವಿಗೆ ಮನೆ ಔಷಧಿ
ಚಳಿಗಾಲದ ಸಂದರ್ಭದಲ್ಲಿ ಶೀತ, ನೆಗಡಿ, ತಲೆನೋವು ಸಾಮಾನ್ಯ, ಒಮ್ಮೆ ತಲೆನೋವು ಬಂತು ಎಂದರೆ ಸಾಕು ಸುಲಭವಾಗಿ ಹೋಗುವುದಿಲ್ಲ. ಇದು ಚಿತ್ರಹಿಂಸೆ ನೀಡುತ್ತದೆ. ಅದಕ್ಕೆ ಕೆಲವೊಂದು ಮನೆಮದ್ದುಗಳಿದೆ. ಯಾವುವು ಎಂಬುದು ಇಲ್ಲಿದೆ.
ತಲೆನೋವು ಹೆಚ್ಚಾದಾಗ ಹೆಚ್ಚು...
ಮೂರು ವರ್ಷದ ಹಿಂದೆ ನಡೆದ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣದ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿಯನ್ನು ಫೆ.2ರಂದು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಎಸ್‌ಐ ಮಧು ಬಿ ಮತ್ತು ಸಿಬ್ಬಂದಿಗಳಾದ ಶಾಂತರಾಜ್, ಸುರೇಶ ಬಾಬು ಬಂಧಿಸಿದ್ದಾರೆ.
ಧರ್ಮೇಂದ್ರ ಕುಮಾರ್...
ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಲಾರಿ- ಇಬ್ಬರು ದಾರುಣ ಮೃತ್ಯು
ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ನಡೆದಿದೆ.
ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ...
ವಿಟ್ಲ: (ಫೆ. 13,14) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆ
ವಿಟ್ಲ: ಇತಿಹಾಸ ಪ್ರಸಿದ್ಧ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಾನದಲ್ಲಿ ಫೆಬ್ರವರಿ 13 ಮಂಗಳವಾರ ಕುಂಭ ಸಂಕ್ರಮಣದಂದು ರಾತ್ರಿ ಭಂಡಾರಯೇರಿ , ಫೆ. 14 ರಂದು ರಾತ್ರಿ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ...
















