Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ಮೈಸೂರು ವಿಭಾಗೀಯ ರೈಲ್ವೆ ಸಲಹಾ ಸಮಿತಿಯ ಸದಸ್ಯರಾಗಿ ಬಂಟ್ವಾಳದ...

ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ಮೈಸೂರು ವಿಭಾಗೀಯ ರೈಲ್ವೆ ಸಲಹಾ ಸಮಿತಿಯ ಸದಸ್ಯರಾಗಿ ಪುಷ್ಪರಾಜ್ ಚೌಟ ಮಾಣಿ, ತನಿಯಪ್ಪ ಗೌಡ ನೆಟ್ಲಮುಡ್ನೂರು, ಸನತ್ ಕುಮಾ‌ರ್ ರೈ ಅನಂತಾಡಿ, ಶಕೀಲಾ ಪೂಜಾರಿ ನೆಟ್ಲಮುಡ್ನೂರು ಮತ್ತು...

ವಿಟ್ಲ : ಶ್ರೀ ಭಗವತೀ ದೇವಸ್ಥಾನದಲ್ಲಿ ಏಕಾಹ ಭಜನೆ- ಮಂಗಲೋತ್ಸವ ಕಾರ್ಯಕ್ರಮ

ವಿಟ್ಲ : ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ ವಿಟ್ಲ ವತಿಯಿಂದ, ಮೋನಪ್ಪ ಗುರುಸ್ವಾಮಿ ನೇತೃತ್ವದಲ್ಲಿ ಶ್ರೀ ಭಗವತೀ ದೇವಸ್ಥಾನ ವಿಟ್ಲ, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ - ವಿಟ್ಲ...

ಪುತ್ತೂರು : ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಅಂಟಿಸಿದ ಏಲಂ ನೋಟಿಸ್ ಗೆ ಬಾಡಿಗೆದಾರರಿಂದ...

ಪುತ್ತೂರು : ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು ಕಿತ್ತು ಹಾಕಿ ಅಂಗಡಿ ಕೋಣೆ ಮೇಲೆ ಅಕ್ರಮ ಹಕ್ಕು ಸಾಧಿಸಿದ್ದಲ್ಲದೆ ತಾಲೂಕು ಪಂಚಾಯತ್ ಕಚೇರಿಗೆ ನುಗ್ಗಿ ಸರಕಾರಿ ಅಧಿಕಾರಿಯ...

ಸುಳ್ಯ : ನಿಲ್ಲಿಸಿದ್ದ ಟಿಪ್ಪರ್ ಲಾರಿಯ ಬ್ಯಾಟರಿ ಕಳವು

ಸುಳ್ಯ : ನಿಲ್ಲಿಸಿದ್ದ ಟಿಪ್ಪರ್ ಲಾರಿಯ ಬ್ಯಾಟರಿ ಕಳವುಗೈದ ಘಟನೆ ಸುಳ್ಯ ತಾಲೂಕು, ಕಲ್ಮಡ್ಕ ಗ್ರಾಮದ ಕಜೆ ಎಂಬಲ್ಲಿ ನಡೆದಿದೆ. ಕಲ್ಮಡ್ಕ ಗ್ರಾಮದ ನಿವಾಸಿ ಇರ್ಶಾದ್ ಹಾಗೂ ಪುತ್ತೂರು ನಿವಾಸಿ ಕಿಶೋರ್ ಅವರ ಜೊತೆ...

ಬಂಟ್ವಾಳ : ಮಿತ್ತೂರು ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಬಿ. ಸಲೀಂ ಹಾಜಿ ಮೂರನೇ ಬಾರಿಗೆ...

ಬಂಟ್ವಾಳ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಬಿ. ಸಲೀಂ ಹಾಜಿ ಮೂರನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ. ಇತ್ತೀಚೆಗೆ ಮಸೀದಿಯಲ್ಲಿ ನಡೆದ ಮಸೀದಿ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ.ಬಿ.ಕಾಸಿಂ ಹಾಜಿ...

ಪುತ್ತೂರು: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

ಪುತ್ತೂರು: ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಇಂದು ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟದಲ್ಲಿ ನಡೆದಿದೆ. ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಬಂದಿರುವ ಒಂಟಿ ಸಲಗ ಎಂದು ಹೇಳಲಾಗಿದೆ. ಮಂಡೆಕೋಲು,...

ಬೆಳ್ಳಿಪ್ಪಾಡಿ: (ಜ.16&17)ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಬೆಳ್ಳಿಪ್ಪಾಡಿ: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು 16-01-2024 ಹಾಗೂ 17-01-2024 ರಂದು ನಡೆಯಲಿರುವುದು 16-01-2024ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು....

ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳು

ಪೈನಾಪಲ್‌ ರುಚಿಕರ ಹಾಗೂ ಆರೋಗ್ಯಕರವಾದ ಹಣ್ಣಾಗಿದ್ದು ಸುಲಭ ಬೆಲೆಯಲ್ಲಿ ವರ್ಷದ ಎಲ್ಲಾ ಸಮಯದಲ್ಲಿ ಸಿಗುವ ಫಲವಾಗಿದೆ. ಇದನ್ನು ಹಾಗೇ ತಿನ್ನುವ ಹೊರತಾಗಿ ರಸ ಹಿಂಡಿ ಸೇವಿಸಬಹುದು ಹಾಗೂ ಹಣ್ಣಿನ ತಿರುಳನ್ನು ಬಳಸಿ ಗೊಜ್ಜು,...

ಸುಳ್ಯ: ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲು-ಮೃತದೇಹ ಪತ್ತೆ

ಸುಳ್ಯ: ಸುಳ್ಯ ನಗರದ ಹೊರವಲಯದ ಭಸ್ಮಡ್ಕ ಪಯಸ್ವಿನಿ ನದಿಗೆ ಸ್ನಾನಕ್ಕೆ ಹೋಗಿ ನೀರು ಪಾಲದ ಯುವಕನ ಮೃತದೇಹ ಪತ್ತೆಯಾಗಿದೆ. ಉಪ್ಪಳ ನಿವಾಸಿ ಸಮೀರ್ ಮೃತಪಟ್ಟಿದ್ದು, ಸುಳ್ಯದ ಕುರುಂಜಿಬಾಗ್‌ನಲ್ಲಿರುವ ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು,...

ಮಂಗಳೂರು: ಹೊಸ ವರ್ಷಾಚರಣೆಗೆ ಸೂಕ್ತ ಬಂದೋಬಸ್ತ್ – ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಯೊಂದಿಗೆ ಹೊಸ ವರ್ಷಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್...
error: Content is protected !!