Tag: puttur
ನಿರ್ಮಾಣ ಹಂತದ ಚರ್ಚ್ ನ ಸ್ಲ್ಯಾ ಬ್ ಕುಸಿತ- ಓರ್ವ ಸಾವು , 10ಮಂದಿಗೆ...
ನಿರ್ಮಾಣ ಹಂತದ ಚರ್ಚ್ ನ ಸ್ಲ್ಯಾ ಬ್ ಕುಸಿದು ಬಿದ್ದ ಪರಿಣಾಮ ಓರ್ವ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಕೋಹಿರ್‌ನಲ್ಲಿ...
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕಂಬಳಬೆಟ್ಟು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ...
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ದಿನಾಂಕ 08/01/2024 ರಂದು ಕಂಬಳಬೆಟ್ಟು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯಲ್ಲಿ ನಡೆಸಲಾಯಿತು
.ಸಭೆಯ ಅಧ್ಯಕ್ಷತೆಯನ್ನು ಕಂಬಳಬೆಟ್ಟು ಶಾಲೆಯ ಆಯಿಶತ್ ಮುಫೀದ ಅವರು ವಹಿಸಿದ್ದರು.
ಗ್ರಾಮದ ಕಂಬಳಬೆಟ್ಟು...
ಉಪ್ಪಿನಂಗಡಿ: ಮನೆಯ ಶೆಡ್ಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಕಿಡಿಕೇಡಿಗಳಿಂದ ಬೆಂಕಿಹಚ್ಚಿ ಹಾನಿ
ಉಪ್ಪಿನಂಗಡಿ: ಮನೆಯ ಶೆಡ್ಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024...
ಪುತ್ತೂರು : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು : ಮಗನ ಸಾವಿನ...
ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟಿವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸಹ ಸವಾರ ಮೃತಪಟ್ಟ ಬಗ್ಗೆ...
ಮಂಗಳೂರು: ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಯತ್ನ : ನಟೋರಿಯಸ್ ರೌಡಿ ಆಕಾಶಭವನ ಶರಣ್...
ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ಮಂಗಳೂರು ನಗರ ಅಪರಾಧ ಪತ್ತೆದಳ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ.
ಜ. 2ರಂದು ರಾತ್ರಿ ಆಕಾಶ ಭವನ ಶರಣ್ ನಗರದ...
ವಿಟ್ಲ: ಬೈಕ್‌ಗೆ ಬಸ್ ಡಿಕ್ಕಿ : ಬೈಕ್ ಸವಾರ ಗಂಭೀರ
ವಿಟ್ಲ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕೆಲಿಂಜ ಶಾಲೆ ಬಳಿ ನಡೆದಿದೆ.
ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಲ್ಲಡ್ಕ ಕಡೆಯಿಂದ ವಿಟ್ಲಕ್ಕೆ ಬರುತ್ತಿದ್ದ ಬೈಕ್...
ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧನನ್ನು ರಸ್ತೆ ಮಧ್ಯೆಯೇ ಇಳಿಸಿದ ಕೆಎಸ್ ಆರ್ ಟಿಸಿ ಬಸ್...
ಕಡಬ: ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕ ವೃದ್ಧರೋರ್ವರನ್ನು ರಸ್ತೆ ಬದಿ ಇಳಿಸಿಹೋದ ಘಟನೆ ಕಡಬದಲ್ಲಿ ಶನಿವಾರ ನಡೆದಿದ್ದು, ಬಸ್ ನಿರ್ವಾಹಕನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ...
ಪುತ್ತೂರು: ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರನ್ನು ಹಿಂದಕ್ಕೆ ಪಡೆಯುವಂತೆ ಮಹಿಳೆಯೋರ್ವರಿಗೆ ಬೆದರಿಕೆ , ಹಲ್ಲೆ
ಪುತ್ತೂರು: ಪವರ್ ಟಿ ವಿ ಯ ರಾಕೇಶ್ ಶೆಟ್ಟಿ ಮತ್ತು ಪ್ರಶಾಂತ್ ಎಂಬವರ ವಿರುದ್ದ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರನ್ನು ಹಿಂದಕ್ಕೆ ಪಡೆಯುವಂತೆ ಮಹಿಳೆಯೋರ್ವರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದ ಘಟನೆ ಪುತ್ತೂರಿನ...
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ ಓರ್ವ ಸವಾರಗೆ ಗಾಯ
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಕಾಮಾಜೆ ಕ್ರಾಸ್ ಎಂಬಲ್ಲಿ ಸಂಭವಿಸಿದೆ.
ಅಪಘಾತದಿಂದ ಗಾಯಗೊಂಡ ಸ್ಕೂಟರ್ ಸವಾರರನ್ನು ಚೆನ್ನೈತ್ತೋಡಿ ಗ್ರಾಮದ ವಾಮದಪದವು ನಿವಾಸಿ...
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿ ಪರಾರಿ
ಕಡಬ: ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ದ್ಸಿಕ್ರ್ ಹಲ್ಕಾ ವಾರ್ಷಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ...
















