Tag: puttur
ಮಂಗಳೂರು: ವಿಷ ಜಂತು ಕಡಿತಕ್ಕೊಳಗಾದವರಿಗೆ ಈ ಬಾವಿಯ ನೀರೇ ಸಂಜೀವಿನಿ!
ಮಂಗಳೂರು: ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು...
ನೆಲ್ಯಾಡಿ : ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಗಂಭೀರ
ನೆಲ್ಯಾಡಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಇಚ್ಚಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್...
ವಿಟ್ಲ: (ಡಿ. 24) ರೋಟರಿ ಕ್ಲಬ್ ವಿಟ್ಲ ಇದರ ಸಹಭಾಗಿತ್ವದಲ್ಲಿ ವಿಜಯ್‌ಕುಮಾರ್ ಕೊಡಿಯಾಲ್‌ಬೈಲ್ ರಚಿಸಿ...
ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ ಸಹಭಾಗಿತ್ವದಲ್ಲಿ ದಿನಾಂಕ 24-12-2023 ಆದಿತ್ಯವಾರ ಸಂಜೆ ಗಂಟೆ 7ಕ್ಕೆ ವಿಜಯ್‌ಕುಮಾರ್ ಕೊಡಿಯಾಲ್‌ಬೈಲ್ ರಚಿಸಿ ನಿರ್ದೇಶಿಸಿರುವ "ಮೈತಿದಿ" ಎಂಬ ತುಳು ಸೂಪರ್‌ಹಿಟ್ ನಾಟಕವು ಸುವರ್ಣ ರಂಗ ಮಂದಿರ,...
ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ
ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.
ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ...
ಕಬಕ : ಕಬಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ
ಕಬಕ : ಕಬಕ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ಬಾಬು ಟಿ. ಇವರ ಉಪಸ್ಥಿತಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.
ನೂತನ ಗೌರವ ಅಧ್ಯಕ್ಷರಾಗಿ ಹನಿಫ್ ಬಗ್ಗುಮುಲೆ, ಅಧ್ಯಕ್ಷರಾಗಿ ಜಯರಾಮ್...
ಕಬಕ: ಬಸ್ – ಬೈಕ್ ನಡುವೆ ಭೀಕರ ಅಪಘಾತ -ಬೈಕ್ ಸವಾರ ಮೃತ್ಯು
ಕಬಕ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಬಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ.
ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಎಂದು...
ಸುಳ್ಯ: ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು ಮತ್ತು ಮನೆಯವರ ಸಲುವಾಗಿ ಕೊರಗಜ್ಜ ದೈವದ...
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಡಿ.16 ರಂದು ಸಂಜೆ 6.30 ಕ್ಕೆ ಬೆಂಗಳೂರಿನ ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು...
ಸುಬ್ರಹ್ಮಣ್ಯ: ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಶಂಕೆ
ಸುಬ್ರಹ್ಮಣ್ಯ: ಕೋತಿಗಳ ಮೃತದೇಹ ಪತ್ತೆಯಾಗಿದ್ದು, ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ...
ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆ ಪ್ರಕರಣ-...
ಪುತ್ತೂರು: ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದಾರೆ ಹಾಗೂ ಪ್ರಕರಣಕ್ಕೆ ಬಳಸಿದ ಮಹೀದ್ರ ಮಾಕ್ಸಿಮೋ ವಾಹನ ವನ್ನು ಪೊಲೀಸರು...
ವಿಟ್ಲ: (ಡಿ.17) ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಕಜಂಬು ಜಾತ್ರೆ
ವಿಟ್ಲ: ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಕಜಂಬು ಜಾತ್ರೆಯು ದಿನಾಂಕ 16.12.2023 ಶನಿವಾರದಿಂದ ದಿನಾಂಕ 20.12.2023 ಬುಧವಾರ ತನಕ ನಡೆಯಲಿರುವುದು.
ದಿನಾಂಕ 16.12.2023ನೇ ಶನಿವಾರ ಧ್ವಜಾರೋಹಣಗೊಂಡು ದಿನಾಂಕ...
















