Tag: puttur
ಸುಬ್ರಹ್ಮಣ್ಯ: ನೀರಿನ ಕೊರತೆ ಕುಮಾರ ಪರ್ವತ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣಕ್ಕೆ ಪ್ರವಾಸಿಗರಿಗೆ (ಫೆ. 1) ಇಂದಿನಿಂದ ನಿಷೇಧಿ ಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ...
ಪಾದಚಾರಿಗಳ ಮೇಲೆ ಬಿದ್ದ ಶ್ರೀರಾಮನ ಕಟೌಟ್ – ಮೂವರು ಗಂಭೀರ
ಶ್ರೀರಾಮನ ಕಟೌಟ್ ಪಾದಚಾರಿಗಳ ಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಎಚ್‌ಎಎಲ್ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಭು ಶ್ರೀರಾಮನ ಬೃಹತ್ ಕಟೌಟ್‌ನ್ನು...
ವಿಟ್ಲ: ಸ್ಕೂಟರ್ ಸ್ಕಿಡ್ಡಾಗಿ ಬಿದ್ದು ಸಹಸವಾರನಿಗೆ ಗಾಯ
ವಿಟ್ಲ: ಸ್ಕೂಟರ್ ಸ್ಕಿಡ್ಡಾಗಿ ಬಿದ್ದು ಸಹಸವಾರ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ.
ಗಾಯಗೊಂಡಿರುವ ಸಹಸವಾರನನ್ನು ಪುಣಚ ಗ್ರಾಮ, ಬಂಟ್ವಾಳ ನಿವಾಸಿ ಉಮೇಶ್ ಪಿ (36) ಎಂದು ಗುರುತಿಸಲಾಗಿದೆ.
ದಿನಾಂಕ:...
ಹುಡುಗಿಯರ ಉಗುರಿನ ಅಂದ ಹೆಚ್ಚಿಸುವ ನೇಲ್ ಪಾಲಿಶ್
ಹುಡುಗಿಯರು ತಮ್ಮ ಬ್ಯೂಟಿ ಪ್ರಾಡೆಕ್ಟ್ ಬಗ್ಗೆ ಹೆಚ್ಚು ಚಿಂತಿತರಾಗಿರುತ್ತಾರೆ. ಯಾವುದೇ ಸಮಾರಂಭಕ್ಕೆ ಹೋಗುವ ಮೊದಲು ಎಲ್ಲ ಮೇಕಪ್ ಉತ್ಪನ್ನಗಳನ್ನು ಖರೀದಿ ಮಾಡ್ತಾರೆ. ಸಮಾರಂಭದ ದಿನ ಯಾವುದೇ ಸಮಸ್ಯೆಯಾಗದಿರಲಿ ಎನ್ನುವ ಕಾರಣಕ್ಕೆ ಈ ಎಲ್ಲ...
ನಿಂಬೂ ಶರಬತ್‌ನಿಂದ ಆರೋಗ್ಯಕ್ಕೆ 7 ಲಾಭ
ನಿಮ್ಮ ದಿನಚರಿ ಲೆಮನ್ ವಾಟರ್‌ನಿಂದ ಪ್ರಾರಂಭವಾಗುತ್ತಿದೆಯೇ? ಇಲ್ಲ ಅಂದರೆ ಇಂದಿನಿಂದಲೇ ಪ್ರಾರಂಭಿಸಿ. ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಅರ್ಧ ಚಮಚ ನಿಂಬೆರಸ ಸೇರಿಸಿದರೆ ಆ ನೀರು ಅದ್ಭುತವಾದ ಔಷಧೀಯ ಗುಣವನ್ನು ಪಡೆದುಕೊಂಡು...
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವು
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ.
ಮೃತ ಯುವಕನನ್ನು ಗದಗ ಜಿಲ್ಲೆಯ ಚಂದ್ರು (24) ಎಂದು...
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು.
ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ ಗಂಭೀರ...
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ; ಓರ್ವ ಮೃತ್ಯು
ಪುತ್ತೂರು : ಅಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಆಳ ಭಾಗದ ತೋಟಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಪುತ್ತೂರು- ಸಂಟ್ಯಾರು- ಪಾಣಾಜೆ ರಸ್ತೆಯಲ್ಲಿನ ಪುತ್ತೂರು ತಾಲೂಕಿನ ಆರ್ಯಾಪು...
ಡೆತ್ ನೋಟ್ ಬರೆದು ಮಗಳು ಆತ್ಮಹತ್ಯೆ
ಉನ್ನತ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರಗಳಿರುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನನ್ನಿಂದ ಜೆಇಇ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ ಎಂದು ಪೋಷಕರಿಗೆ ಪತ್ರ...
ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಅಪಘಾತ; ಚಾಲಕ ಗಂಭೀರ
ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ಅಪಘಾತಕ್ಕೀಡಾಗಿರುವ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್, ಚಾಲಕನ ನಿಯಂತ್ರಣ...















