Tag: puttur
ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ..!
ವಿವಾಹ ನಿಶ್ಚಯವಾಗಿದ್ದ ಯುವಕ ವಯಸ್ಸಲ್ಲಿ ತುಂಬಾ ದೊಡ್ಡ ಎಂದು ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ರಾಮನಗರದಲ್ಲಿ ನಡೆದಿದೆ.
ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್...
ಕಡಬ : ಅಕ್ರಮ ಕಸಾಯಿಖಾನೆಗೆ ದಾಳಿ; ಮೂವರ ಸೆರೆ
ಕಡಬ: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿ, ದನದ ಮಾಂಸ, ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಇತರ ಸಲಕರಣೆಗಳನ್ನು ವಶಪಡಿಸಿಕೊಂಡ ಘಟನೆ ಕಲಾಯಿಯಲ್ಲಿ ನಡೆದಿದೆ.
ಸ್ಥಳೀಯರಾದ ಯಹ್ಯಾ ಯಾನೆ ಝಕಾರಿಯ...
ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್ – ಭಯೋತ್ಪಾದನಾ ನಿಗ್ರಹ ದಳದಿಂದ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ.
ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ...
ಉಡುಪಿ :ಅಪ್ರಾಪ್ತೆಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪಿಗೆ...
ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ...
ಪುಟ್ಟ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಗಿಡಮೂಲಿಕೆಗಳು
ಮಕ್ಕಳ ಸೂಕ್ಷ್ಮ ದೈಹಿಕ ಆರೋಗ್ಯಕ್ಕೆ ಚೆನ್ನಾಗಿ ಕೆಲಸ ಮಾಡುವಂತಹ ಗಿಡಮೂಲಿಕೆಗಳು ಇಲ್ಲಿವೆ. ಒಮ್ಮೆ ವೈದ್ಯರನ್ನು ಕೇಳಿ ಅವರ ಸಲಹೆ ಮೇರೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ನಿಮ್ಮ ಮಕ್ಕಳಿಗೆ ಇವುಗಳನ್ನು ಕೊಡಬಹುದು.
ಆರೋಗ್ಯಕರ ಜೀವನಕ್ಕೆ ಬೇಕಾದ...
ನಿಗಮ ಮಂಡಳಿ ಪಟ್ಟಿ ಬಿಡುಗಡೆ – 32 ಶಾಸಕರಿಗೆ ಅಧ್ಯಕ್ಷ ಸ್ಥಾನ
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು...
ವಿಟ್ಲ: ಕಟ್ಟು ಹೊರುತ್ತಿದ್ದ ವ್ಯಕ್ತಿ ಕುಡಿದು ಬಿದ್ದು ಸ್ಥಳದಲ್ಲೇ ಸಾವು
ವಿಟ್ಲ: ಕಟ್ಟು ಹೊರುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕುಡಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಲೀಲಾವತಿ ಆರ್ಕೆಡ್ ಹಿಂಭಾಗದಲ್ಲಿ ನಡೆದಿದೆ.
ಮೃತರನ್ನು ಸಂತೋಷ್ (54) ಎಂದು ಗುರುತಿಸಲಾಗಿದೆ.
ವಿಟ್ಲದಲ್ಲಿ ಕಟ್ಟು ಹೊರುತ್ತಿದ್ದ ಸಂತೋಷ್ ಅನಾರೋಗ್ಯದಿಂದ...
ಡೇ ಕೇರ್ ಸೆಂಟರ್ನ 3ನೇ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು
ಬೆಂಗಳೂರು: ಡೇ ಕೇರ್ ಸೆಂಟರ್ (day care center) ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದೆ. ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ...
ವಿಟ್ಲ: ಕಾರು, ಬೈಕ್‌ಗೆ ಡಿಕ್ಕಿ- ಬೈಕ್ ಸವಾರ ಗಂಭೀರ
ವಿಟ್ಲ: ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ಕುವೆತ್ತಿಲ್ ಎಂಬಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ತುಶಾಂತ್ ಶೆಟ್ಟಿ ಎಂದು ಗುರುತಿಸಲಾಗಿದೆ.
ದಿನಾಂಕ:...
ಸುಳ್ಯ : ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ
ಸುಳ್ಯ : ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಅರಂಬೂರು ಬಳಿ ಇದೀಗ ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆ ಚಲಿಸುತ್ತಿದ್ದ ಕಾರು, ಪಲ್ಟಿಯಾಗಿ ಬೈಕಿಗೆ ಗುದ್ದಿದೆ ಎನ್ನಲಾಗಿದೆ. ಸ್ಥಳೀಯ...
















