Friday, May 17, 2024
spot_imgspot_img
spot_imgspot_img
Home Tags Puttur

Tag: puttur

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ನೇಮಕ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ...

ಬೈಕ್ ಲಾರಿ ನಡುವೆ ಭೀಕರ ಅಪಘಾತ : ದಾವಣಗೆರೆ ಎಸ್ಪಿ ಗನ್ ಮ್ಯಾನ್ ಗಂಭೀರ,...

ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಾವಣಗೆರೆ ಹೆಚ್ಚುವರಿ ಎಸ್ಪಿ ಗನ್ ಮ್ಯಾನ್ ಸ್ಥಿತಿ ಗಂಭೀರವಾಗಿದ್ದು, ಗನ್ ಮ್ಯಾನ್ ಪತ್ನಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಕಡೂರಿನ ತಂಗಲಿ ಬಳಿ ನಡೆದಿದೆ. ಗನ್...

ಪುತ್ತೂರು: ಅಂತ‌ರ್ ರಾಜ್ಯ ಕಳ್ಳಿಯ ಬಂಧನ: 6 ರೂ ಲಕ್ಷ ಮೌಲ್ಯದ ಚಿನ್ನಾಭರಣ ವಶ

ಪುತ್ತೂರು: ಫೆ 12 ರಂದು ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಯಂಬತ್ತೂ‌ರ್ ಜಿಲ್ಲೆ ಸೋಲವಂಪಳಯಂ, ಸಿಕ್ಕಲಂಪಳಯಂ ನಿವಾಸಿ ಈಶ್ವರಿ ಬಂಧಿತ ಆರೋಪಿ. ಫೆ...

ವಿಟ್ಲ : ಪ್ರಾಮಾಣಿಕತೆ ಮೆರೆದ ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆಯ ಐದನೇ ತರಗತಿಯ ವಿದ್ಯಾರ್ಥಿ ಇಬ್ರಾಹಿಂ ರಿಷಾನ್ ನಿಗೆ ವಿಟ್ಲ ಶಾಲಾ ರಸ್ತೆಯಲ್ಲಿ ಮೂರುಸಾವಿರ ರೂಪಾಯಿ ಬಿದ್ದು ಸಿಕ್ಕಿತು. ಆತ ಆ ಮೊತ್ತವನ್ನು ಸೋದರ ರಿಯಾನ್ ಮತ್ತು ಗೆಳೆಯ...

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ...

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಕಳೆದ 2 ದಶಕಗಳಿಂದ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯನಿರ್ವಹಿಸಿದ ಪ್ರಮುಖ...

ಪುತ್ತೂರು: ಅಕ್ರಮವಾಗಿ ಮದ್ಯ ಶೇಖರಣೆ ಮತ್ತು ಮಾರಾಟ : ಓರ್ವ ಪೊಲೀಸ್‌ ವಶ

ಪುತ್ತೂರು: ಅಕ್ರಮವಾಗಿ ಮದ್ಯ ಶೇಖರಣೆ ಮಾಡಿಕೊಂಡು ಮಾರಾಟ ಮಾಡುತ್ತಿದ್ದಾಗ, ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು, ಇರ್ದೆ ಗ್ರಾಮದ ಮೇರ್ವೆ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹುಕ್ರಪ್ಪ ಪೂಜಾರಿ ಎಂದು...

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಜಾತಿ, ಪಂಗಡಗಳ ನಡುವೆ ದ್ವೇಷ ಬಿತ್ತುವ ಪೋಸ್ಟ್‌ :...

ಪುತ್ತೂರು : ಜಾತಿ, ಜನಾಂಗ, ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟನ್ನು ಫೇಸ್‌ಬುಕ್‌ ಖಾತೆಯಲ್ಲಿ, ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ...

ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಳ್ಯದ ಕುಳ್ಳಂಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ.ಕ್ರ...

ವಿಟ್ಲ: ಅಂಗಡಿಗಳಿಗೆ ನುಗ್ಗಿದ ಕಳ್ಳರು : ನಗದು,ದಿನಸಿ ಕಳವು

ವಿಟ್ಲ: ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ವಿಟ್ಲ ಪೇಟೆಯಲ್ಲಿ ಸಂಭವಿಸಿದೆ. ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು...

ನಕಲಿ ಚಿನ್ನದ ದಂಧೆಯ ಆಸೆಗೆ ಬೆಳ್ತಂಗಡಿ ಮೂಲದ ಮೂರು ಜನ ತುಮಕೂರಿನಲ್ಲಿ ಬಲಿಯಾದರೇ ?...

ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು...
error: Content is protected !!