Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ಅಯೋಧ್ಯೆ ರಾಮಮಂದಿರದಲ್ಲಿಂದು ‘ಪ್ರಾಣ ಪ್ರತಿಷ್ಠೆ’: ದೇಶಾದ್ಯಂತ ಸಂಭ್ರಮಾಚರಣೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ(ಪಿಎಂಒ) ಪ್ರಕಟಿಸಿದೆ. ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ಒಂದು ಐತಿಹಾಸಿಕ ಘಟನೆಯಾಗಿದ್ದು, ಇದು ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ...

ಸುಳ್ಯ : ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು

ಸುಳ್ಯ : ಯಕ್ಷಗಾನ ಕಲಾವಿದರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್...

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?

ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿ...

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀ ಕೃಷ್ಣ ಹಸಂತಡ್ಕ ರವರಿಗೆ ಪಿತೃ...

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀ ಕೃಷ್ಣ ಹಸಂತಡ್ಕ ರವರ ತಂದೆ ಯವರಾದ PLD bank ಮಾಜಿ ಅಧ್ಯಕ್ಷರು ಹಸಂತಡ್ಕ ರಾಮಭಟ್ ರವರು 21/1/2024ರಂದು ರಾತ್ರಿ ಅಸ್ತಂಗತ ರಾಗಿದ್ದಾರೆ. ಅವರ...

ನಾಳೆ (ಜ. 22) ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ...

ನಾಳೆ (ಜ. 22) ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ, ಈಗಾಗಲೇ...

ರಾಮೋಜಿ ಫಿಲ್ಮ್ ಸಿಟಿಯಲ್ಲಿ ದುರಂತ – ವೆಸ್ಟೆಕ್ಸ್ ಏಷ್ಯಾದ ಸಾಫ್ಟ್‌ವೇರ್ ಕಂಪನಿಯ ಸಿಇಒ ಸಾವು

ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ವಿಸ್ಟೆಕ್ಸ್‌ ಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮಾಚರಣೆ ವೇಳೆ ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಸಂಜಯ್ ಶಾ ಅವರು ಸಾವನಪ್ಪಿದ ಘಟನೆ ನಡೆದಿದೆ. ಗುರುವಾರ ಸಂಜೆ ಹೈದರಾಬಾದ್‌ನ ರಾಮೋಜಿ...

ರಾಮ ಮಂದಿರ ಉದ್ಘಾಟನೆಗೆ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ- ಸಿಎಂ ಸಿದ್ದರಾಮಯ್ಯ ಘೋಷಣೆ

ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಹಾಗೂ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆಗಾಗಿ ಬಿಜೆಪಿ ನಾಯಕರು ಹಾಗೂ ಸ್ವಾಮೀಜಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ನಾಳೆ ಸರ್ಕಾರಿ ರಜೆ ಕೊಡುವುದಿಲ್ಲ...

ವಿಟ್ಲ: ಸುಮಾರು ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ

ವಿಟ್ಲ : ವಿಟ್ಲ ಪೊಲೀಸ್ ಠಾಣೆಯ ಅ.ಕ್ರ:212/2017 ಕಲಂ: 448.395.506 IPC ಪ್ರಕರಣದ ಆರೋಪಿಯಾಗಿರುವ ತೊಕೊಟ್ಟು ಮಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ (36) ಎಂಬಾತನು, ಮಾನ್ಯ ನ್ಯಾಯಾಲಕ್ಕೆ ಹಾಜರಾಗದೇ, ಸುಮಾರು 06 ವರ್ಷಗಳಿಂದ...

ಸುಳ್ಯ: ಆಕಸ್ಮಿಕ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ಅಂಗಡಿ..! ಲಕ್ಷಾಂತರ ರೂ. ಬೆಲೆ ಬಾಳುವ...

ಸುಳ್ಯ : ಬೆಂಕಿಯ ಕೆನ್ನಾಲಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿರುವ ಘಟನೆ ಸುಳ್ಯದ ಖಾಸಗಿ ಬಸ್ ಸ್ಟ್ಯಾಂಡ್ ಬಳಿಯಲ್ಲಿರುವ ಅಂಗಡಿಯೊಂದರಲ್ಲಿ ಜ. 20 ರಂದು ನಡೆದಿದೆ. ಗೋಡಾನ್...

ಪುತ್ತೂರು: ಗ್ಯಾರೇಜ್‌ನ ಬೀಗ ಮುರಿದು ಕಳವು

ಪುತ್ತೂರು: ಗ್ಯಾರೇಜ್‌ನ ಬೀಗ ಮುರಿದು ಅಂದಾಜು ರೂ 69,800 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ಇರ್ದೆ ಜಂಕ್ಷನಲ್ಲಿ ಗುರುವಾರ ರಾತ್ರಿ ನಡೆದಿದೆ. ಪ್ರಸಾದ ಎಂಬವರು, ಪುತ್ತೂರು ಇರ್ದೆ ಜಂಕ್ಷನಲ್ಲಿ ಗ್ಯಾರೇಜ್ ನಡೆಸುತ್ತಿದ್ದು,...
error: Content is protected !!