Tag: puttur
ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ- ಕುಸಿದು ಬಿದ್ದು ಪ್ರಾಧ್ಯಾಪಕ ಸಾವು
ವೇದಿಕೆ ಮೇಲೆ ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ ಐಐಟಿ ಕಾನ್ಪುರದ ಹಿರಿಯ ಉಪನ್ಯಾಸಕರೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಸಮೀರ್ ಖಂಡೇಕರ್ (53) ಮೃತ ಪ್ರಾಧ್ಯಾಪಕರು.ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ...
ಮಂಗಳೂರು: ಗೃಹಲಕ್ಷ್ಮಿ ಹಣ ಬರುತ್ತಿಲ್ಲವೇ? ಡಿ.27ರಿಂದ ಪಂಚಾಯತ್ ಶಿಬಿರಕ್ಕೆ ಭೇಟಿ ಕೊಡಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಯಾವುದಾದರೂ ಯೋಜನೆ ಮಾಡದೇ ಇರುವುದು ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಅದರ ಜೋಡಣೆ ಮಾಡದಿರುವುದು ಮುಂತಾದ ಕಾರಣಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿರುತ್ತಾರೆ.
ಆದ್ದರಿಂದ...
ನಾಳೆ (ಡಿ.24) ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ...
ಅಯೋಧ್ಯ ರಾಮಮಂದಿರದ ವಿಟ್ಲಮೂಡ್ನೂರು ಹಾಗೂ ಕುಳ ಗ್ರಾಮಕ್ಕೆ ಸಂಬಂಧಿಸಿದ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ನಾಳೆ (ಡಿ.24) ರಂದು ನಡೆಯಲಿದೆ.
ಬೆಳಿಗ್ಗೆ 9:00ಗೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮೂಲಕ ಬೃಹತ್...
ಬಂಟ್ವಾಳ: ಬಸ್ ನಲ್ಲಿ ಪಿಕ್ ಪಾಕೆಟ್- ಟ್ರಾಫಿಕ್ ಪೊಲೀಸ್ ಕೈಗೆ ಸಿಕ್ಕಿಬಿದ್ದ ಕಳ್ಳ
ಬಂಟ್ವಾಳ : ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ಕಾಸರಗೋಡು ಮೂಲದ ವ್ಯಕ್ತಿಯೋರ್ವನನ್ನು ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಬಿಸಿರೋಡಿನಲ್ಲಿ...
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದೆ.ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ...
ವಿಟ್ಲ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಕಂಬಳಬೆಟ್ಟು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ...
ವಿಟ್ಲ: ದಿನಾಂಕ 26-12-2023ನೇ ಮಂಗಳವಾರ ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ, ಶ್ರೀ ಜಯದುರ್ಗಾಪರಮೇಶ್ವರೀ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಧರ್ಮನಗರ ಶ್ರೀ...
ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ
ಹೆರಿಗೆ ಮಾಡಿಸಲು 3 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ಕಾರಿ ವೈದ್ಯನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಡಾ.ಹರಿಪ್ರಸಾದ್ (44) ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯನಾಗಿದ್ದಾನೆ.
ತುರುವೇಕೆರೆ...
ವಿಟ್ಲ : ಚಾಲಕನ ಅಜಾಗರೂಕ ಚಾಲನೆಯಿಂದ ಬಸ್‌ನಿಂದ ಹೊರಕ್ಕೆಸೆಯಲ್ಪಟ್ಟು ಮಹಿಳೆಗೆ ಗಾಯ
ವಿಟ್ಲ : ಕೇರಳ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಮಹಿಳೆಯೋರ್ವರು ಬಸ್ಸಿನಿಂದ ಹೊರಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ...
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ...
ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಸುಳ್ಯ: ಅಯ್ಯಪ್ಪ ಮಾಲಾಧಾರಿಯೊಬ್ಬರು ತನ್ನ ಆಶ್ರಮದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದೆ.
ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ...
















