Tag: puttur
ಮಂಗಳೂರು: ಆಟೋದಲ್ಲಿ ಡ್ರಗ್ಸ್ ಮಾರಾಟ: ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು: ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಮಾದಕ ವಸ್ತುವನ್ನು...
ತಿನ್ನಲು ಕಹಿ, ಆರೋಗ್ಯಕ್ಕೆ ಸಿಹಿ ಈ ಹಾಗಲಕಾಯಿ
ಕಹಿ ಹಾಗಲಕಾಯಿಯಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಬ್ಯಾಕ್ಟಿರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತವೆ.ನಮ್ಮ ಚರ್ಮದ ಅಲರ್ಜಿಯನ್ನು ಗುಣ ಪಡಿಸುತ್ತದೆ ಮತ್ತು ದೃಷ್ಟಿಯ ದೋಷವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಶಕ್ತಿಯುತ...
ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ
ಉಳ್ಳಾಲ : ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 55 ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್‌ನಷ್ಟು ಪೆಟ್ರೋಲನ್ನು ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ್ದಾರೆ.
ಅಬ್ದುಲ್ ಅಲ್ತಾಫ್(49) ಬಂಧಿತ ಆರೋಪಿಯಾಗಿದ್ದು,...
ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು
ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಳದಂಗಡಿ ಸಮೀಪದ ಕುಬಲಾಜೆಯಲ್ಲಿ ನಡೆದಿದೆ.
ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಆತ್ಮಹತ್ಯೆಗೆ ಶರಣಾದವರು.ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ....
ಶಾಲಾ ಪ್ರವಾಸಕ್ಕೆ ತೆರಳಿದ್ದ ಮಕ್ಕಳ ದೋಣಿ ಪಲ್ಟಿ; 14 ಮಕ್ಕಳು ಸೇರಿ 16 ಸಾವು!
ಕೆರೆಯೊಂದರಲ್ಲಿ ಗುರುವಾರ ದೋಣಿ ಮಗುಚಿಕೊಂಡಿದ್ದು, ಪ್ರವಾಸ ತೆರಳಿದ್ದ 14 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟಿರುವ ಘಟನೆ ಗುಜರಾತ್ (ಪಿಟಿಐ) ನಗರದ ಹೊರವಲಯದ ವಡೋದರದಲ್ಲಿ ನಡೆದಿದೆ.
ಶಾಲೆಯೊಂದರ 24 ವಿದ್ಯಾರ್ಥಿಗಳು, ನಾಲ್ವರು ಶಿಕ್ಷಕರು ಪ್ರವಾಸ...
ಕೋಚಿಂಗ್ ಕ್ಲಾಸ್ ನಲ್ಲಿ ಪಾಠ ಕೇಳುತ್ತಿರುವಾಗಲೇ ವಿದ್ಯಾರ್ಥಿಗೆ ಹೃದಯಾಘಾತ
ಕೋಚಿಂಗ್ ಸೆಂಟರೊಂದರಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ನ ಕೋಚಿಂಗ್ ಸೆಂಟರ್ ನಲ್ಲಿ ನಡೆದಿದೆ.
ಮಧ್ಯಪ್ರದೇಶದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಮೃತಪಟ್ಟ ದುರ್ದೈವಿ.
ಮಧ್ಯಪ್ರದೇಶ...
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ – ಪುತ್ತೂರು ವಾರ್ಷಿಕ ಹಬ್ಬ...
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬವನ್ನು ಜನವರಿ 17 ರಂದು ಬೆಳಿಗ್ಗೆ 10 ಗಂಟೆಯ ಸಂಭ್ರಮದ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಈ ಹಬ್ಬದ ಪ್ರಧಾನ ಧರ್ಮಗುರುನ ಧರ್ಮಗುರುಗಳಾಗಿ...
SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ...
ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..?
ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....
ನಾಮಕರಣ ಮುಗಿಸಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಓಮ್ನಿ ಕಾರು ಹಾಗೂ ಬೊಲೆರೋ ಜೀಪ್ ನಡುವೆ ಭೀಕರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಶಾಲನಗರ ಸಮೀಪದ ಆನೆಕಾಡು ಬಳಿ ನಡೆದಿದೆ.
ದೇವಯ್ಯ ಮೃತ ದುರ್ದೈವಿ. ಮೃತ ವ್ಯಕ್ತಿಯು ಮೂಲತಃ ಮಡಿಕೇರಿ...
















