Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: 80ಕ್ಕಿಂತಲೂ ಅಧಿಕ ಕಳ್ಳತನ ಪ್ರಕರಣದ ಆರೋಪಿ ಇತ್ತೆ ಬರ್ಫೆ ಅಬೂಬಕ್ಕರ್ ಬಂಧನ:

ಪುತ್ತೂರು: 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಇತ್ತೆ ಬರ್ಫೆ ಅಬೂಬಕ್ಕರ್ ಎಂಬಾತನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ 457,380IPC ಹಾಗೂ ಠಾಣಾ 379 IPC ಪ್ರಕರಣದ...

ವಿಟ್ಲ: ನಾಳೆಯಿಂದ ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘದ ಅನಿರ್ದಿಷ್ಟಾವಧಿ ಬಂದ್‌...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘವು ವಿವಿಧ ಬೇಡಿಕೆಯನ್ನು ಈಡೆರಿಸುವ ಸಲುವಾಗಿ ಜಿಲ್ಲಾ ಸಂಘದ ಒಪ್ಪಿಗೆಯ ಮೇರೆಗೆ ,ಪುತ್ತೂರು ಕೆಂಪು ಕಲ್ಲು ಮಾಲಕರ ಹಾಗೂ ಉತ್ಪಾದಕರ ಸಂಘದ ಅಧ್ಯಕ್ಷರ...

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು, ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು...

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಸ್ಪೀಕರ್ ಯು...

ರಾಜ್ಯ ಮಟ್ಟದ 17 ರ ವಯೋಮಾನದ ಪ್ರೌಢ ಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟ

ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂ,ಶಾಲಾ ಶಿಕ್ಷಣ ಉಪನಿರ್ದೆಶಕರ ಕಛೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಯೋಗದೊಂದಿಗೆ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ನೇತೃತ್ವದಲ್ಲಿ ರಾಜ್ಯ ಮಟ್ಟದ 17...

ಪುತ್ತೂರು : ಸಹಕಾರಿ ಸಂಸ್ಥೆಯೊಂದರ ವ್ಯವಸ್ಥಾಪಕ ಆತ್ಮಹತ್ಯೆ

ಪುತ್ತೂರು:ಸುಳ್ಯದಲ್ಲಿ ಸಹಕಾರಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪಟ್ಟೆ ನಿವಾಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟಿ ಮಾನಿಂಜೆ ಆನಂದ ಗೌಡ-ಪಾರ್ವತಿ ದಂಪತಿಯ ಮಗ ಪ್ರೀತಂ ಎನ್. (26ವ.)...

ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು. ಬಂಗ್ಲೆಗುಡ್ಡೆ...

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಗೆ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಜಂಬೂರಾಜ್‌ ಮಹಾಜನ್‌ ನೇಮಕ

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಗೆ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಜಂಬೂರಾಜ್‌ ಮಹಾಜನ್‌ ನೇಮಕಗೊಂಡಿದ್ದಾರೆ. ಡಿಸಿಆರ್‌ಬಿ, ಘಟಕ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಂಬೂರಾಜ್‌ ಮಹಾಜನ್‌ರವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು...

ಬೆಳ್ತಂಗಡಿ : ಸೈಕಲ್ ಮಾರಾಟ ವಿಚಾರ ಸಂಬಂಧಿಸಿದಂತೆ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷನಿಂದ ವಿದ್ಯಾರ್ಥಿಯ...

ಬೆಳ್ತಂಗಡಿ : ಶಾಲಾ ಬಾಲಕನೊಬ್ಬ ಸೈಕಲ್ ಮಾರಾಟ ಮಾಡಿದ್ದಾನೆ ಎಂಬ ಆರೋಪದಡಿಯಲ್ಲಿ ಶಾಲಾ ಶಿಕ್ಷಕರ ಪ್ರೇರೇಪಣೆಯೊಂದಿಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಪ್ರಾಥಮಿಕ...

ಸುಳ್ಯ: ಸ್ನಾನಕ್ಕೆಂದು ಇಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸುಳ್ಯ : ಅರಂಬೂರು ಸೇತುವೆಯ ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂದು ಗುರುತಿಸಲಾಗಿದೆ. ತೀವ್ರ...

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಯಾತ್ರಾರ್ಥಿ ಮಹಿಳೆ ಹೃದಯಾಘಾತದಿಂದ ಸಾವು

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಬೆಂಗಳೂರಿನ ಎಂವಿ ಗಾರ್ಡನ್‌ ನಿವಾಸಿ ಶಿವಕುಮಾರ್‌ ಅವರ ಪತ್ನಿ ಲಕ್ಷ್ಮೀ (32) ಮೃತರು. ಶಿವಕುಮಾರ್‌ ಅವರು...
error: Content is protected !!