Tag: puttur
ಮಾಯ್ ದೆ ದೇವುಸ್ ಚರ್ಚ್ ಪುತ್ತೂರು-‘ ಭಾತೃತ್ವದ ಬಲಿಪೂಜೆ’ ಹಾಗೂ ಪರಮ ಪ್ರಸಾದ ಮೆರವಣಿಗೆ
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬದ ಪ್ರಯುಕ್ತ ಪೂರ್ವ ತಯಾರಿಯಾಗಿ ಜನವರಿ 14 ರಂದು ಬೆಳಿಗ್ಗೆ 'ಭಾತೃತ್ವದ ಬಲಿಪೂಜೆ' ಹಾಗು ಪರಮ ಪ್ರಸಾದ ಮೆರವಣಿಗೆಯನ್ನು ನಡೆಸಲಾಯಿತು....
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಅರ್ಧ ಏಕಾಹ ಭಜನೆಗೆ ಚಾಲನೆ
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ - ವಿಟ್ಲ ಸೀಮೆ ಇದರ ಆರನೇ ವಾರ್ಷಿಕ ಉತ್ಸವದ ಪ್ರಯುಕ್ತ ಅರ್ಧ ಏಕಾಹ ಭಜನೆ ಸೂರ್ಯೋದಯಕ್ಕೆ...
ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ (11) ಮೃತಪಟ್ಟಿರುವ ಘಟನೆ ಹೈದರಾಬಾದ್ ನ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.
ತನಿಷ್ಕ್ (11) ಮೃತ ಬಾಲಕ. ತಮ್ಮ ಮನೆಯ ಮಹಡಿ...
ಬಂಟ್ವಾಳ : ಟೆಲಿಗ್ರಾಂ ಆಪ್ ವಂಚನೆಯ ಜಾಲಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ
ಬಂಟ್ವಾಳ : ಟೆಲಿಗ್ರಾಂ ಆಪ್ ಮೂಲಕ ಹಣ ಗಳಿಸುವ ಮೋಸದ ಜಾಲಕ್ಕೆ ಬಿದ್ದ ವ್ಯಕ್ತಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೋಳ್ತಮಜಲು ಗ್ರಾಮದ ಉಮೈರ್ (30) ಎಂಬವರೇ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ತಂಡದ ಕಾರ್ಯಾಚರಣೆ, ಕೋಟ್ಯಾಂತರ ರೂ. ಮೌಲ್ಯದ ನಿಷೇಧಿತ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧಾರಿಸಿ ಈ...
ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು –...
ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಜಯಂತ್ ಗೌಡ...
ಮಾಣಿ :(ಜ. 13) ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ “ತಾಂಬೂಲ ಪ್ರಶ್ನಾರಾಶಿ ಚಿಂತನೆ”
ಮಾಣಿ : ಪೆರಾಜೆ, ಮಾಣಿ ಹಾಗೂ ಅರೆಬೆಟ್ಟು ಗ್ರಾಮಗಳಿಗೆ ಸಂಬಂಧಿಸಿದ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸುತ್ತು ಪೌಳಿಯೇ ಮೊದಲಾದ ಜೀರ್ಣೋದ್ಧಾರ ಯೋಜನೆಯ ಪೂರ್ವಭಾವಿಯಾಗಿ ದಿನಾಂಕ 13-01-2024ನೇ ಶನಿವಾರ...
ಕಡಬ : ಸುಬ್ರಹ್ಮಣ್ಯ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು
ಕಡಬ : ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವು ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧನರಾಗಿದ್ದಾರೆ.
ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ತೃಪ್ತಿಯನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ...
ಬೆಳ್ಳಾರೆ: ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯ ಅ.ಕ್ರ 46/2019 ಕಲಂ:-376,506 IPC AND 4 ,6 POCSO ACT ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ನಡೆದಿದೆ.
ಆರೋಪಿ...
ಮಂಗಳೂರು : ಮೀಟರ್ ಬಡ್ಡಿ ದಂಧೆಯವರ ಕಿರಿಕ್ ತಪ್ಪಿಸಲು ಬೀದಿ ಬದಿ ವ್ಯಾಪಾರಿಗಳು ಒಟ್ಟು...
ಮಂಗಳೂರು : ಮಂಗಳೂರು ಅಂತ ಹೇಳಿದರೆ ಸಾಕು ಎಲ್ಲಾ ದಂಧೆಗಳು ಇಲ್ಲಿ ನಡೆಯುತ್ತಾ ಇದೆ ಗಾಂಜಾ ಮಟ್ಕಾ ,ಮಾಂಸ ದಂಧೆ, ಹೆಸರಿಲ್ಲದ ದಂಧೆ ಅಂತೂ ಇಲ್ಲಿ ನಡೆಯುತ್ತಾ ಇದೆ .ಆದರೆ ಇಲ್ಲಿ ಬಿಜೆಪಿ...
















