Thursday, May 2, 2024
spot_imgspot_img
spot_imgspot_img
Home Tags Puttur

Tag: puttur

ಬ್ರಹ್ಮಾವರ: ಆಕಸ್ಮಿಕವಾಗಿ ಆಯತಪ್ಪಿ ತೆಂಗಿನ ಮರದಿಂದ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು,...

ಅಪಾರ್ಟ್‌ಮೆಂಟ್ ನಲ್ಲಿ ವೈದ್ಯೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಜನರಲ್ ಮೆಡಿಸಿನ್ ವಿಭಾಗದ ವೈದ್ಯೆ ಉಳ್ಳೂರಿನ ಪಿಟಿ ಚಾಕೋ ನಗರದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ವೆಲ್ಲನಾಡು ನಿವಾಸಿ ಡಾ.ಅಭಿರಾಮಿ ಬಾಲಕೃಷ್ಣನ್ (30) ಎಂದು ಗುರುತಿಸಲಾಗಿದೆ. ಬಾಲಕೃಷ್ಣನ್...

ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಮುಂದಕ್ಕೆ ಚಲಿಸಿ ಚಲಿಸುತ್ತಿದ್ದ ಟಾಟಾ ಏಸ್ ಗಾಡಿಗೆ...

ಸುಳ್ಯ: ನಿಲ್ಲಿಸಿದ್ದ ಕಾರು ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿಗೆ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ. ರಸ್ತೆ ಬದಿ...

ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ನಾಲ್ವರು ನೀರು ಪಾಲು

ಕಾವೇರಿ ನದಿಯಲ್ಲಿ ಈಜಲು‌ ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯ ಮುತ್ತತ್ತಿಯ ಕಾವೇರಿ ನದಿಯ ಬಳಿ ನಡೆದಿದೆ. ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ್(55), ಭರತ್(17), ಗುರುಕುಮಾರ್(32) ಮತ್ತು ಮಹದೇವ(14) ಮೃತ ದುದೈವಿಗಳು. ಧಾರ್ಮಿಕ ಕಾರ್ಯಕ್ರಮಕ್ಕೆಂದು...

ಕಡಬ : ದಾರಿಯಲ್ಲಿ ಹೋಗುವ ವಿಚಾರವಾಗಿ ಅಣ್ಣ-ತಮ್ಮನಿಗೆ ಜಗಳ

ಕಡಬ : ಜಾಗದ ತಕರಾರು ಇದ್ದು, ದಾರಿಯಲ್ಲಿ ಹೋಗುವ ವಿಚಾರದಲ್ಲಿ ಅಣ್ಣ-ತಮ್ಮನಿಗೆ ಜಗಳ ನಡೆದ ಘಟನೆ ಕಡಬದ ಬಳ್ಪ ಗ್ರಾಮದ ಕಟ್ಟ ಮನೆ ಎಂಬಲ್ಲಿ ನಡೆದಿದೆ. ಬಳ್ಪ ಗ್ರಾಮ, ಕಡಬ ನಿವಾಸಿ ವೀರಪ್ಪ ಗೌಡ...

ಲೋಕಸಭೆ ಚುನಾವಣೆ -ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿತ್ತು. ಬಹಳಷ್ಟು ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದಿಂದ ಮಾಜಿ...

ಕಟಪಾಡಿ: ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ

ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಇಂದು ನಡೆದಿದೆ. ಉಡುಪಿ ಕಡೆಗೆ ತೆರಳುತ್ತಿದ್ದ...

ಭೂಗತಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಭಾರತಕ್ಕೆ ಕರೆತಂದ ಕ್ರೈಬ್ರಾಂಚ್

2005ರಲ್ಲಿ ಭಾರತದಿಂದ ಪರಾರಿಯಾಗಿದ್ದ ಕುಮಾರ್ ಪಿಳ್ಳೈ ಗ್ಯಾಂಗ್​ನ ಮುಖ್ಯಸ್ಥ ಪ್ರಸಾದ್ ಪೂಜಾರಿಯನ್ನು ವಾಪಸ್ ಕರೆತರುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಭೂಗತ ಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಶನಿವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಯಿತು.ಮುಂಬೈನಲ್ಲಿ ಹಲವು...

ಪುತ್ತೂರು: ಕುಂಕುಮ್ ಫ್ಯಾಶನ್ ಮಳಿಗೆಯಿಂದ ಗ್ರಾಹಕರಿಗೆ ಮಹಾಮೋಸ…!

ಕಳಪೆ ಬಟ್ಟೆ ಬಗ್ಗೆ ಪ್ರಶ್ನಿಸಲು ಬಂದ ಗ್ರಾಹಕರೊಂದಿಗೆ ಬೇಜವಾಬ್ದಾರಿ ವರ್ತನೆ; ವಿಡಿಯೋ ವೈರಲ್ ಪುತ್ತೂರು : ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಕುಂಕುಮ್ ವಸ್ತ್ರ ಮಳಿಗೆಯಿಂದ ಗ್ರಾಹಕರಿಗೆ ಮಹಾಮೋಸ ನಡೆಯುತ್ತಿದ್ದು,ಕಳಪೆ ಬಟ್ಟೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡಿ...

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ನೇಮಕ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ...
error: Content is protected !!