Tag: puttur
ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ. ಯಾವುದೋ...
ವಿಟ್ಲ: ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ- ಮೂವರು ಗಂಭೀರ
ವಿಟ್ಲ:ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಕಂಬಳಬೆಟ್ಟು ದರ್ಗಾ ಬಳಿ ನಡೆದಿದೆ.
ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿದ್ದು, ಓರ್ವ ಗಾಯಾಳು ಹಲವಾರು ವರ್ಷಗಳಿಂದ...
ಸುಳ್ಯ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಮೈಸೂರಿನಲ್ಲಿ ಪತ್ತೆ
ಸುಳ್ಯ: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ಹೇಳಿಹೋದ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ.
ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ,...
ಪುತ್ತೂರು: ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು
ಪುತ್ತೂರು: ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಖ್ಯಾತ ನ್ಯಾಯವಾದಿ ಮಹೇಶ್ ಕಜೆ...
ಪುತ್ತೂರು: ಪುತ್ತೂರು ಉಪವಿಭಾಗ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ವರ್ಗಾವಣೆ
ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ...
ಬೀಟ್ರೂಟ್‌ನಲ್ಲಿರುವ ಅತ್ಯಮೂಲ್ಯ ಗುಣಗಳು
ರಕ್ತಹೀನತೆಯಿಂದ ನರಳುವವರು ಕಡ್ಡಾಯವಾಗಿ ಬೀಟ್‌ರೂಟ್ ತಿನ್ನಬೇಕು. ಇದು ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಚರ್ಮ ಮತ್ತು ಕೂದಲಿಗೆ ಮನೆಮದ್ದಾಗಿ ಬೀಟ್ರೂಟ್ ರಸ ಬಳಕೆ ಮಾಡುವುದು ಸಾಮಾನ್ಯ. ಹಾಗೆಯೇ ಬೀಟ್ರೂಟ್ ನ್ನು ಆರೋಗ್ಯ ಸಮಸ್ಯೆ ನಿವಾರಣೆಗೆ...
ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ,...
ಸಾಮಾನ್ಯ ಜನರಿಗೆ ಸ್ವಂತ ಮನೆ ಅನ್ನುವುದು ಕನಸಾಗಿ ಉಳಿದಿರುವ ಈ ದಿನದಲ್ಲಿ, ಅವರ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಮತ್ತು ಪ್ರತಿ ಇಪ್ಪತ್ತು ತಿಂಗಳು ಕೂಡ ಅಚ್ಚರಿದಾಯಕ...
ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...
ಪುತ್ತೂರು: ಅಮಲು ಪದಾರ್ಥ ಸೇವಿಸಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ
ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನಡೆದಿದೆ.
ಹಲ್ಲೆ ನಡೆಸಿದ ವ್ಯಕ್ತಿ ಬಡಗನ್ನೂರು ಮೂಲದ ಹರೀಶ್ ಎಂದು ಗುರುತಿಸಲಾಗಿದೆ.ಕುಡಿದ ನಶೆಯಲ್ಲಿ...
ಸುಳ್ಯ: ನೈತಿಕ ಪೊಲೀಸ್ ಗಿರಿ ಆರೋಪ: ಹಿಂದೂ ಸಂಘಟನೆಯ ಕಾರ್ಯಕರ್ತರ ಗಡಿಪಾರಿಗೆ ಆದೇಶ
ಸುಳ್ಯ: ಕರ್ನಾಟಕ ಪೋಲಿಸ್ ಅಧಿನಿಯಮ 1953 ರ ಕಲಂ 55 ಪ್ರಕಾರ ಬಳ್ಳಾರಿ ಜಿಲ್ಲೆಗೆ ಲತೀಶ್ ಗುಂಡ್ಯ ಸೇರಿದಂತೆ ಐವರ ಮೇಲೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ...
















