Tag: puttur
ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಬಂಟ್ವಾಳ ನಗರ ಪೊಲೀಸರು : ಜಾನುವಾರು...
ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ಸಮೀಪದ ಟಿಪ್ಪು ನಗರ ಎಂಬಲ್ಲಿ ನಡೆದಿದೆ.
ನಗರ ಠಾಣಾಧಿಕಾರಿ...
ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಸ್ಪರ್ಧಾತ್ಮಕ ಗಳ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2024ರ ಸಾಲಿನ ತರಬೇತಿಗಳಿಗೆ ಪ್ರವೇಶಾವತಿ...
ಕಳೆದ ಎರಡುವರೆ ವರ್ಷದಲ್ಲಿ 116ಕ್ಕೂ ಅಭ್ಯರ್ಥಿಗಳು ವಿವಿಧ ಸರಕಾರಿ ನೇಮಕಾತಿಗಳಲ್ಲಿ ಆಯ್ಕೆ ಆಗುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾಥಮಿಕ ಹಂತದಿಂದ IAS, KAS ವರೆಗಿನ ವಿವಿಧ ನೇಮಕಾತಿಗಳ ಪರೀಕ್ಷೆಗಳಿಗೆ ತರಬೇತಿಯನ್ನು 2024ರ ಸಾಲಿನಲ್ಲಿ...
ಪುತ್ತೂರು : ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ- ಪುತ್ತಿಲ ಪರಿವಾರಕ್ಕೆ...
ಪುತ್ತೂರು : ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಡಿ.10ರಂದು ಚುನಾವಣೆ ನಡೆಯಿತು.
12 ಸ್ಥಾನಗಳಿಗೆ ನಡೆದ...
ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆ- ಅನೈತಿಕ...
ಪುತ್ತೂರು: ಸುಮಾರು ಹತ್ತಕ್ಕೂ ಅಧಿಕ ಜೆಸಿಬಿ ಹೊಂದಿರುವ ಕುಂಬ್ರದ ಉದ್ಯಮಿಯೋರ್ವರ ಜೆಸಿಬಿ ಆಪರೇಟರ್‌ನನ್ನು ಕಿಡ್ನಾಪ್ ಮಾಡಿ, ಅನೈತಿಕ ಸಂಬಂಧದ ಕಾರಣದಿಂದಾಗಿ ಕೊಲೆಗೈದು ಆಗುಂಬೆ ಘಾಟ್ ನಲ್ಲಿ ಬೀಸಾಡಿದ್ದು, ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು...
ಪುತ್ತೂರು :ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ:-
ಪುತ್ತೂರು : ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ...
ಪುತ್ತೂರು: ಮೈಸೂರು ವಿಭಾಗ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು...
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ...
ಕಾಸರಗೋಡು: ಮಹಿಳೆಯರೇ ಮುನ್ನಡೆಸುತ್ತಿರುವ ಗ್ಯಾರೇಜ್.!
ಕಾಸರಗೋಡು: ಮಹಿಳೆಯರೂ ಪುರುಷರಷ್ಟೇ ಸಮಾನರು ಎಂಬಂತೆ ಇಲ್ಲಿ ಮೂವರು ಮಹಿಳೆಯರು ಸೇರಿ ಟೂ ವಿಲ್ಲರ್ ಗ್ಯಾರೇಜ್ ಒಂದನ್ನು ಪ್ರಾರಂಭಿಸಿದ್ದು ಇವರ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಮೂಲತಃ ಕಾಸರಗೋಡಿನವರಾದ ಮೂವರು ಪ್ರಾರಂಭಿಸಿದ ಈ ಗ್ಯಾರೇಜ್...
ವಾರಾಂತ್ಯ ಕುಕ್ಕೆ ಸುಬ್ರಹ್ಮಣ್ಯ ಪ್ರವಾಸ ಹೋಗುವ ಭಕ್ತರ ಗಮನಕ್ಕೆ ವಿಶೇಷ ಸೂಚನೆ
ಸುಬ್ರಹ್ಮಣ್ಯ; ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ವಾರಾಂತ್ಯದಲ್ಲಿ...
ಪುತ್ತೂರು: ಕಿಯಾ ಕಾರು ಮತ್ತು ಈಚರ್ ಲಾರಿ ನಡುವೆ ಭೀಕರ ಅಪಘಾತ
ಪುತ್ತೂರು: ಕಿಯಾ ಕಾರು ಮತ್ತು ಈಚರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಬಕ ಆದ್ಯಾಲಯ ದೈವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಕಿಯಾ ಕಾರು ಮತ್ತು ಈಚರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು,...
















