Tag: puttur
ಫೆ.27 ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಆಯೋಗ ಘೋಷಣೆ
ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರ ಸಲ್ಲಿಸಲು ಫೆ. 15...
ಹೆಬ್ರಿ: ಕಾರು, ರಿಕ್ಷಾ, ಬಸ್ ಮಧ್ಯೆ ಸರಣಿ ಅಪಘಾತ: ಕಾರಿನಲ್ಲಿದ್ದ ಮಹಿಳೆ ಮೃತ್ಯು
ಹೆಬ್ರಿ: ಇನ್ನೊವಾ ಕಾರೊಂದು ರಿಕ್ಷಾ ಹಾಗೂ ಸರಕಾರಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ
ಮೃತರನ್ನು ಶಾಂತಮ್ಮ(77) ಎಂದು ಗುರುತಿಸಲಾಗಿದೆ.
ಹೆಬ್ರಿ ಕಡೆಯಿಂದ...
‘ಬಿಗ್ ಬಾಸ್ ಸೀಸನ್ 10’ರ ವಿನ್ನರ್ ಆಗಿ ಗೆದ್ದು ಬೀಗಿದ ಕಾರ್ತಿಕ್ ಮಹೇಶ್
ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ವಿನ್ನರ್ ಪಟ್ಟವನ್ನು ಕಾರ್ತಿಕ್ ಮಹೇಶ್ ಮುಡಿಗೇರಿಸಿಕೊಂಡಿದ್ದಾರೆ. ಈ ವಿನ್ನರ್ ಪಟ್ಟಕ್ಕಾಗಿ ಸಾಕಷ್ಟು ಸ್ಪರ್ಧಿಗಳು ಹೋರಾಟ ನಡೆಸಿದ್ದರು. ಅದರಲ್ಲೂ ಸಂಗೀತಾ ಶೃಂಗೇರಿ, ವಿನಯ್...
ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ...
ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ನೂರಾಳ್’ಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ.
ಬಾಗಲಕೋಟ ಮೂಲದ...
ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಈ ಆಹಾರ ಸೇವಿಸಿ ನೋಡಿ!
ನಾವು ಪ್ರತಿದಿನ ತಿನ್ನುವ ಆಹಾರ ನಮಗೆ ಚೈತನ್ಯವನ್ನು ನೀಡಬಹುದು ಮತ್ತು ಉತ್ತಮವಾಗಿ ಕಾಣುವಂತೆ ಮಾಡಬಹುದು. ಕೆಲವೊಂದು ಆಹಾರಗಳು ನಮ್ಮ ನಿಜವಾದ ವಯಸ್ಸಿಗಿಂತ ಹೆಚ್ಚು ವಯಸ್ಸಾಗಿ ಕಾಣುವಂತೆಯೂ ಮಾಡಬಹುದು. ಹಾಗಾದರೆ, ಚಳಿಗಾಲದಲ್ಲಿ ನಮ್ಮ ಚರ್ಮದ...
ಬೆಳ್ತಂಗಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ: ಮೂವರು ಮೃತ್ಯು, ಹಲವು ಮಂದಿಗೆ ಗಂಭೀರ ಗಾಯ
ಬೆಳ್ತಂಗಡಿ: ಇಲ್ಲಿನ ಕುಕ್ಕೇಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ಗೋಡೌನ್‌ನಲ್ಲಿ ಸ್ಪೋಟಗೊಂಡು ಕನಿಷ್ಠ ಮೂವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಈ ನಿಟ್ಟಿನಲ್ಲಿ ಮೃತರ ಸಂಖ್ಯೆ...
ಬಂಟ್ವಾಳ: ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶರಾಶಿಯನ್ನು ದಾನ ಮಾಡಿದ 4 ನೇ ತರಗತಿ ವಿದ್ಯಾರ್ಥಿನಿ
ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು,ಬಾಲಕಿ ಹರ್ಷಿಕಾ ಕಣಿಯೂರು ಲೋಕೇಶ್ ಮತ್ತು ರೇಣುಕಾ ಕಣಿಯೂರು ಅವರ ಪುತ್ರಿಯಾಗಿದ್ದಾರೆ. 9 ವರ್ಷದ ಬಾಲಕಿ ಹರ್ಷಿಕಾ ಬಂಟ್ವಾಳ ತಾಲೂಕಿನ...
ಮಂಜೇಶ್ವರ : ಕಾಂಗ್ರೇಸ್ ನೇತಾರರು ಬಿಜೆಪಿಗೆ ಅಧೀಕೃತವಾಗಿ ಸೇರ್ಪಡೆ
ಮಂಜೇಶ್ವರ : ಕಾಸರಗೋಡಿನಿಂದ ತಿರುವನಂತಪುರಂಗೆ ಬಿಜೆಪಿ ಕಾಲ್ನಡಿಗೆ ಜಾಥ ಕಾರ್ಯಕ್ರಮವನ್ನು ಕಾಸರಗೋಡಿನಲ್ಲಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ನೇತಾರರು ಲಕ್ಷ್ಮೀಶ ರೈ ಪಟ್ಲಗುತ್ತು, ಮಂಜುನಾಥ ಶೆಟ್ಟಿ ಕಟ್ನಬೆಟ್ಟು ,...
ಪುತ್ತೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ – ಆರೋಪಿ ವಶ
ಪುತ್ತೂರು: ಯುವಕನೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ.
ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ.
ಪುತ್ತೂರು...
ಕೇವಲ 2 ಸಣ್ಣ ಲವಂಗ ಅಗಿದು, ಬೆಚ್ಚಗಿನ ನೀರನ್ನು ಕುಡಿಯೋದರಿಂದ ಏನೆಲ್ಲಾ ಅರೋಗ್ಯ ಪ್ರಯೋಜನ...
ಒಂದು ಸಣ್ಣ ಲವಂಗವು ಅದ್ಭುತಗಳನ್ನು ಮಾಡಬಹುದು. ಇದನ್ನು ವಿಶ್ವದ ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು...
















