Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ಮಕ್ಕಳಿಗೆ ಟೀ,ಕಾಫಿ ಕೊಡುವ ಮುನ್ನ ಯೋಚಿಸಿ: ಅನಾರೋಗ್ಯಕ್ಕೆ ಕಾರಣವಾಗಬಹುದು

ಕೆಫಿನ್​ ಅಂಶಗಳು ಮೆದುಳಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಿಯಮಿತವಾಗಿ ಟೀ ಕಾಫಿಯನ್ನು ಮಕ್ಕಳಿಗೆ ನೀಡಿದರೆ ಇದರಿಂದ ಭಯ, ಆತಂಕ, ಗೊಂದಲದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ತಜ್ಙರು. ಪ್ರತೀ ಮಗುವಿನ ಜೀವಿತಾವಧಿಯಲ್ಲಿ ಆರೋಗ್ಯದ ಕೆಲವು...

ವಿಟ್ಲ: ಶ್ರೀ ಎನರ್ಜಿ ಸೋಲಾರ್ ಕಛೇರಿಗೆ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ

ವಿಟ್ಲ :ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಎನರ್ಜಿ ಸೋಲಾರ್ ಕಛೇರಿಗೆ ಪಿ ಯು ಸಿ / ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ವಿಟ್ಲ ಆಸು ಪಾಸಿನವರಿಗೆ ಮೊದಲ...

ವಿಟ್ಲ : ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ...

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ವಿಟ್ಲ :ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತನನ್ನು, ಸೋಮವಾರ ರಾತ್ರಿ ವಿಟ್ಲ ಠಾಣಾ ASI...

ಪುತ್ತೂರು: ತೆಂಕಿಲ ವಿವೇಕ ನಗರದಲ್ಲಿ ನಡೆಯಲಿರುವ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳ...

ಪುತ್ತೂರು:ತೆಂಕಿಲ ವಿವೇಕ ನಗರದಲ್ಲಿ ಜ.14ರಂದು ನಡೆಯಲಿರುವ ವೈಭವದ ಅಯೋಧ್ಯೆಯ ಸಮಗ್ರ ಕಥನ 'ಶ್ರೀರಾಮ ಕಥಾ ವೈಭವ'ದ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಅಧ್ಯಕ್ಷರಾಗಿ ಕಿಶೋ‌ರ್ ಕುಮಾರ್...

ಉಡುಪಿ: ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ

ಉಡುಪಿ: ಆತ್ರಾಡಿ ಪರೀಕ ನಿವಾಸಿ, ಹೊಟೇಲ್ ಮ್ಯಾನೇಜರ್ ಓರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಹೆಸರಾಂತ ಹೊಟೇಲೊಂದರ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಶೆಟ್ಟಿ(28) ಅವರಿಗೆ ಸೋಮವಾರ ರಾತ್ರಿ...

ನಟ ಯಶ್ ನೋಡಲು ಬರುತ್ತಿದ್ದ ಅಭಿಮಾನಿಯ ಸ್ಕೂಟಿ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿ- ಯುವಕನ...

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ...

ಸುಳ್ಯ : ಬೈಕಿಗೆ 210 ರೂ. ಪೆಟ್ರೊಲ್ ಹಾಕಿಸಿ, 10 ರೂ.ಗೂಗಲ್ ಪೇ ಮಾಡಿ...

ಸುಳ್ಯ : ತನ್ನ ಬೈಕಿಗೆ ಪೆಟ್ರೋಲ್ ಹಾಕಲು ಬಂದ ಸವಾರನೊಬ್ಬ 210 ರೂಪಾಯಿ ಪೆಟ್ರೋಲ್ ಹಾಕಲು ಹೇಳಿ ಬರೇ 10 ರೂ. ಗೂಗಲ್ ಪೇ ಮಾಡಿ ಸವಾರ ಪರಾರಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಜಾಲ್ಸೂರಿನ...

ಪುತ್ತೂರು: ಶ್ವಾಸ ಕೋಶದ ಸಮಸ್ಯೆಯಿರುವ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು

ಸಹಾಯ ಕೇಳಿದ ಕೇವಲ ಮೂರು ದಿನದಲ್ಲಿ ಆಕ್ಸಿಜನ್ ಯಂತ್ರ ಹಸ್ತಾಂತರ ಮಾಡಿದ ಶಾಸಕ ಅಶೋಕ್ ರೈ ಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ...

Western Institute of Martial Arts Mangalore ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಪುತ್ತೂರಿನ...

ಮಂಗಳೂರು: ಜನವರಿ 7ರಂದು ಮಂಗಳೂರಿನಲ್ಲಿ Western Institute of Martial Arts ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ S.N...
error: Content is protected !!