Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಗೆ ತಾತ್ಕಾಲಿಕ ದಿನಾಂಕ ಪ್ರಕಟ

ಭಾರತದ ಚುನಾವಣಾ ಆಯೋಗವು ಲೋಕ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಸುತ್ತೋಲೆಯನ್ನು ಹೊರಡಿಸಿದ್ದು, ಏಪ್ರಿಲ್ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸ್ವತಃ ಮುಖ್ಯ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದೆ. ಈ...

ವಿಟ್ಲ: ನಾಳೆ (ಜ.24) ಶ್ರೀ ಅರಸು ಮುಂಡಾಲತ್ತಾಯರು ದೈವದ ನೇಮೋತ್ಸವ

ನಾಳೆ 24-01-2024 ಬುಧವಾರ ಮಧ್ಯಾಹ್ನ ಗಂಟೆ 12:00 ಕ್ಕೆ ಶ್ರೀ ಅರಸು ಮುಂಡಾಲತ್ತಾಯರು ದೈವದ ನೇಮೋತ್ಸವ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎದುರು ಭಾಗದಲ್ಲಿ ನಡೆಯಲಿದೆ. ನಂತರ ಸಂಜೆ 7 ಗಂಟೆಗೆ ದೇವಸ್ಥಾನದಿಂದ ಶ್ರೀ...

ಸಿಗ್ನಲಿಂಗ್ ಸಮಸ್ಯೆ ಸರಿಪಡಿಸಲು ಹೋದ ಸಿಬ್ಬಂದಿಗಳು : ರೈಲು ಹರಿದು ಮೃತ್ಯು

ರೈಲ್ವೆ ಸಿಗ್ನಲಿಂಗ್ ನಲ್ಲಿನ ದೋಷವನ್ನು ಸರಿಪಡಿಸಲು ಹೋದ ಮೂವರು ರೈಲ್ವೆ ಸಿಬ್ಬಂದ್ದಿ ಗಳ ಮೇಲೆ ರೈಲೊಂದು ಹರಿದ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಚೀಫ್ ಸಿಗ್ನಲಿಂಗ್ ಅಧಿಕಾರಿ ವಾಸು...

ಅಯೋಧ್ಯೆ ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ಉಳ್ಳಾಲದಲ್ಲಿ ಸರ್ವಧರ್ಮೀಯರ ಸಹಕಾರದಿಂದ ಸಂಭ್ರಮದ ವಾತಾವರಣ : ಭಗವಾನ್ ದಾಸ್...

ಉಳ್ಳಾಲ: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ನ ಪ್ರತಿಷ್ಠಾಪನೆಗೆ ಉಳ್ಳಾಲ- ತೊಕ್ಕೊಟ್ಟುವಿನಾದ್ಯಂತ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಜಾತಿಮತ ಬಾಂಧವರ ಸಹಕಾರದಿಂದ ಇಂತಹ ವಾತಾವರಣ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಪ್ರೀತಿ- ತಾಳ್ಮೆಯಿಂದ ಬಾಳಲಿದ್ದಾರೆ...

ಬಂಟ್ವಾಳ : ದರೋಡೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ದ.ಕ.ಜಿಲ್ಲಾ ಪೊಲೀಸರು.

ಬಂಟ್ವಾಳ : ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿನ ಮರಿಟಾ ಸಿಂಥಿಯಾ ಪಿಂಟೋ ಎಂಬವರ ಮನೆಗೆ ದಿನಾಂಕ; 11-01-2024 ರಂದು ಮುಂಜಾನೆ ದರೋಡೆಕೋರರ ತಂಡವೊಂದು ಮಾರಾಕಾಸ್ತ್ರಗಳೊಂದಿಗೆ...

ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್​ ಸರ್ಕ್ಯೂಟ್

ಖಾಸಗಿ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಶಾರ್ಟ್​ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಹಾಸನ ಜಿಲ್ಲೆಯ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್​ ಸರ್ಕ್ಯೂಟ್ ​ನಿಂದ ಆಸ್ಪತ್ರೆಯ...

ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್​​ಬಾಲ್​ ಆಟಗಾರ ಮೃತ್ಯು;

ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್‌ ಆಟಗಾರ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ಕೆ ಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ರಾಮಮೂರ್ತಿ...

ಕಡಬ: ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಕಡಬ: ತೋಟದಲ್ಲಿ ಕೆಲಸ ಮಾಡಿ ಊಟ ಮಾಡುತ್ತಿದ್ದ ವೇಳೆ ವೇಳೆ ಏಕಾಏಕಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ನಾಗರಹಾಲ ಗ್ರಾಮದ...

ಮಂಗಳೂರು: ಇಸ್ಪೀಟ್ ಅಡ್ಡೆ ಮೇಲೆ ದಾಳಿ- ನಗದು ಸಹಿತ 29 ಜನರ ಬಂಧನ

ಮಂಗಳೂರು: ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟವಾಡುತ್ತಿದ್ದ 29 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜ. 21 ರಂದು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಲ್ಪಾಡಿ ಗ್ರಾಮದ ಬಂಡಸಾಲೆ...

ಉಳ್ಳಾಲ: ಶೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಳ್ಳಾಲ: ಕೊಣಾಜೆ ಮುರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು ಬೆಳಿಗ್ಗೆ...
error: Content is protected !!